• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗಾಂಧಿ ಸಾಯುವ ಮುನ್ನ ಹೇಳಿದ್ದ ಹೇ ರಾಮ್, ನಮ್ಮ ಆದರ್ಶ!

ಪ್ರತಿಧ್ವನಿ by ಪ್ರತಿಧ್ವನಿ
May 17, 2024
in ದೇಶ
0
ಗಾಂಧಿ ಸಾಯುವ ಮುನ್ನ ಹೇಳಿದ್ದ ಹೇ ರಾಮ್, ನಮ್ಮ ಆದರ್ಶ!
Share on WhatsAppShare on FacebookShare on Telegram

ಲಕ್ನೋ: ಮಹಾತ್ಮಾ ಗಾಂಧಿ ಅವರು ಸಾಯುವ ಮುನ್ನ ʻಹೇ ರಾಮ್ʼ ಎಂದು ಘೋಷಣೆ ಕೂಗಿದ್ದರು. ಆ ಆದರ್ಶವನ್ನೇ ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ADVERTISEMENT

ರಾಯ್‌ಬರೇಲಿ ಕ್ಷೇತ್ರದ ʻಚೌಡಾ ಮಿಲ್ ವೃತ್ತದಲ್ಲಿʼ ಚುನಾವಣಾ ರ‍್ಯಾಲಿ ಉದ್ಧೇಶಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧಿಯವರ ಆದರ್ಶವನ್ನು ಕಾಂಗ್ರೆಸ್‌ ಅನುಸರಿಸುತ್ತದೆ. ರಾಮಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ತಿರಸ್ಕರಿಸಿದ ಕಾರಣಕ್ಕೆ ಮೋದಿ (PM Modi) ಕಾಂಗ್ರೆಸ್‌ ನ್ನು ಧರ್ಮ ವಿರೋಧಿ ಎಂದು ಆರೋಪಿಸುವುದು ತಪ್ಪು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮದ (Hindu Religion) ಚಾಂಪಿಯನ್‌, ಗೋ ರಕ್ಷಕರು ಎಂದು ಬಿಜೆಪಿ ಹೇಳಿಕೊಳ್ಳುತ್ತದೆ. ಆದ್ರೆ ತಮ್ಮದೇ ಪಕ್ಷ ಆಡಳಿತದಲ್ಲಿರುವ ಉತ್ತರ ಪ್ರದೇಶದಲ್ಲಿ ಗೋಶಾಲೆಗಳ ಸ್ಥಿತಿ ದಯನೀಯವಾಗಿದೆ. ಗೋ ಶಾಲೆಗಳಲ್ಲಿ (Cowsheds) ಸತ್ತಿರುವ ಹಸುಗಳ ಮಾಂಸವನ್ನು ನಾಯಿಗಳು ತಿನ್ನುತ್ತಿವೆ. ಅಷ್ಟೊಂದು ದಯನೀಯ ಸ್ಥಿತಿ ತಲುಪಿದೆ ಎಂದು ಆರೋಪಿಸಿದ್ದಾರೆ.

ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ್ರೆ ಕೊಟ್ಟ ಭರವಸೆಗಳನ್ನು ಈಡೇರಿಸಲಿದೆ. ಉತ್ತರ ಪ್ರದೇಶದಲ್ಲಿ ಪದೇ ಪದೇ ಆಗುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆಗೆ ಬ್ರೇಕ್‌ ಹಾಕಲಿದೆ ಎಂದು ಹೇಳಿದ್ದಾರೆ.

Tags: Hey RamlucknowMahatma GandhiPriyanka Gandhi
Previous Post

ಪೊಲೀಸರ ಅತಿಥಿಯಾದ ಅಂಜಲಿ ಹಂತಕ; ಸಿಕ್ಕಿದ್ದು ಹೇಗೆ?

Next Post

ಕದ್ದ ಬಟ್ಟೆ ತೊಟ್ಟು ರೀಲ್ಸ್ ಮಾಡಿ ಪೊಲೀಸರ ಅತಿಥಿಯಾದ ಕಳ್ಳಿಯರು!

Related Posts

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ
Top Story

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

by ಪ್ರತಿಧ್ವನಿ
May 14, 2026
0

ಬೆಂಗಳೂರು : ರಾಜ್ಯದ ವಿದ್ಯುತ್ ಉತ್ಪಾದನಾ ಕ್ಷೇತ್ರದಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್)ದ ಮಹಿಳಾ ಸಿಬ್ಬಂದಿ ಮತ್ತು ಅಧಿಕಾರಿಗಳ ಸಾಧನೆಯನ್ನು ಇಂಧನ ಇಲಾಖೆ ಅಪರ ಮುಖ್ಯ...

Read moreDetails
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಿದ್ದರಾಮಯ್ಯ ಬ್ರೋಕರಾಗಿ ನಿಂತಿದ್ದಾರೆ : ಕುಮಾರಸ್ವಾಮಿ ಲೇವಡಿ..!

May 14, 2026
Next Post
ಕದ್ದ ಬಟ್ಟೆ ತೊಟ್ಟು ರೀಲ್ಸ್ ಮಾಡಿ ಪೊಲೀಸರ ಅತಿಥಿಯಾದ ಕಳ್ಳಿಯರು!

ಕದ್ದ ಬಟ್ಟೆ ತೊಟ್ಟು ರೀಲ್ಸ್ ಮಾಡಿ ಪೊಲೀಸರ ಅತಿಥಿಯಾದ ಕಳ್ಳಿಯರು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!