• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

SSLC ರಿಸಲ್ಟ್.. ಬಾಗಲಕೋಟೆ ವಿದ್ಯಾರ್ಥಿನಿಗೆ ಪ್ರಥಮ ಸ್ಥಾನ.. ಯಾವ ಜಿಲ್ಲೆಗೆ ಯಾವ ಸ್ಥಾನ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in Top Story, ಇದೀಗ, ಸ್ಟೂಡೆಂಟ್‌ ಕಾರ್ನರ್
0
SSLC ರಿಸಲ್ಟ್.. ಬಾಗಲಕೋಟೆ ವಿದ್ಯಾರ್ಥಿನಿಗೆ ಪ್ರಥಮ ಸ್ಥಾನ.. ಯಾವ ಜಿಲ್ಲೆಗೆ ಯಾವ ಸ್ಥಾನ ಗೊತ್ತಾ..?
Share on WhatsAppShare on FacebookShare on Telegram

ರಾಜ್ಯದಲ್ಲಿ ಎಸ್ಎಸ್ಎಲ್ಸಿ- 01ರ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಕೂಡ ಬಾಲಕಿಯರೇ ಮೇಲೂಗೈ ಸಾಧಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀಯವರು ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಇವರ ಜೊತೆಗೆ ನಿರ್ದೇಶಕ ಗೋಪಾಲಕೃಷ್ಣ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ರಿತೇಶ್ ಕುಮಾರ್ ಸಿಂಗ್ ಜೊತೆಯಾಗಿ ಪತ್ರಿಕಾಗೋಷ್ಠಿ ನಡೆಸಿ ರಿಸಲ್ಟ್ ಅನೌನ್ಸ್ ಮಾಡಿದ್ದಾರೆ. ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಬಂದಿದೆ. ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಬಂದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪರವರ ತವರು ಜಿಲ್ಲೆ ಶಿವಮೊಗ್ಗ 3ನೇ ಸ್ಥಾನ ಪಡೆದಿದೆ. ಈ ಬಾರಿ 8.59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಅಂಕಿತಾ ಬಸಪ್ಪ ಕೊನ್ನೂರು ( ಬಾಗಲಕೋಟೆ (625/625 ) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮೇದಾ ಪಿ ಶೆಟ್ಟಿ ( ಬೆಂಗಳೂರು) 624/625 ) ಹರ್ಷಿತಾ ಡಿಎಂ (ಮಧುಗಿರಿ)
ಚಿನ್ಮಯ್ (ದಕ್ಷಿಣ ಕನ್ನಡ) ಸಿದ್ದಾಂತ್ (ಚಿಕ್ಕೊಡಿ ) ದರ್ಶನ್ (ಶಿರಸಿ) ಚಿನ್ಮಯ್ (ಶಿರಸಿ) ಶ್ರೀರಾಮ್ (ಶಿರಸಿ) ಸೇರಿ ಒಟ್ಟು 7 ಜನರಿಗೆ ದ್ವಿತೀಯ ಸ್ಥಾನ ಸಿಕ್ಕಿದೆ.

ADVERTISEMENT

ಇನ್ನು ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ಗೊತ್ತಾ..?

Tags: ​ HomeIndia NewsRahul Gandhi To Hold 'Jai Bharat' Rally In Karnataka's Kolar Ahead Of Polls Rahul Gandhi To Hold 'Jai Bharat' Rally In KarnatakaA lecture is a lecture for students onlyBagalakote DistrictbengalururesultsSSLCUdupi
Previous Post

ವಿವಾದದ ಮೇಲೆ ವಿವಾದ ಮಾಡಿಕೊಂಡ ಸ್ಯಾಮ್ ಪಿತ್ರೋಡಾ ! ರಾಜಿನಾಮೆಗೆ ಮುಂದಾದ ಕಾಂಗ್ರೆಸ್ ನಾಯಕ !

Next Post

Yellow Watermelon Benefits: ಹಳದಿ ಕಲ್ಲಗಂಡಿ ವಿಶೇಷತೆ ಗೊತ್ತಾ ?! ರುಚಿ ಮತ್ತು ಆರೋಗ್ಯಕ್ಕೆ ಇದೇ ಬೆಸ್ಟ್.!

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
Next Post
Yellow Watermelon Benefits: ಹಳದಿ ಕಲ್ಲಗಂಡಿ ವಿಶೇಷತೆ ಗೊತ್ತಾ ?! ರುಚಿ ಮತ್ತು ಆರೋಗ್ಯಕ್ಕೆ ಇದೇ ಬೆಸ್ಟ್.!

Yellow Watermelon Benefits: ಹಳದಿ ಕಲ್ಲಗಂಡಿ ವಿಶೇಷತೆ ಗೊತ್ತಾ ?! ರುಚಿ ಮತ್ತು ಆರೋಗ್ಯಕ್ಕೆ ಇದೇ ಬೆಸ್ಟ್.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!