• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಧೋನಿ ಈಗ ಅಭಿಮಾನಿಗಳ ದೇವರು; ಧೋನಿಗಾಗಿ ದೇವಸ್ಥಾನ!

ಪ್ರತಿಧ್ವನಿ by ಪ್ರತಿಧ್ವನಿ
May 14, 2024
in ಕ್ರೀಡೆ
0
ಧೋನಿ ಈಗ ಅಭಿಮಾನಿಗಳ ದೇವರು; ಧೋನಿಗಾಗಿ ದೇವಸ್ಥಾನ!
Share on WhatsAppShare on FacebookShare on Telegram

ಕ್ರಿಕೆಟ್ ಆಟಕ್ಕೆ ಇರುವಷ್ಟು ಗೌರವ ದೇಶದಲ್ಲಿ ಮತ್ತೊಂದು ಆಟಕ್ಕೆ ಇಲ್ಲ. ಹೀಗಾಗಿ ಇಲ್ಲಿ ಕ್ರಿಕೆಟ್ ಆಟಗಾರರನ್ನು ತುಂಬಾ ಪ್ರೀತಿ ಹಾಗೂ ಗೌರವದಿಂದ ಕಾಣುತ್ತಾರೆ. ಸಚಿನ್ ತೆಂಡೂಲ್ಕರ್ ಅಭಿಮಾನಿಗಳಿಗೆ ದೇವರಾಗಿದ್ದು, ಎಲ್ಲರಿಗೂ ಗೊತ್ತು. ಸದ್ಯ ಈ ಸಾಲಿಗೆ ಧೋನಿ ಬಂದು ನಿಂತಿದ್ದಾರೆ.

ADVERTISEMENT

ಮಹೇಂದ್ರ ಸಿಂಗ್ ಧೋನಿ (MS Dhoni) ನಾಯಕತ್ವದಲ್ಲಿ ಭಾರತಕ್ಕೆ ಎರಡು ವಿಶ್ವಕಪ್‌ ಗೆಲ್ಲಿಸಿಕೊಟ್ಟಿದ್ದಾರೆ. ದಕ್ಷಿಣ ಭಾರತದಲ್ಲಿ ಅವರಿಗೆ ಅದ್ಭುತವಾದ ಅಭಿಮಾನಿಗಳಿದ್ದಾರೆ. ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್‌ಗೆ ಐದು ಬಾರಿ ಟ್ರೋಫಿ ಗೆದ್ದಿರುವ ಮಾಹಿ ನಾಯಕತ್ವದಲ್ಲಿ ಆಡಿರುವ ಅಂಬಟಿ ರಾಯುಡು, ಚೆನ್ನೈನಲ್ಲಿ ಎಂಎಸ್ ಧೋನಿಯ ದೇವಸ್ಥಾನ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ಭಾರತ ಮತ್ತು ಸಿಎಸ್‌ಕೆಗಾಗಿ ಅವರ ಪ್ರದರ್ಶನ ಪರಿಗಣಿಸಿ, ಎಂಎಸ್ ಧೋನಿ ಅವರ ದೇವಾಲಯವನ್ನು ಚೆನ್ನೈನಲ್ಲಿ ನಿರ್ಮಿಸಲಾಗುವುದು ಎಂದು ಅಂಬಟಿ ರಾಯುಡು ತಿಳಿಸಿದ್ದಾರೆ.
ಕೆಲವು ವರ್ಷಗಳಲ್ಲಿ ರಜನಿಕಾಂತ್, ಖುಷ್ಬೂ ಸೇರಿದಂತೆ ದಕ್ಷಿಣದ ಜನಪ್ರಿಯ ತಾರೆಯರ ದೇವಾಲಯಗಳನ್ನು ಅಭಿಮಾನಿಗಳು ನಿರ್ಮಿಸಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಈಗಾಗಲೇ ಸಿಎಸ್ ಕೆ ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಬೆಂಗಳೂರು ವಿರುದ್ಧ ತನ್ನ ಕೊನೆಯ ಪಂದ್ಯವಾಡಲಿದೆ.

Tags: CricketDhonigodTemple
Previous Post

loksabhaelection2024

Next Post

ವಾರಣಾಸಿಯ ದಶಾಶ್ವಮೇಧ ಘಾಟ್‌ನಲ್ಲಿ ನರೇಂದ್ರ ಮೋದಿ ಅವರಿಂದ ಗಂಗಾ ಪೂಜೆ.

Related Posts

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..
Top Story

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

by ಪ್ರತಿಧ್ವನಿ
April 22, 2026
0

ಹೈದ್ರಾಬಾದ್‌ :  2026ರ ಐಪಿಎಲ್‌ನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 47 ರನ್‌ಗಳಿಂದ ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದೆ. ಇನ್ನೂ ಈ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದ್ರಾಬಾದ್‌ ತಂಡದ ಓಪನರ್...

Read moreDetails
​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

April 18, 2026
ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

ಕೊಹ್ಲಿ ‘ಲೈಕ್’ ವಿವಾದಕ್ಕೆ ಲಿಜ್ಲಾಜ್ ಪ್ರತಿಕ್ರಿಯೆ: “ಸಣ್ಣ ವಿಷಯ ದೊಡ್ಡದಾಯಿತು”!

April 18, 2026
ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

ಪಂಜಾಬ್ ಕಿಂಗ್ಸ್ ಅಬ್ಬರ: ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಜಯ, ಅಗ್ರಸ್ಥಾನಕ್ಕೆ ಏರಿಕೆ

April 16, 2026
RCB ಅನ್‌ಬಾಕ್ಸಿಂಗ್‌.. ಒತ್ತಡಕ್ಕೆ ಸಿಲುಕಿತಾ ಪುರುಷರ ತಂಡ..!?

ಐಪಿಎಲ್ 2026: ಆರ್‌ಸಿಬಿ ದರ್ಬಾರ್ — ಲಕ್ನೋ ವಿರುದ್ಧ ಭರ್ಜರಿ ಜಯ, ಅಂಕಪಟ್ಟಿಯಲ್ಲಿ ಅಗ್ರಸ್ಥಾನ

April 15, 2026
Next Post

ವಾರಣಾಸಿಯ ದಶಾಶ್ವಮೇಧ ಘಾಟ್‌ನಲ್ಲಿ ನರೇಂದ್ರ ಮೋದಿ ಅವರಿಂದ ಗಂಗಾ ಪೂಜೆ.

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada