• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಲಾಯರ್ ದೇವರಾಜೇಗೌಡ 2 ದಿನ SIT ಕಸ್ಟಡಿಗೆ

ಪ್ರತಿಧ್ವನಿ by ಪ್ರತಿಧ್ವನಿ
May 19, 2024
in ಕರ್ನಾಟಕ, ರಾಜಕೀಯ
0
ವಕೀಲ ದೇವರಾಜೇಗೌಡರಿಗೆ 14 ದಿನಗಳ ನ್ಯಾಯಾಂಗ ಬಂಧನ
Share on WhatsAppShare on FacebookShare on Telegram

ಪೆನ್ ಡ್ರೈವ್ ಕೇಸ್ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗ್ತಿದೆ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ , ವಕೀಲ ದೇವರಾಜಗೌಡರನ್ನು ಮತ್ತೆ ಎರಡು ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ದೇವರಾಜೇಗೌಡರನ್ನು ಒಂದು ದಿನ ಎಸ್‌ ಐಟಿ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು. ಎಸ್‌ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಇಂದು ದೇವರಾಜೆಗೌಡರನ್ನು ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಬಿಜೆಪಿ ಮುಖಂಡ ದೇವರಾಜೆಗೌಡಗೆ ಮತ್ತೆ ಎರಡು ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.ಪೆನ್ ಡ್ರೈವ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ 8ನೇ ಆರೋಪಿಯಾಗಿದ್ದು, ಮೇ 20ರ ಸಂಜೆ 5 ಗಂಟೆಗೆ ಮತ್ತೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದೆ

ADVERTISEMENT
Tags: : SIT#sandalwood #kannadacinemaindustry #rockingstaryash #radhikapandith #socialmedia #videoviral #pratidhvani #pratidhvanidigital #pratidhvaninewscaseDevarajegowdaPrajwal Revanna
Previous Post

RCB V/S CSK ಹೈ ವೋಲ್ಟೇಜ್ ಪಂದ್ಯ ದಲ್ಲಿ ಮೈಸೂರಿನ ರೈತರು .

Next Post

IPL ಸೀಸನ್ -17 ಚೆನ್ನೈ ಮಣಿಸಿ ಪ್ಲೇ ಆಫ್ ಗೆ ರಾಯಲ್ ಆಗಿ ಎಂಟ್ರಿ ಕೊಟ್ಟ RCB

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
IPL ಸೀಸನ್ -17 ಚೆನ್ನೈ ಮಣಿಸಿ ಪ್ಲೇ ಆಫ್ ಗೆ ರಾಯಲ್ ಆಗಿ ಎಂಟ್ರಿ ಕೊಟ್ಟ RCB

IPL ಸೀಸನ್ -17 ಚೆನ್ನೈ ಮಣಿಸಿ ಪ್ಲೇ ಆಫ್ ಗೆ ರಾಯಲ್ ಆಗಿ ಎಂಟ್ರಿ ಕೊಟ್ಟ RCB

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada