• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

HDK ಗೆ ಅಭದ್ರತೆ.. ಹೀಗಾಗಿ DK ಶಿವಕುಮಾರ್ ರನ್ನ ಟಾರ್ಗೆಟ್ ಮಾಡ್ತಿದ್ದಾರೆ.. : ಸಚಿವ CRS

ಪ್ರತಿಧ್ವನಿ by ಪ್ರತಿಧ್ವನಿ
May 9, 2024
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಿಜೆಪಿ-ಜೆಡಿಎಸ್ ನಡುವೆ ಗೊಂದಲ..HDK ಗೆ ಮೈತ್ರಿ ತೃಪ್ತಿ ತಂದಿಲ್ಲ.. : ಸಚಿವ ಚೆಲುವರಾಯ ಸ್ವಾಮಿ ಕಿಡಿ
Share on WhatsAppShare on FacebookShare on Telegram

ಹೆಚ್ಡಿಕೆ ಕುಮಾರಸ್ವಾಮಿಗೆ ಅಭದ್ರತೆ ಕಾಡ್ತಿದೆ.ಅದಕ್ಕೆ ಡಿ.ಕೆ.ಶಿವಕುಮಾರ್ ಟಾರ್ಗೆಟ್ ಆಗ್ತಿದ್ದಾರೆ ಅಂತ
ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತಾಡಿದ ಅವ್ರು,
ಹೆಚ್ಡಿಕೆ ಇವಾಗ ಚಲುವರಾಯಸ್ವಾಮಿ ಯಾವನ್ರೀ ಅಂತಾರೆ.ಇದಕ್ಕೆ ಏನ್ ಮಾಡೋಕೆ ಆಗುತ್ತೆ.ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮುದಾಯದವರು.ಕೆ.ಪಿ.ಸಿಸಿ ಅಧ್ಯಕ್ಷರಾಗಿ ಸಮರ್ಥವಾಗಿ ನಿಭಾಯಿಸಿದ್ದಾರೆ.
136 ಸೀಟು ಗೆಲ್ಲಿಸಿ ಸರ್ಕಾರ ತಂದಿದ್ದಾರೆ.ಇಲ್ಲಿವರೆಗೆ ದೇವೇಗೌಡ್ರು ಜೆಡಿಎಸ್ ಪಕ್ಷವನ್ನ ಉಳಿಸಿ, ಬೆಳೆಸಿಕೊಂಡು ಬಂದ್ರು.ಅದನ್ನ ಮುಂದುರೆಸಲು ಆಗದೆ ಬಿಜೆಪಿ ಜೊತೆ ಮೈತ್ರಿಯಾಗಿದ್ದಾರೆ.ಮೈತ್ರಿಯಲ್ಲಿ ಈ ವಿಚಾರದಿಂದ ಗೊಂದಲ ಸೃಷ್ಟಿಯಾಗಿದೆ.ಈ ವೇಳೆ ಶಿವಕುಮಾರ್ ಮೇಲೆ ಮಾತಾಡೋದ್ರಿಂದ ಡಿಕೆ ವ್ಯಕ್ತಿತ್ವವನ್ನ ಅಲ್ಲಾಡಿಸಬಹುದು, ಈ ವಿಷಯವನ್ನ ಡೈವರ್ಟ್ ಮಾಡಬಹುದು ಎಂಬ ಪ್ಲಾನ್ ಇರಬೇಕು ಅಂತ ಕಿಡಿಕಾರಿದರು.

ADVERTISEMENT

ರೇವಣ್ಣ ಕುಟುಂಬ, ನನ್ನ ಕುಟುಂಬ ಬೇರೆ ಬೇರೆ ಎಂಬ ಹೆಚ್ಡಿಕೆ ಹೇಳಿಕೆ ವಿಚಾರಕ್ಕೆ ಕುಮಾರಸ್ವಾಮಿಗೆ ಟಕ್ಕರ್ ಕೊಟ್ಟ CRS,ಹೌದಾ, ಇವಾಗ ಯಾರ ಪರ ಪ್ರತಿಭಟನೆ ಮಾಡ್ತಿದ್ದಾರೆ?ಸಂತ್ರಸ್ಥ ಹೆಣ್ಣುಮಕ್ಕಳ ಬಗ್ಗೆ ಅನುಕಂಪ ತೋರಲಿಲ್ಲ‌.ಅವರಲ್ಲಿ ಕ್ಷಮೆ ಕೂಡ ಕೇಳಲಿಲ್ಲ.ಅನ್ಯಾಯ ಆದವರಿಗೆ ನಿಮ್ಮ ಪರ ಇದ್ದೀವಿ ಎನ್ನಲಿಲ್ಲ.ಪ್ರಜ್ವಲ್ ನ ಕರೆಸುವ ಜವಾಬ್ದಾರಿ ಯಾರದ್ದು?ಸಾಮಾನ್ಯ ವ್ಯಕ್ತಿ ಆರೋಪಿ ಹೊರಗೆ ಹೋದ್ರೆ ಅವರಪ್ಪ, ಅಣ್ಣನನ್ನ ಕರೆಸಿ ಕೂರಿಸ್ತೀರಾ?.ಕುಮಾರಸ್ವಾಮಿಯೇ ಜವಾಬ್ದಾರಿ ತೆಗೆದುಕೊಂಡು ಪ್ರಜ್ವಲ್ ನ ಕರೆಸಬೇಕಲ್ವ?.
ಪ್ರಜ್ವಲ್ ಕುಮಾರಸ್ವಾಮಿಯ ಅಣ್ಣನ ಮಗ.ಪೆನ್ ಡ್ರೈವ್ ಎಲ್ಲಿಂದ ಬಂತು.ವಿಡಿಯೋ ರೆಕಾರ್ಡ್ ಮಾಡಿದವರು ಯಾರು.ಸಂತ್ರಸ್ಥರನ್ನ ಬೀದಿಗೆ ತಂದವರು ಯಾರು? ಇದೆಲ್ಲದಕ್ಕೂ ಉತ್ತರ ಕೊಡಬೇಕಾಗಿದೆ ಅಂತ ಹೇಳಿದ್ರು.

Tags: adjustment politicsChaluvarayaswamyDKShivakumarHdKumaraswamyMandyaMandya District
Previous Post

ಷೇರು ಮಾರ್ಕೆಟ್ ನಲ್ಲಿ ಕರಡಿ ಓಟ..ಹೂಡಿಕೆದಾರರು ತಲ್ಲಣ.. 1062 ಅಂಕ ಕುಸಿದ ಸೆನ್ಸೆಕ್ಸ್

Next Post

ಹಲವು ಸಾಧಕರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ

Related Posts

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ
Top Story

ಬಿಎಂಟಿಸಿ ಚಾಲನಾ ಸಿಬ್ಬಂದಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿ ಆರಂಭ

by ಪ್ರತಿಧ್ವನಿ
August 18, 2026
0

ಬೆಂಗಳೂರು: ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಚಾಲನಾ ಸಿಬ್ಬಂದಿಗೆ ಸುರಕ್ಷಾ ಚಾಲನೆ...

Read moreDetails
ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಪ್ರದೋಷ್ ಮಾಫಿ ಸಾಕ್ಷಿಯಾದರೆ ಪ್ರಕರಣಕ್ಕೆ ಹೊಸ ತಿರುವು? ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

August 18, 2026
ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

August 18, 2026
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
Next Post
ಹಲವು ಸಾಧಕರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ

ಹಲವು ಸಾಧಕರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada