• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB-CSK ಹೈ ವೋಲ್ಟೇಜ್ ಮ್ಯಾಚ್ ಗೆ ಫ್ಯಾನ್ಸ್ ಕಾತರ.. ಮಳೆ ಬಂದ್ರೂ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದೆ ಸಬ್ ಏರ್ ಸಿಸ್ಟಮ್..

ಪ್ರತಿಧ್ವನಿ by ಪ್ರತಿಧ್ವನಿ
May 17, 2024
in Top Story, ಇದೀಗ, ಕರ್ನಾಟಕ, ಕ್ರೀಡೆ
0
RCB-CSK ಹೈ ವೋಲ್ಟೇಜ್ ಮ್ಯಾಚ್ ಗೆ ಫ್ಯಾನ್ಸ್ ಕಾತರ.. ಮಳೆ ಬಂದ್ರೂ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದೆ ಸಬ್ ಏರ್ ಸಿಸ್ಟಮ್..
Share on WhatsAppShare on FacebookShare on Telegram

IPL ಸೀಸನ್ -17 ಕೊನೆ ಹಂತ ತಲುಪಿದೆ. ಆರ್​ಸಿಬಿ(RCB) ಮತ್ತು ಚೆನ್ನೈ(CSK) ನಡುವಣ ಪಂದ್ಯಕ್ಕೆ ಮಳೆ ಭೀತಿ ಇದ್ದರೂ ಅಭಿಮಾನಿಗಳು ಯಾವುದೇ ಚಿಂತೆ ಪಡುವ ಅಗತ್ಯವಿಲ್ಲ. ಎಷ್ಟೇ ಮಳೆಯಾದರೂ ಕೂಡ ಮಳೆ ನಿಂತ ಕೆಲವೇ ಕ್ಷಣದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(M Chinnaswamy Stadium) ಪಂದ್ಯವನ್ನು ಆರಂಭಗೊಳ್ಳುವಂತೆ ಮಾಡುವ ವಿಶೇಷ ಸಬ್‌ ಏರ್‌ ಸಿಸ್ಟಮ್‌(SubAir facility) ತಂತ್ರಜ್ಞಾನ(SubAir facility Chinnaswamy) ಈ ಮೈದಾನದಲ್ಲಿದೆ.ಸಬ್‌ ಏರ್‌ ಸಿಸ್ಟಮ್‌ ಅಳವಡಿಸಿಕೊಂಡ ವಿಶ್ವದ ಮೊದಲ ಕ್ರಿಕೆಟ್‌ ಕ್ರೀಡಾಂಗಣ ಎಂಬ ಖ್ಯಾತಿ ಚಿನ್ನಸ್ವಾಮಿ ಕ್ರೀಡಾಂಗಣದ್ದಾಗಿದೆ.

ADVERTISEMENT

ಅಮೆರಿಕ, ಲಂಡನ್ ಮತ್ತು ಆಸ್ಟ್ರೇಲಿಯಾದ ಗಾಲ್ಫ್ ಸ್ಟೇಡಿಯಂಗಳಲ್ಲಿ ಮಾತ್ರ ಇಂತಹ ಅತ್ಯಾಧುನಿಕ ವ್ಯವಸ್ಥೆ ಇದೆ.2017ರಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ತಂತ್ರಜ್ಞಾನದ ಪರೀಕ್ಷಾರ್ಥ ಪ್ರದರ್ಶನದ ವೇಳೆ ಸುಮಾರು 5 ಸಾವಿರ ಲೀಟರ್‌ ನೀರನ್ನು ಮೈದಾನಕ್ಕೆ ಹಾಯಿಸಲಾಗಿತ್ತು. ಕೆಲವೇ ಸೆಕೆಂಡ್‌(32 ಸೆ.)ಗಳಲ್ಲಿ ಸಬ್‌ ಏರ್‌ ಸಿಸ್ಟಮ್‌ನ ಯಂತ್ರ ನೀರನ್ನು ಹೀರಿಕೊಂಡಿತ್ತು. ಹುಲ್ಲುಹಾಸಿನ ತಳಮಟ್ಟದಲ್ಲೂ ನೀರಿನ ಅಂಶ ಉಳಿಯದಂತೆ ಹೀರಿಕೊಂಡಿತ್ತು. ಆ ಮೂಲಕ ಎಷ್ಟೇ ಮಳೆ ಬಂದರೂ, ಮಳೆ ನಿಂತ ನಂತರ ಅತಿ ಶೀಘ್ರದಲ್ಲಿ ಮೈದಾನವನ್ನು ಪಂದ್ಯಕ್ಕೆ ಅಣಿಗೊಳಿಸಲು ತಾನು ಸಿದ್ಧ ಎಂಬುದನ್ನು ಸಬ್‌ ಏರ್‌ ಸಿಸ್ಟಮ್‌ ವ್ಯವಸ್ಥೆ ನಿರೂಪಿಸಿತ್ತು. ಅಂದಿನ ಪರೀಕ್ಷಾರ್ಥ ಪ್ರದರ್ಶನದ ವಿಡಿಯೊ ಈಗ ವೈರಲ್​ ಆಗುತ್ತಿದೆ.ಆರ್​ಸಿಬಿ ಮತ್ತು ಚೆನ್ನೈ ವಿರುದ್ಧದ ಪಂದ್ಯಕ್ಕೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಪ್ಲೇ ಆಫ್​ ಪ್ರವೇಶಕ್ಕೆ ಆರ್​ಸಿಬಿಗೆ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಪಂದ್ಯ ನಡೆಯಲಿದೆಯಾ ಎನ್ನುವ ಅನುಮಾನ ಮತ್ತು ಗೊಂದಲ ಆರ್​ಸಿಬಿ ಅಭಿಮಾನಿಗಳಲ್ಲಿ ಮೂಡಿದೆ

Tags: bengaluruCSKRCB
Previous Post

ಜೂನ್ 4ರ ನಂತರ ಮೋದಿ ಪ್ರಧಾನ ಮಂತ್ರಿ ಅಲ್ಲಾ .! ರಾಹುಲ್ ಗಾಂಧಿ ಶಪತ.!

Next Post

ನನಗೆ ಡಿಕೆಶಿ 100 ಕೋಟಿ ಆಫರ್ ನೀಡಿದ್ರು : ಡಿಸಿಎಂ ಡಿಕೆಶಿ ವಿರುದ್ಧ ವಕೀಲ ದೇವರಾಜೇಗೌಡ ಬಾಂಬ್

Related Posts

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!
ಕ್ರೀಡೆ

ಧರ್ಮಶಾಲಾದಲ್ಲಿ ಆರ್‌ಸಿಬಿ ರಣಭೇರಿ; ಪಾಟೀದಾರ್ ಅಬ್ಬರಕ್ಕೆ ಗುಜರಾತ್ ಸಂಪೂರ್ಣ ಕುಸಿತ!

by ಪ್ರತಿಧ್ವನಿ
May 27, 2026
0

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿ ಬಿ( Royal Challengers Bengaluru) ಬ್ಯಾಟರ್‌ಗಳು ಧರ್ಮಶಾಲಾ ಮೈದಾನದಲ್ಲಿ ರನ್ ಮಳೆ ಸುರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಬೌಂಡರಿ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

ಸಿಬಿಎಸ್‌ಇ ಡಿಜಿಟಲ್ ಮೌಲ್ಯಮಾಪನದಲ್ಲಿ ಭಾರಿ ಗೊಂದಲ; “ಇದು ನನ್ನ ಉತ್ತರ ಪತ್ರಿಕೆಯೇ ಅಲ್ಲ” ಎಂದು ವಿದ್ಯಾರ್ಥಿಗಳ ಆಕ್ರೋಶ

May 26, 2026
Next Post
ಹಾಸನ ಅಶ್ಲೀಲ ವಿಡಿಯೋ ಪೆನ್ ಡ್ರೈವ್ ಲೀಕ್ ಗೆ ಡಿಸಿಎಂ ಡಿಕೆಶಿ ರೂವಾರಿ : ವಕೀಲ ದೇವರಾಜೇಗೌಡ ಬಾಂಬ್

ನನಗೆ ಡಿಕೆಶಿ 100 ಕೋಟಿ ಆಫರ್ ನೀಡಿದ್ರು : ಡಿಸಿಎಂ ಡಿಕೆಶಿ ವಿರುದ್ಧ ವಕೀಲ ದೇವರಾಜೇಗೌಡ ಬಾಂಬ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!