• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೋದಿ ಸರ್ಕಾರದ ಸಾಧನೆಯನ್ನು ಹಾಡಿ ಹೊಗಳಿದ ರಶ್ಮಿಕಾ ಮಂದಣ್ಣ !

ಪ್ರತಿಧ್ವನಿ by ಪ್ರತಿಧ್ವನಿ
May 15, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ಮೋದಿ ಸರ್ಕಾರದ ಸಾಧನೆಯನ್ನು ಹಾಡಿ ಹೊಗಳಿದ ರಶ್ಮಿಕಾ ಮಂದಣ್ಣ !
Share on WhatsAppShare on FacebookShare on Telegram

ಸದಾ ಒಂದಿಲ್ಲೊಂದು ವಿವಾದಗಳಿಂದ (ontroversy) ಅಥವಾ ಅತಿ ಹೆಚ್ಚು ಟ್ರೋಲ್‌ಗಳಿಂದ (Trolls) ಸುದ್ದಿಯಾಗುವ ರಶ್ಮಿಕಾ ಮಂದಣ್ಣ (Rashmika mandanna), ಇದೀಗ ತಮ್ಮ ಹೇಳಿಕೆಯ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಆದ್ರೆ ಈ ಬಾರಿ ಅವರ ಹೇಳಿಕೆಗಳಿಗೆ ಒಂದಷ್ಟು ಪ್ರಶಂಸೆಗಳು ಮತ್ತ ಸಕಾರಾತ್ಮಕ ಸ್ಪಂದನೆಗಳು ದೊರೆತಿರುವುದು ವಿಷೇಶ. ದೇಶದ ಅಭಿವೃದ್ಧಿ ಮತ್ತು ಮೋದಿ ಸರ್ಕಾರದ (Modi government) ಸಾಧನೆಗಳ ಬಗ್ಗೆ ಅವರು ಮಾತನಾಡಿದ್ದಾರೆ.

ADVERTISEMENT

ಸದ್ಯ ದೇಶದಾದ್ಯಂತ ಲೋಕಸಭಾ ಚುನಾವಣೆ (parliment election) ನಡೆಯುತ್ತಿದ್ದು, ಇನ್ನೂ ಮೂರು ಹಂತಗಳ ಚುನಾವಣೆ ಬಾಕಿಯಿದೆ. ಈ ಸಂದರ್ಭದಲ್ಲಿ ರಶ್ಮಿಕಾ ಮಂದಣ್ಣ ಮೋದಿ ಮತ್ತು ಕೇಂದ್ರ ಸರ್ಕಾರದ ಸಾಧನೆಗಳನ್ನ ಹಾಡಿ ಹೊಗಳಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ. ರಶ್ಮಿಕಾಗೂ ರಾಜಕಾರಣದಲ್ಲಿ ಆಸಕ್ತಿ ಬಂತಾ ಅಂತ ಕೆಲವರು ಕಾಲೆಳೆದಿದ್ದಾರೆ.

ಭಾರತ (India) ಈಗ ವೇಗವಾಗಿ ಬೆಳವಣಿಗೆಯಾಗುತ್ತಿದೆ. ಭಾರತದ ಅಭಿವೃದ್ಧಿಯನ್ನು ಯಾರೂ ತಡೆಯಲು ಸಾಧ್ಯವಿಲ್ಲ ಅಂತ ನಟಿ ರಶ್ಮಿಕಾ ಮಂದಣ್ಣ ಹೇಳಿದ್ದಾರೆ. ಭಾರತದ ಅಭಿವೃದ್ಧಿಯನ್ನ ಮೆಚ್ಚಿ ಮಾತನಾಡಿರುವ ರಶ್ಮಿಕಾ, ಭಾರತದಲ್ಲಿ ಈಗ ಅಸಾಧ್ಯವೆಂಬುದೇ ಇಲ್ಲ. ಕಳೆದ ಹತ್ತು ವರ್ಷದಲ್ಲಿ ದೇಶದಲ್ಲಿ ಭಾರೀ ಅಭಿವೃದ್ಧಿ ಆಗಿದೆ. ವೇಗವಾಗಿ ಹೆದ್ದಾರಿ ನಿರ್ಮಾಣ ಆಗ್ತಿದೆ (Highway onstrution), ಹರ್ಬರ್ ಲಿಂಕ್, ಬೆಂಗಳೂರು- ಮುಂಬೈ ಹೆದ್ದಾರಿ, ಮುಂಬೈ-ಗೋವಾ ಹೆದ್ದಾರಿಗಳು ಅಭಿವೃದ್ಧಿ ಆಗಿವೆ ಅಂತ ಮೋದಿ ಸರ್ಕಾರದ ಸಾಧನೆಗೆ ಫಿದಾ ಆಗಿದ್ದಾರೆ.

Tags: ನಮೋನರೇಂದ್ರ ಮೋದಿಪ್ರಧಾನಿಮೋದಿಮೋದಿಯನ್ನ ಹೊಗಳಿದ ರಶ್ಮಿಕಾ ಮಂದಣ್ಣರಶ್ಮಿಕಾರಶ್ಮಿಕಾ ಮಂದಣ್ಣ
Previous Post

ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ! ನೈರುತ್ಯ ಕ್ಷೇತ್ರದಲ್ಲಿ ಕೋಲಾಹಲ !

Next Post

ಕುಟುಂಬಸ್ಥರ ಎದುರೇ ಪಾಗಲ್ ಪ್ರೇಮಿಯಿಂದ ಭೀಕರ ಹತ್ಯೆ!

Related Posts

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ
ಸಿನಿಮಾ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

by ಪ್ರತಿಧ್ವನಿ
April 12, 2026
0

ಮುಂಬೈ: ಭಾರತೀಯ ಸಂಗೀತ ಲೋಕದ ದಂತಕಥೆಯಾಗಿ ಗುರುತಿಸಿಕೊಂಡಿದ್ದ ಹಿರಿಯ ಗಾಯಕಿ ಆಶಾ ಭೋ (92) ಅವರು ವಿಧಿವಶರಾಗಿದ್ದಾರೆ. ಹೃದಯ ಹಾಗೂ ಉಸಿರಾಟ ಸಂಬಂಧಿತ ಸಮಸ್ಯೆಗಳ ಹಿನ್ನೆಲೆಯಲ್ಲಿ ಶನಿವಾರ...

Read moreDetails
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಕುಟುಂಬಸ್ಥರ ಎದುರೇ ಪಾಗಲ್ ಪ್ರೇಮಿಯಿಂದ ಭೀಕರ ಹತ್ಯೆ!

ಕುಟುಂಬಸ್ಥರ ಎದುರೇ ಪಾಗಲ್ ಪ್ರೇಮಿಯಿಂದ ಭೀಕರ ಹತ್ಯೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada