• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

HD ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್..ಮೇ.20ರವರೆಗೆ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
May 17, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರೇವಣ್ಣಗೆ ಜಾಮೀನು ಸಿಕ್ಕಿದ್ದು ಹೇಗೆ ಗೊತ್ತಾ..? ಕಾರಣ ಇಷ್ಟೆ..
Share on WhatsAppShare on FacebookShare on Telegram

ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ.ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿ ಶುಕ್ರವಾರದವರೆಗೆ ವಿಚಾರಣೆ ಮುಂದೂಡಲಾಗಿತ್ತು. ಈ ಷರತ್ತು ಬದ್ಧ ಮಧ್ಯಂತರ ಜಾಮೀನು ಮೇ.20ರವರೆಗೆ ಮುಂದುವರೆಯಲಿದೆ.

ADVERTISEMENT

ಐದು ಲಕ್ಷ ರು. ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತುವಿಧಿಸಿ ಶುಕ್ರವಾರ ಮಧ್ಯಾಹ್ನದವರೆಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಇಂದು ಮದ್ಯಾಹ್ನ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯವು ರೇವಣ್ಣ ಅವರಿಗೆ ಜಾಮೀನು ಕೊಡಬೇಕೋ ಬೇಡವೋ ಎಂಬ ತೀರ್ಪನ್ನು ಸೋಮವಾರ ಅಂದರೆ ಮೇ.20ಕ್ಕೆ ನಿರ್ಧರಿಸುವುದಾಗಿ ಹೇಳಿ ಮುಂದೂಡಿದೆ.

Tags: bailhdrevannarevanna
Previous Post

ದಯವಿಟ್ಟು ಬಿಟ್ಟುಬಿಡಿ ಎಂದ ಹೆಚ್.ಡಿ.ರೇವಣ್ಣ

Next Post

 ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಜಂಟಿ ಸಾರ್ವಜನಿಕ ಪ್ರಚಾರ ರಾಯ್ಬರೇಲಿ, ಉತ್ತರ ಪ್ರದೇಶ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post

 ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಜಂಟಿ ಸಾರ್ವಜನಿಕ ಪ್ರಚಾರ ರಾಯ್ಬರೇಲಿ, ಉತ್ತರ ಪ್ರದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada