• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೊಡ್ಡ ತಿಮಿಂಗಿಲವನ್ನ ಹಿಡಿದ್ರೆ ಎಲ್ಲವೂ ಹೊರಬರುತ್ತೆ ! ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ !

ಪ್ರತಿಧ್ವನಿ by ಪ್ರತಿಧ್ವನಿ
May 14, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ದೊಡ್ಡ ತಿಮಿಂಗಿಲವನ್ನ ಹಿಡಿದ್ರೆ ಎಲ್ಲವೂ ಹೊರಬರುತ್ತೆ ! ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ !
Share on WhatsAppShare on FacebookShare on Telegram

ಪ್ರಜ್ವಲ್ ರೇವಣ್ಣ (Prajwal revanna) ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನ ಕಿಟ್ರ್ಯಾಪ್ (Kidnap) ಮಾಡಿದ್ದ ಆರೋಪದಲ್ಲಿ ಪರಪ್ಪನ ಅಗ್ರಹಾರ (Parappana agrahara) ಜೈಲು ಪಾಲಾಗಿದ್ದ ಹೆಚ್ ಡಿ ರೇವಣ್ಣಗೆ (HD revanna) ಸೋಮವಾರ ಸಂಜೆ ಜಾಮಿನು ಮಂಜೂರಾಗಿದ್ದು, ಮಂಗಳವಾರ (Tuesday) ಮಧ್ಯಾನ ರೇವಣ್ಣ ಜೈಲಿನಿಂದ ಹೊರಬಂದಿದ್ದಾರೆ. ಈ ಬಗ್ಗೆ ಪ್ರತಿತಿಸಿದ ಕುಮಾರಸ್ವಾಮಿ (Kumaraswamy) ಡಿಕೆಶಿ (Dk shivakumar) ವಿರುದ್ಧ ಹರಿಹಾಯ್ದಿದ್ದಾರೆ.

ADVERTISEMENT

ರೇವಣ್ಣರಿಗೆ ಜಾಮಿನು ಸಿಕ್ಕಿದೆ ಎಂದು ನಾನೇನು ಬಹಳ ಖುಷಿಯಲ್ಲಿ ಇಲ್ಲ. ನಾನು ಕಾರ್ಯಕರ್ತರಿಗೂ ಮನವಿ ಮಾಡುತ್ತೇನೆ, ದುಯಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಬೇಡಿ. ಈಗ ಪ್ರಮುಖವಾಗಿ ಇದರ ಹಿಂದೆ ಯಾರಿದ್ದಾರೆ ಎಂಬುದು ಹೊರಬರಬೇಕಿದೆ. ಸೋ ದೊಡ್ಡ ತಿಮಿಂಗಿಲವನ್ನ ಹಿಡಿದರೆ ಎಲ್ಲವೂ ಹೊರಬರಲಿದೆ ಎಂದು ಹೆಚ್‌ಡಿಕೆ (HDK) ಹೇಳಿದರು.

ಗಣಿಕ ರವಿ (Ganiga ravi) ಹೇಳಿಕೆ ಬಗ್ಗೆ ಪರೋಕ್ಷವಾಗಿ ಕಿಡಿಕಾರಿದ ಕುಮಾರಸ್ವಾಮಿ, ಈ ಸಣ್ಣ ತಿಮಿಂಗಿಲಗಳಿಗೆ ನನ್ನ ವಿರುದ್ಧ ಮಾತನಾಡಲು ಹೇಳಿರುವುದೇ ಆ ದೊಡ್ಡ ತಿಮಿಂಗಿಲ. ಹೀಗಾಗಿ ದೊಡ್ಡ ತಿಮಿಂಗಿಲವನ್ನೇ ಹಿಡಿದರೆ ಎಲ್ಲವೂ ಬಯಲಾಗಲಿದೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.

Tags: ಎಚ್ ಡಿ ಕುಮಾರಸ್ವಾಮಿಗಣಿಗ ರವಿಜೆಡಿಎಸ್ಡಿಕೆ ಶಿವಕುಮಾರ ತಿಮಿಂಗಿಲಡಿಕೆ ಶಿವಕುಮಾರ್ಡಿಸಿಎಂತಿಮಿಂಗಿಲಹೆಚ್.ಡಿ.ಕೆ
Previous Post

ಮಹಾರಾಷ್ಟ್ರ ಸಿಎಂ ಶಿಂಧೆ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು.!

Next Post

loksabhaelection2024

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post

loksabhaelection2024

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada