• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

NIA ಅಧಿಕಾರಿಗಳಿಂದ ಮೈಸೂರಲ್ಲಿ ಶಂಕಿತ ಉಗ್ರನ ಅರೆಸ್ಟ್

ಪ್ರತಿಧ್ವನಿ by ಪ್ರತಿಧ್ವನಿ
May 16, 2024
in ಇತರೆ / Others, ಇದೀಗ, ಕರ್ನಾಟಕ, ದೇಶ
0
NIA ಅಧಿಕಾರಿಗಳಿಂದ ಮೈಸೂರಲ್ಲಿ ಶಂಕಿತ ಉಗ್ರನ ಅರೆಸ್ಟ್
Share on WhatsAppShare on FacebookShare on Telegram

ಮೈಸೂರಿನಲ್ಲಿ ಎನ್‌ಐಎ ದಾಳಿ ನಡೆಸಿದ್ದು, ಭಯೋತ್ಪಾದಕ ಕೃತ್ಯಕ್ಕೆ ಸಹಕರಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.ಬೇಹುಗಾರಿಕೆ ಪ್ರಕರಣವೊಂದರಲ್ಲಿ ಎನ್ಐಎಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರಿನ‌ ರಾಜೀವ್ ನಗರದಲ್ಲಿ ಬಂಧಿಸಲಾಗಿದೆ.ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಆರೋಪಿ. ಈತ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ರಾಜೀವ್ ನಗರದ ಮನೆಯಲ್ಲಿ ನೂರುದ್ದೀನ್ ನನ್ನು ಬಂಧನ ಮಾಡಲಾಗಿದೆ.
ಮನೆಯಲ್ಲಿದ್ದ ಆತನ ಮೊಬೈಲ್ ಫೋನ್, ಪೆನ್‌ಡ್ರೈವ್ ಸೇರಿದಂತೆ ಮೊದಲಾದ ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ADVERTISEMENT

ಹತ್ತು ವರ್ಷಗಳ ಹಿಂದೆ ಬೆಂಗಳೂರಿನ ಇಸ್ರೇಲ್ ಹಾಗೂ ಚೆನ್ನೈನ ಅಮೆರಿಕಾ ರಾಯಭಾರ ಕಚೇರಿಗಳ ಮೇಲೆ ಸ್ಫೋಟಕ್ಕೆ ಸಂಚು ರೂಪಿಸಿದ ಎಂಬ ಆರೋಪ ಈತನ ಮೇಲಿದೆ.ಶ್ರೀಲಂಕಾ ಪ್ರಜೆ ಮೊಹಮ್ಮದ್ ಸಕೀರ್ ಹುಸೇನ್ ಹಾಗೂ ಕೊಲಂಬೊದ ಪಾಕಿಸ್ತಾನದ ರಾಜತಾಂತ್ರಿಕ ಕಚೇರಿ ನೌಕರರಾಗಿರುವ ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ದಿಕಿಯನ್ನು ಎನ್ಐಎ ಅಧಿಕಾರಿಗಳು 2014ರಲ್ಲಿ ಬಂಧಿಸಿದ್ದರು. ಆರೋಪಿಗಳಿಗೆ ಭಾರತದ ನಕಲಿ ನೋಟು ಪೂರೈಸುವ ಮೂಲಕ ಭಯೋತ್ಪಾದಕ ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ನೂರುದ್ದೀನ್ ವಿರುದ್ಧ ಪ್ರಕರಣ ದಾಖಲಿಸಿದ್ದರು.
2023ರ ಆಗಸ್ಟ್‌ನಲ್ಲಿ ಜಾಮೀನಿನ ಮೇಲೆ ಹೊರಬಂದಿದ್ದ ನೂರುದ್ದೀನ್. ಚೆನ್ನೈನ ಎನ್‌ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆ ಆರೋಪಿ ನೂರುದ್ದೀನ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಖಚಿತ ಮಾಹಿತಿ ಆಧರಿಸಿ ಬುಧವಾರ ದಾಳಿ ನಡೆಸಿ ಈತನನ್ನು ಬಂಧಿಸಲಾಗಿದೆ

Tags: ArrestMysoreNIAraidterrorist
Previous Post

ಅಧಿಕೃತವಾಗಿ ಅನುಷ್ಠಾನಗೊಂಡ ಸಿಎಎ ! 14 ಮಂದಿಗೆ ದೇಶದ ಪೌರತ್ನ ನೀಡಿದ ಕೇಂದ್ರ ಗೃಹ ಇಲಾಖೆ !

Next Post

ಮೋದಿ ವಿರುದ್ಧ ಸ್ಪರ್ಧಿಸಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ ರಾಜಕೀಯ ಷಡ್ಯಂತ್ರ ಎಂದ ರಂಗೀಲಾ !

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಮೋದಿ ವಿರುದ್ಧ ಸ್ಪರ್ಧಿಸಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ ರಾಜಕೀಯ ಷಡ್ಯಂತ್ರ ಎಂದ ರಂಗೀಲಾ !

ಮೋದಿ ವಿರುದ್ಧ ಸ್ಪರ್ಧಿಸಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ ರಾಜಕೀಯ ಷಡ್ಯಂತ್ರ ಎಂದ ರಂಗೀಲಾ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!