• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ನಲ್ಲಿ ಡಿಸಿಪಿ ರಾಜೀವ್‌ ತಲೆದಂಡ ! ಗಂಭೀರತೆ ಪಡೆದುಕೊಂಡ ಪೊಲೀಸರ ನಿರ್ಲಕ್ಷ್ಯ ! 

ಪ್ರತಿಧ್ವನಿ by ಪ್ರತಿಧ್ವನಿ
May 19, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ನಲ್ಲಿ ಡಿಸಿಪಿ ರಾಜೀವ್‌ ತಲೆದಂಡ ! ಗಂಭೀರತೆ ಪಡೆದುಕೊಂಡ ಪೊಲೀಸರ ನಿರ್ಲಕ್ಷ್ಯ ! 
Share on WhatsAppShare on FacebookShare on Telegram

ಹುಬ್ಬಳ್ಳಿಯ (Hubli) ಅಂಜಲಿ ಅಂಬಿಗೇರ (Anjali ambigera) ಹತ್ಯೆ ಪ್ರಕರಣದ ಆರೋಪಿ ಗಿರೀಶ್‌ ನನ್ನ (Girish) ಸದ್ಯ ಬಂಧಿಸಲಾಗಿದೆ. ಪ್ರಕರಣದ ತನಿಖೆ ನಡೆಸ್ತಿರುವ ಪೊಲೀಸರಿಂದ ಮತ್ತಷ್ಟು ಸಂಗತಿಗಳು ಬಯಲಾಗಿವೆ. ಅಂಜಲಿ ಅಲ್ಲದೇ ಮತ್ತೊಬ್ಬಳು ಯುವತಿಗೆ ಗಿರೀಶ್ ಮೋಸ ಮಾಡಿರುವ ಆರೋಪ ಕೇಳಿಬಂದಿದೆ. ಹಂತಕ ವಿಶ್ವನ ವಿರುದ್ಧ ಸೆಕ್ಷನ್ 420, 504, ಹಾಗೂ 506ರ ಅಡಿಯಲ್ಲಿ ಕೇಸ್‌ ದಾಖಲಾಗಿದೆ.

ADVERTISEMENT

ಈ ಹಿಂದೆ ಬೆಂಡಿಗೇರಿ ಠಾಣಾ ವ್ಯಾಪ್ತಿಯ ಯಲ್ಲಾಪುರ ಓಣಿಯ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಗಿರೀಶ್ ತೊಂದರೆ ಇದೆ, ಹಣ ಕೊಡು ಅಂತ ಪುಸಲಾಯಿಸಿ 8 ಸಾವಿರ ಹಣ ಹಾಗೂ 2 ಮುಕ್ಕಾಲು ತೊಲ ಬಂಗಾರ ಪಡೆದು ವಂಚನೆ ಮಾಡಿದ್ದಾನೆ. ಹಣ, ಚಿನ್ನ ವಾಪಸ್ ಕೇಳಿದ್ರೆ ಕೊಲೆ ಬೆದರಿಕೆ ಹಾಕ್ತಿದ್ದ, ಆತನಿಗೆ ಗಲ್ಲುಶಿಕ್ಷೆ ವಿಧಿಸಬೇಕು ಅಂತ ಯುವತಿಯ ಪೋಷಕರು ಅಳಲು ತೋಡಿಕೊಂಡಿದ್ದಾರೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ (DCP) ಪಿ. ರಾಜೀವ್ ತಲೆದಂಡವಾಗಿದೆ. ಪಿ ರಾಜೀವ್ ಅಮಾನತ್ತು ಮಾಡಿ ಸರಕಾರ ಆದೇಶ ಹೊರಡಿಸಿದೆ. ಸಾರ್ವಜನಿಕರಿಂದ ಪೋಲೀಸರ ವಿರುದ್ಧ ಅಸಮಾಧಾನ ಹಿನ್ನೆಲೆ ಸರಕಾರದಿಂದ ದಿಟ್ಟ ಕ್ರಮ ಕೈಗೊಳ್ಳಲಾಗಿದೆ. ಎರಡು ದಿನಗಳ ಹಿಂದೆ ಬೆಂಡಿಗೇರಿ ಇನ್ಸ್‌ಪೆಕ್ಟ‌ರ್ ಸಿ.ಬಿ.ಚಿಕ್ಕೋಡಿ ಹಾಗೂ ಬೆಂಡಿಗೇರಿ ಠಾಣೆಯ ಮಹಿಳಾ ಹೆಡ್‌ ಕಾನ್ಸ್ ಟೇಬಲ್‌ ರೇಣುಕಾ ಹಾವರಡ್ಡಿ ಕೂಡಾ ಅಮಾನತ್ತಾಗಿದ್ದರು. ಈಗ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ. ರಾಜೀವ್ ತಲೆದಂಡವಾಗಿದೆ.

Tags: ಅಂಜಲಿ ಅಂಬಿಗೇರಅಂಜಲಿ ಕೊಲೆಅಂಜಲಿ ಗಿರೀಶ್ ಹುಬ್ಬಳ್ಳಿ ಕೊಲೆನೇಹಾ ಕೊಲೆನೇಹಾ ಹಿರೇಮಠಹುಬ್ಬಳ್ಳಿ ಅಂಜಲಿ ಅಂಬಿಗೇರ
Previous Post

CSKಗೆ ಗುಮ್ಮಿದ ಟಗರು.. ಮೋದಿಗೂ ಇದು ಎಚ್ಚರಿಕೆ ಗಂಟೆ..!!

Next Post

ರಾಜ್ಯಾದ್ಯಂತ ಉತ್ತಮ ಮುಂಗಾರಿನ ಸೂಚನೆ ಕೊಟ್ಟ ವರುಣ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ !

Related Posts

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ
Top Story

Breking:ಹೃದಯಾಘಾತದಿಂದ ನಟ-ನಿರ್ಮಾಪಕ ದಿಲೀಪ್ ರಾಜ್ ನಿಧನ

by ಪ್ರತಿಧ್ವನಿ
May 13, 2026
0

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಿತ್ರರಂಗದ ನಟ ಹಾಗೂ ನಿರ್ಮಾಪಕ ದಿಲೀಪ್ ರಾಜ್ ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇಂದು ಬೆಳಗಿನ ಜಾವ...

Read moreDetails
ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

ಮೋದಿ ಭಾಷಣದ ಬಳಿಕ ರಾಜಕೀಯ ಕದನ: ಸಿದ್ದರಾಮಯ್ಯ–ಪ್ರಲ್ಹಾದ್ ಜೋಶಿ ನಡುವೆ ತೀವ್ರ ವಾಕ್ಸಮರ

May 13, 2026
ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ಶಂಕೆ: ನಾಶಿಕ್‌ನಲ್ಲಿ ವಿದ್ಯಾರ್ಥಿಗಳ ಬಂಧನ, ದೊಡ್ಡ ಹಗರಣ ಬಯಲಾಗುವ ಸಾಧ್ಯತೆ!

May 12, 2026
ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

ಸಾರಿಗೆ ನೌಕರರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ

May 12, 2026
ಸಿಎಂ ಆದ ತಕ್ಷಣವೇ ವಿಜಯ್‌ರ ಮೊದಲ ಆದೇಶ: ದೇವಾಲಯ, ಶಾಲೆಗಳ ಬಳಿ ಈ ವಸ್ತು ಮಾರಾಟಕ್ಕೆ ಬ್ರೇಕ್!

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಚಲನ: ಶುಭೇಂದು ಅಧಿಕಾರಿಗೆ ಶಾಸಕನಿಂದ ಬಹಿರಂಗ ಬೆದರಿಕೆ!

May 12, 2026
Next Post
ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಉತ್ತಮ ಮುಂಗಾರಿನ ಸೂಚನೆ ಕೊಟ್ಟ ವರುಣ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada