• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಜಯ್ ಸೇತುಪತಿ ನಟನೆಯ ‘ಏಸ್’ ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ರಿಲೀಸ್ ! ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ಅನಾವರಣ !

ಪ್ರತಿಧ್ವನಿ by ಪ್ರತಿಧ್ವನಿ
May 19, 2024
in Top Story, ಇದೀಗ, ಸಿನಿಮಾ
0
ವಿಜಯ್ ಸೇತುಪತಿ ನಟನೆಯ ‘ಏಸ್’ ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ರಿಲೀಸ್ ! ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ಅನಾವರಣ !
Share on WhatsAppShare on FacebookShare on Telegram

ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ (Vijay sethupathi) ನಟನೆಯ ‘ಏಸ್’ (ACE) ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ.

ADVERTISEMENT

ಏಸ್ ಸಿನಿಮಾದಲ್ಲಿ ಯೋಗಿ ಬಾಬು(Yogi babu)  ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್ (PS avinash), ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ. 

ಕ್ರೈಮ್ ಥ್ರಿಲ್ಲರ್ (Crime thriller) ಕಾಮಿಡಿ ಕಥಾಹಂದರ ಹೊಂದಿರುವ ಏಸ್ ಸಿನಿಮಾವನ್ನು, 7Cs ಎಂಟರ್‌ಟೈನ್‌ಮೆಂಟ್‌ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ.

Tags: ಏಸ್ಕನ್ನಡ ಸಿನಿಮಾತಮಿಳು ಸಿನಿಮಾರುಕ್ಮಿಣಿವಿಜಯ್ವಿಜಯ್ ಸೇತುಪತಿ
Previous Post

ಮಲೆನಾಡಲ್ಲಿ ಆವರಿಸಿದ ಡೆಂಗ್ಯೂ ಆತಂಕ ! ಒಂದೇ ತಿಂಗಳಲ್ಲಿ ಪತ್ತೆಯಾಯ್ತು 75 ಪ್ರಕರಣ ! 

Next Post

RCB ಅಭಿಮಾನಿಗಳ‌ ಆರ್ಭಟ ಹೇಗಿತ್ತು..? ಸ್ಟಾರ್ಟ್ ಟು ಎಂಡ್ ಅಬ್ಬರದ ಝಲಕ್

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

May 23, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಬೌರಿಂಗ್ ಆಸ್ಪತ್ರೆ ಗೋಡೆ ದುರಂತ: ನಿಜ ಕಾರಣ ಬಹಿರಂಗಪಡಿಸಿದ ಲೋಕಾಯುಕ್ತ ವರದಿ!

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

May 22, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಕಸಬ್ ಉದಾಹರಣೆ ನೀಡಿ ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಪ್ರಶ್ನೆ ಹೀಗಿದೆ! ಸುಪ್ರೀಂ ಕೋರ್ಟ್‌ನಲ್ಲಿ ಕೇಂದ್ರದ ಗಂಭೀರ ವಾದ

May 22, 2026
Next Post

RCB ಅಭಿಮಾನಿಗಳ‌ ಆರ್ಭಟ ಹೇಗಿತ್ತು..? ಸ್ಟಾರ್ಟ್ ಟು ಎಂಡ್ ಅಬ್ಬರದ ಝಲಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!