• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಇಂಡಿಯಾ ಒಕ್ಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ

ಪ್ರತಿಧ್ವನಿ by ಪ್ರತಿಧ್ವನಿ
May 12, 2024
in ದೇಶ
0
ಇಂಡಿಯಾ ಒಕ್ಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ
Share on WhatsAppShare on FacebookShare on Telegram

ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಸೇರಿದಂತೆ ಇಂಡಿಯಾ ಒಕ್ಕೂಟದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ತೃಣಮೂಲ ಕಾಂಗ್ರೆಸ್‌ ಪಕ್ಷ ಹಗರಣ ಮಾಡುವುದನ್ನೇ ಫುಲ್‌ ಟೈಮ್‌ ಬಿಸಿನೆಸ್‌ ಆಗಿ ಮಾಡಿಕೊಂಡಿದೆ ಎಂದು ಪ್ರಧಾನಿ ಮೋದಿ (Narendra Modi) ಆಕ್ರೋಶ ವ್ಯಕ್ತಪಡಿಸಿದ್ದಾರೆ.
4ನೇ ಹಂತದ ಮತದಾನಕ್ಕೂ ಮುನ್ನಾದಿನ ಪಶ್ಚಿಮ ಬಂಗಾಳದಲ್ಲಿ (West Bengal) ನಡೆದ ನಾಲ್ಕು ಚುನಾವಣಾ ರ‍್ಯಾಲಿ ಉದ್ಧೇಶಿಸಿ ಅವರು ಮಾತನಾಡಿದ್ದಾರೆ. ಹಗರಣ ಮಾಡುವುದನ್ನೇ ಟಿಎಂಸಿ ಪೂರ್ಣ ಸಮಯದ ವ್ಯವಹಾರ ಮಾಡಿಕೊಂಡಿದೆ.

ಕಾಂಗ್ರೆಸ್ (Congress), ಇಂಡಿಯಾ ಒಕ್ಕೂಟ ಯಾವುದೇ ಪಕ್ಷವಾಗಿರಲಿ. ಅವರೆಲ್ಲರಿಗೂ ಭ್ರಷ್ಟಾಚಾರ ಮಾಡುವುದು ಸಾಮಾನ್ಯ ಗುಣವಾಗಿಬಿಟ್ಟಿದೆ. ಇಂಡಿಯಾ ಒಕ್ಕೂಟದಲ್ಲಿ ಹೆಚ್ಚಿನ ಮಿತ್ರಪಕ್ಷಗಳು ರಹಸ್ಯವಾಗಿ ಹಗರಣಗಳನ್ನು ಮಾಡುತ್ತಿದ್ದರೆ, ಟಿಎಂಸಿ ಮುಕ್ತ ಉದ್ಯಮವನ್ನಾಗಿಯೇ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

25,000 ಸಾವಿರ ಶಿಕ್ಷಕರ ನೇಮಕಾತಿ ಹಗರಣ, ಪೊಂಜಿ ಹಗರಣ, ಕಲ್ಲಿದ್ದಲು ಹಗರಣ, ಚಿಟ್ ಫಂಡ್ ಹಗರಣ, ಪಡಿತರ ಹಗರಣ ಮಾಡಿರುವ ಟಿಎಂಸಿ ರೈತರನ್ನೂ ಬಿಡದೇ ಲೂಟಿ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: congressIndiKolkataNarendra ModiWest Bengal
Previous Post

ಅಶ್ಲೀಲ ವಿಡಿಯೋ ಪ್ರಕರಣ; ಟೆಂಪಲ್ ರನ್ ನಡೆಸಿದ ಕಿರುತೆರೆ ನಟಿ

Next Post

ನೇಹಾ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ಸಿದ್ಧತೆ

Related Posts

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ
Top Story

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

by ಪ್ರತಿಧ್ವನಿ
February 8, 2026
0

ಚಿನ್ನದ ಬೆಲೆ ಏರಿಕೆ ಜೊತೆಗೆ 2026ರ ಆರಂಭದಲ್ಲೇ ಕ್ರಿಪ್ಟೋ(crypto )ಹೂಡಿಕೆದಾರರಿಗೆ ಬಿಟ್‌ಕಾಯಿನ್(Bitcoin) ಭಾರಿ ಶಾಕ್ ನೀಡಿದೆ. ಒಂದು ಬಿಟ್‌ಕಾಯಿನ್ ಮೌಲ್ಯ 1.2 ಲಕ್ಷ ಡಾಲರ್‌ನಿಂದ 66 ಸಾವಿರ...

Read moreDetails
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
Next Post
ನೇಹಾ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ಸಿದ್ಧತೆ

ನೇಹಾ ಹತ್ಯೆ ಪ್ರಕರಣ; ಚಾರ್ಜ್ ಶೀಟ್ ಸಲ್ಲಿಸಲು ಎಸ್ ಐಟಿ ಸಿದ್ಧತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!