• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾನೂನಿನ ಮೇಲೆ ಗೌರವ ಇದೆ.. ಆರೋಪದಿಂದ ಮುಕ್ತನಾಗುತ್ತೇನೆ : HD ರೇವಣ್ಣ

ಪ್ರತಿಧ್ವನಿ by ಪ್ರತಿಧ್ವನಿ
May 14, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರೇವಣ್ಣಗೆ ಜಾಮೀನು ಸಿಕ್ಕಿದ್ದು ಹೇಗೆ ಗೊತ್ತಾ..? ಕಾರಣ ಇಷ್ಟೆ..
Share on WhatsAppShare on FacebookShare on Telegram

ADVERTISEMENT

ಕಾನೂನಿನ ಮೇಲೆ ಗೌರವವಿದೆ. ನನ್ನ ವಿರುದ್ದದ ಆರೋಪದಿಂದ ಮುಕ್ತನಾಗುತ್ತೇನೆ ಎಂದು ಮಾಜಿ ಸಚಿವ ಶಾಸಕ ಹೆಚ್.ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ, ಜಾಮೀನು ಪಡೆದು ಇಂದು ಬಿಡುಗಡೆಯಾಗಿದ್ದು ಬಳಿಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.ಜೈಲಿನಿಂದ ಬಿಡುಗಡೆಯಾದ ಬಳಿಕ ತಮ್ಮ ಮನೆಗೆ ತೆರಳಿ ನಂತರ ತಿರುಮಲ ಲಕ್ಷ್ಮೀ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅಲ್ಲಿಂದ ಬಸವನಗುಡಿಯಲ್ಲಿರುವ ಕಾರಂಜಿ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು.

Tags: : SIT. police investigation undergoing..Hassanreleaserevanna
Previous Post

ರೇವಣ್ಣ ಕಣ್ಣೀರಿಟ್ಟಾಗ ಕಾರ್ಯಕರ್ತರು ಏನಂದ್ರು ಗೊತ್ತಾ..? ಇದೇ ಶಾಪ ತಟ್ಟುತ್ತಾ..?

Next Post

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ರಾಜಕೀಯ

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದ್ಯ ರಾಜ್ಯಸಭೆ ಸ್ಥಾನ ಸ್ವೀಕರಿಸಲು ಆಸಕ್ತಿ ತೋರಿಲ್ಲ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಉಪಮುಖ್ಯಮಂತ್ರಿ ಡಿ‌ಕೆ ಶಿವಕುಮಾರ್ ಅವರಿಗೆ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
Next Post
ಬಿಜೆಪಿ ನೀರಿನ ವಿಚಾರದಲ್ಲಿ ರಾಜಕೀಯ ಬಿಟ್ಟು ಕೇಂದ್ರದಿಂದ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ: ಡಿ.ಕೆ ಶಿವಕುಮಾರ್

ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು, ಬಡಿದು, ಅವರೇ ನುಂಗಿಕೊಳ್ಳಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!