• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅರವಿಂದ್ ಕೇಜ್ರಿವಾಲ್ ಆಪ್ತನ ವಿರುದ್ಧ ಎಫ್ ಐಆರ್ ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
May 17, 2024
in ದೇಶ
0
ಅರವಿಂದ್ ಕೇಜ್ರಿವಾಲ್ ಆಪ್ತನ ವಿರುದ್ಧ ಎಫ್ ಐಆರ್ ದಾಖಲು
Share on WhatsAppShare on FacebookShare on Telegram

ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal) ಮೇಲೆ ದೌರ್ಜನ್ಯ ನಡೆಸಿರುವ ಆರೋಪ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದಕ್ಕೆ ಸಾಕಷ್ಟು ಟೀಕೆ-ಆಕ್ರೋಶ ವ್ಯಕ್ತವಾಗಿದ್ದವು. ಇದರ ಬೆನ್ನಲ್ಲಿಯೇ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಸಹಾಯಕನ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ADVERTISEMENT

ಅರವಿಂದ್ ಕೇಜ್ರಿವಾಲ್ ಆಪ್ತ ಬಿಭವ್‌ ವಿರುದ್ಧ ಎಫ್‌ ಐಆರ್‌ ದಾಖಲಾಗಿದೆ. ಈ ಕುರಿತು ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಸಂಸದೆ ಸ್ವಾತಿ ಮಲಿವಾಲ್‌ ಹೇಳಿಕೆ ನಂತರ ಐಪಿಸಿ 354, 323, 506,509 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

ಈ ವೇಳೆ ಮಾತನಾಡಿದ ಸಂಸದೆ, ದೌರ್ಜನ್ಯ ನಡೆದ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಕೆಲವು ದಿನಗಳಿಂದ ನನಗೆ ತುಂಬಾ ನೋವಾಗಿತ್ತು. ಚಾರಿತ್ರ್ಯಹರಣ ಮಾಡಲು ಯತ್ನಿಸಿದವರು ಬೇರೆಯವರ ಸೂಚನೆ ಮೇರೆಗೆ ಮಾಡುತ್ತಿದ್ದಾರೆ. ಅವರನ್ನೂ ದೇವರು ನೆಮ್ಮದಿಯಿಂದ ಇಡಲಿ ಎಂದು ಬೇಡಿಕೊಂಡಿದ್ದೇನೆ. ದೇಶದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: AravindkejrivalFIRswati maliwal
Previous Post

ಮೊದಲ ವಾರದಲ್ಲಿಯೇ ಕರ್ನಾಟಕ ಪ್ರವೇಶ ಮಾಡಲಿರುವ ಮಳೆ!

Next Post

ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಅಮೇಥಿಯಲ್ಲಿ ಸಾರ್ವಜನಿಕ ಭಾಷಣ

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post

ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಅಮೇಥಿಯಲ್ಲಿ ಸಾರ್ವಜನಿಕ ಭಾಷಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!