• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

SSLC ಪರೀಕ್ಷೆ ಫಲಿತಾಂಶ ಪ್ರಕಟ.. ರಾಜ್ಯಕ್ಕೆ ಒಬ್ಬಳೇ ಮಹಾರಾಣಿ..!

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in Top Story
0
Share on WhatsAppShare on FacebookShare on Telegram

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ ಫಲಿತಾಂಶ ಪ್ರಕಟ ಮಾಡಿದ್ದು, ಪ್ರತಿ ಬಾರಿಯಂತೆ ಈ ಬಾರಿಯೂ ಕೂಡ ಬಾಲಕಿಯರ ಮೇಲುಗೈ ಸಾಧಿಸಿದ್ದಾರೆ. ರಾಜ್ಯಾದ್ಯಂತ ಒಟ್ಟು 8 ಲಕ್ಷದ 59 ಸಾವಿರದ 967 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇಕಡ 65.90 ರಷ್ಟು (ಬಾಲಕರು – 2,87,416) ಬಾಲಕರು ಉತ್ತೀರ್ಣರಾಗಿದ್ದಾರೆ. ಇನ್ನು ಬಾಲಕಿಯರು ಶೇಕಡ 81.11 ರಷ್ಟು (ಬಾಲಕಿಯರು -3,43,788) ಉತ್ತೀರ್ಣ ಆಗಿದ್ದಾರೆ.

ADVERTISEMENT

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಎನ್ ಮಂಜುಶ್ರೀ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್, SSLC ಬೋರ್ಡ್ ನಿರ್ದೇಶಕ ಗೋಪಾಲಕೃಷ್ಣ  ಫಲಿತಾಂಶ ಪ್ರಕಟ ಮಾಡಿದ್ದಾರೆ. ಒಟ್ಟು 6,31,204 ವಿದ್ಯಾರ್ಥಿ ತೇರ್ಗಡೆ ಆಗಿದ್ದಾರೆ. ಒಬ್ಬರಿಗೆ ಪ್ರಥಮ ಸ್ಥಾನ ಸಿಕ್ಕಿದ್ದು 625ಕ್ಕೆ 625 ಅಂಕಗಳನ್ನೇ ಗಳಿಸಿದ್ದಾರೆ. ಇನ್ನುಳಿದಂತೆ 7 ಮಂದಿಗೆ ದ್ವಿತೀಯ ಸ್ಥಾನ (624), 14 ಮಂದಿಗೆ ತೃತೀಯ ಸ್ಥಾನ (623) ಗಳಿಸಿದ್ದಾರೆ. ಈ ಬಾರಿಯೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ.

ನಗರ ಪ್ರದೇಶ 3.59 ಲಕ್ಷ ಮಂದಿ ಶೇ. 72.83 ರಷ್ಟು ಮಕ್ಕಳು ಉತ್ತೀರ್ಣ ಆಗಿದ್ದಾರೆ. ಗ್ರಾಮೀಣ ಭಾಗದ 2.71 ಲಕ್ಷ ಮಂದಿ ಶೇ. 74.17 ರಷ್ಟು ಮಕ್ಕಳು ತೇರ್ಗಡೆ ಆಗಿದ್ದಾರೆ. ಸರ್ಕಾರಿ ಶಾಲೆಯ 2.43 ಲಕ್ಷ ಮಂದಿ ಶೇ. 72.46 ರಷ್ಟು, ಅನುದಾನಿತ 1.50 ಲಕ್ಷ ಮಂದಿ ಶೇ. 72.22 ರಷ್ಟು, ಅನುದಾನ ರಹಿತ 2.23 ಲಕ್ಷ ಮಂದಿ ಶೇ. 86.46 ರಷ್ಟು ಮಕ್ಕಳು ಪಾಸ್​ ಆಗಿದ್ದಾರೆ. ರಾಜ್ಯದ 78 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಅಂದರೆ ಒಬ್ಬರೇ ಒಬ್ಬರೂ ಸಹ ಪಾಸ್​ ಆಗದಿರುವ ಶಾಲೆಗಳು ಇವೆ.

ಬಾಗಲಕೋಟೆಯ ಅಂಕಿಯ ಬಸಪ್ಪ ಕೊಣ್ಣೂರ್ 625ಕ್ಕೆ 625 ಅಂಕಗಳನ್ನು ಗಳಿಸಿ ಇಡೀ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾಳೆ. ಮೊರಾರ್ಜಿ ದೇಶಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಆಗಿದ್ದಾಳೆ. ಮೊಧೋಳದ ಮೆಲ್ಲಿಗೇರಿಯ ಮೊರಾರ್ಜಿ ವಸತಿ ಶಾಲೆಯಲ್ಲಿ ಓದಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಸಾಧನೆಗೈದಿದ್ದಾಳೆ. ರಾಜ್ಯದಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಶೇ. 94, ದಕ್ಷಿಣ ಕನ್ನಡಕ್ಕೆ ದ್ವೀತಿಯ ಸ್ಥಾನ ಶೇ. 92.12, ಶಿವಮೊಗ್ಗಕ್ಕೆ ತೃತೀಯ ಸ್ಥಾನ ಶೇ. 88.67 ರಷ್ಟು ಫಲಿತಾಂಶ ಬಂದಿದ್ದು, ಈ ಬಾರಿ ಕೊನೆಯ ಸ್ಥಾನ ಶೇ. 50.59 ರಷ್ಟು ಫಲಿತಾಂಶ ಪಡೆದ ಯಾದಗಿರಿ ಪಾಲಾಗಿದೆ.

ಕೃಷ್ಣಮಣಿ

Tags: 'One in three students below high school level consume tobacco in UP'education ˌ scienceeducation boardSSLC BORD
Previous Post

ಎಚ್ ಡಿ ಕುಮಾರಸ್ವಾಮಿ ಮಹತ್ವದ ಸುದ್ದಿ ಗೋಷ್ಠಿ

Next Post

ಪೆನ್ ಡ್ರೈವ್ ಕೇಸ್ CBI ಗೆ ನೀಡುವಂತೆ ಮನವಿ.. ರಾಜ್ಯಪಾಲರಿಗೆ JDS ಕಂಪ್ಲೇಂಟ್

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post
ಪೆನ್ ಡ್ರೈವ್ ಕೇಸ್ CBI ಗೆ ನೀಡುವಂತೆ ಮನವಿ.. ರಾಜ್ಯಪಾಲರಿಗೆ JDS ಕಂಪ್ಲೇಂಟ್

ಪೆನ್ ಡ್ರೈವ್ ಕೇಸ್ CBI ಗೆ ನೀಡುವಂತೆ ಮನವಿ.. ರಾಜ್ಯಪಾಲರಿಗೆ JDS ಕಂಪ್ಲೇಂಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada