• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

100 ಕೋಟಿ ಬಾಂಬ್‌ ! ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್ ! 

ಪ್ರತಿಧ್ವನಿ by ಪ್ರತಿಧ್ವನಿ
May 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
100 ಕೋಟಿ ಬಾಂಬ್‌ ! ಕಾಂಗ್ರೆಸ್‌ ವಿರುದ್ಧ ಮುಗಿಬಿದ್ದ ಬಿಜೆಪಿ ಲೀಡರ್ಸ್ ! 
Share on WhatsAppShare on FacebookShare on Telegram

ಪ್ರಜ್ವಲ್‌ (prajwal revanna) ಪೆನ್‌ಡ್ರೈವ್‌ (Pendrive) ಕೇಸ್‌ನಲ್ಲಿ ಡಿ.ಕೆ ಶಿವಕುಮಾರ್‌ (Dk shivakumar) ವಿರುದ್ಧ ವಕೀಲ ದೇವರಾಜೇಗೌಡ (Devarajegowda) 100 ಕೋಟಿ ಬಾಂಬ್​ ಹಾಕಿದ ಬೆನ್ನಲ್ಲೇ ಬಿಜೆಪಿ (BJP) ನಾಯಕರು ಕಾಂಗ್ರೆಸ್​ (Congress) ವಿರುದ್ಧ ಕೆರಳಿ ಕೆಂಡವಾಗಿದ್ದಾರೆ. ದಿನೇ ದಿನೇ ಹೊಸ ಹೊಸ ವಿಷಯಗಳು ಹೊರಗೆ ಬರ್ತಿವೆ. SIT ಪಾರದರ್ಶಕವಾಗಿ ತನಿಖೆ ನಡೆಸುತ್ತಿಲ್ಲ. ಈ ಪ್ರಕರಣವನ್ನ ಸಿಬಿಐಗೆ ವಹಿಸ್ಬೇಕು ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಆಗ್ರಹ ಮಾಡಿದ್ದಾರೆ. 

ADVERTISEMENT

ಪೆನ್‌ಡ್ರೈವ್‌ ವಿಚಾರವಾಗಿ ಮಾತಾಡಿದ ಮಾಜಿ ಸಿಎಂ ಡಿ.ವಿ ಸದಾನಂದ ಗೌಡ (DV sadananda gowda) ಪೆನ್​ಡ್ರೈವ್​ ಪ್ರಕರಣವನ್ನ ಸಿಬಿಐ (CBI) ಅಥವಾ ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ದೇವರಾಜೇಗೌಡ ಆರೋಪದ ಬಗ್ಗೆ ನಾನಾಗಲಿ, ಪಕ್ಷದವರಾಗಲಿ ಮಧ್ಯಪ್ರವೇಶ ಮಾಡಲ್ಲ ಎಂದಿದ್ದಾರೆ. 

ಈ ನಡುವೆ ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ ವಕೀಲ ದೇವರಾಜೇಗೌಡರನ್ನ 1 ದಿನ ವಶಕ್ಕೆ ಪಡೆದಿದ್ದ SIT ಪೊಲೀಸರು, ನಿನ್ನೆ ಇಡೀ ದಿನ ತನಿಖೆ ಮಾಡಿದ್ದಾರೆ. ಇಂದು ಪೊಲೀಸ್‌ ಕಸ್ಟಡಿ ಅಂತ್ಯವಾಗಿದ್ದು, 42 ನೇ ಎಸಿಎಂಎಂ ನ್ಯಾಯಾಧೀಶರ (ACMM court) ಮುಂದೆ ಹಾಜರು ಮಾಡಿದ್ದಾರೆ. ಟ್ರಾನ್ಸಿಸ್ಟ್ ವಾರೆಂಟ್ ಮೇಲೆ ಕಸ್ಟಡಿಗೆ ಪಡೆದಿದ್ದ ಎಸ್‌ಐಟಿ ಟೀಂ, ಇದೀಗ ಮತ್ತೆ 2 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.

Tags: ಪೆನ್ ಡ್ರೈವ್ ಪ್ರಕರಣಪ್ರಜ್ವಲ್ ರೇವಣ್ಣ ಪ್ರಕರಣಮಾಜಿ ಸಿಎಂ ಸದಾನಂದ ಗೌಡಸದಾನಂದ ಗೌಡಸಿಬಿಐಹಾಸನ ವಿಡಿಯೋ ಪ್ರಕರಣ
Previous Post

ಲೋಕ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ?! ನಿಗೂಢ ನಾಯಕನ ಬಗ್ಗೆ ವ್ಯಾಪಕ ಚರ್ಚೆ !

Next Post

ಹುಲ್ ಗಾಂಧಿ ಮತ್ತು ಕನ್ಹಯ್ಯ ಕುಮಾರ್ ನವದೆಹಲಿಯಲ್ಲಿ ಬೃಹತ್ ಸಮಾವೇಶ

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post

ಹುಲ್ ಗಾಂಧಿ ಮತ್ತು ಕನ್ಹಯ್ಯ ಕುಮಾರ್ ನವದೆಹಲಿಯಲ್ಲಿ ಬೃಹತ್ ಸಮಾವೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada