• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಂತೆ ಕಂತೆ ನೋಟು ಪ್ರಕರಣ; ಸಚಿವ ಅಲಂಗೀರ್ ಆಲಂ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
May 16, 2024
in ದೇಶ
0
ಕಂತೆ ಕಂತೆ ನೋಟು ಪ್ರಕರಣ; ಸಚಿವ ಅಲಂಗೀರ್ ಆಲಂ ಅರೆಸ್ಟ್
Share on WhatsAppShare on FacebookShare on Telegram

ರಾಂಚಿ: ಕಂತೆ ಕಂತೆ ಹಣ ಪತ್ತೆಯಾದ ಪ್ರಕರಣದಲ್ಲಿ (Money Laundering Case) ಜಾರಿ ನಿರ್ದೇಶನಾಲಯವು ಜಾರ್ಖಂಡ್ ಸಚಿವರನ್ನು ಬಂಧಿಸಿದೆ.

ADVERTISEMENT

ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ (Alamgir Alam) ಅರೆಸ್ಟ್ ಆಗಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ್ದ ಸಂದರ್ಭದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮತ್ತು ಅವರ ಮನೆಕೆಲಸಗಾರ ಜಹಾಂಗೀರ್ ಆಲಂ ಮನೆಯಲ್ಲಿ 35 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿತ್ತು. ವಶಪಡಿಸಿಕೊಂಡ ಮರುದಿನವೇ ಇಬ್ಬರನ್ನೂ ಇಡಿ ಬಂಧಿಸಿತ್ತು. ಸದ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರನ್ನು ಬಂಧಿಸಲಾಗಿದೆ. ಬಂಧಿಸಿ 10 ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಸಚಿವ ಅಲಂಗೀರ್‌ ಆಲಂ, ಚುನಾವಣೆ ಹೊತ್ತಿನಲ್ಲೇ ಇಡಿ ದಾಳಿ ನಡೆಸುತ್ತಿದೆ. ನಾನು ಏನನ್ನು ಹೇಳುವುದಿಲ್ಲ. ಜನರೇ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮೇ 6ರಂದು ಇಡಿ ಅಧಿಕಾರಿಗಳ ತಂಡ ರಾಂಚಿಯ ವಿವಿಧೆಡೆ ದಾಳಿ ನಡೆಸಿತ್ತು. ಈ ವೇಳೆ ಅಧಿಕಾರಿಗಳು ಬರೋಬ್ಬರಿ 32 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದರು.

Tags: Alamgir AlamMoneymoney Laundering case
Previous Post

ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

Next Post

ಮದುವೆಯಾದ ನಾಲ್ಕೇ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾದ ನವವಿವಾಹಿತ ಜೋಡಿ

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಮದುವೆಯಾದ ನಾಲ್ಕೇ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾದ ನವವಿವಾಹಿತ ಜೋಡಿ

ಮದುವೆಯಾದ ನಾಲ್ಕೇ ತಿಂಗಳಲ್ಲಿ ಆತ್ಮಹತ್ಯೆಗೆ ಶರಣಾದ ನವವಿವಾಹಿತ ಜೋಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!