• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಶವದೊಂದಿಗೆ ಕೆಲವು ದಿನ ಕಳೆದು ಅಸ್ವಸ್ಥಳಾಗಿ ಸಾವನ್ನಪ್ಪಿದ ಮಹಿಳೆ

ಪ್ರತಿಧ್ವನಿ by ಪ್ರತಿಧ್ವನಿ
May 20, 2024
in ಇತರೆ / Others, ಕರ್ನಾಟಕ
0
ಶವದೊಂದಿಗೆ ಕೆಲವು ದಿನ ಕಳೆದು ಅಸ್ವಸ್ಥಳಾಗಿ ಸಾವನ್ನಪ್ಪಿದ ಮಹಿಳೆ
Share on WhatsAppShare on FacebookShare on Telegram

ಉಡುಪಿ(Udupi) : ಮಗಳೊಬ್ಬಳು ತನ್ನ ತಾಯಿಯ ಶವದೊಂದಿಗೆ(Mother Corpse) ನಾಲ್ಕು ದಿನ ಕಳೆದು ಕೊನೆಗೆ ತಾನೂ ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಈ ಘಟನೆ ಜಿಲ್ಲೆಯ ಕುಂದಾಪುರದಲ್ಲಿ(Kundapura) ನಡೆದಿದೆ. ತಾಯಿ ಸಾವನ್ನಪ್ಪಿದ ನಾಲ್ಕು ದಿನಗಳ ಕಾಲ, ಸಾವಿನ ಅರಿವೂ ಇಲ್ಲದೆ ತಾಯಿಯೊಂದಿಗೆ ಇದ್ದು, ಕೊನೆಗೆ ಮಾನಸಿಕ ಅಸ್ವಸ್ಥೆ ತಾನೂ ಸಾವನ್ನಪ್ಪಿದ್ದಾಳೆ.

ತಾಯಿ ಜಯಂತಿ ಶೆಟ್ಟಿ(Jayanthi Shetty) (62), ಮಗಳು ಪ್ರಗತಿ ಶೆಟ್ಟಿ(Pragathi Shetty) (32) ಸಾವನ್ನಪ್ಪಿದವರು. ತಾಯಿ ಹಾಗೂ ಮಗಳು ಕುಂದಾಪುರದ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ವಾಸಿಸುತ್ತಿದ್ದರು.
ಅನಾರೋಗ್ಯದಿಂದ(Illness) ಬಳಲುತ್ತಿದ್ದ ಜಯಂತಿ ಶೆಟ್ಟಿ ಮೂರ್ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ದುರ್ವಾಸನೆ(Stench) ಬೀರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಜಯಂತಿ ಶೆಟ್ಟಿ ಮೃತಪಟ್ಟಿರುವುದು ಬಯಲಾಗಿದೆ. ಆದರೆ, ತಾಯಿ ಸತ್ತಿದ್ದರೂ ಮಗಳು ಶವದ ಜೊತೆಯೇ ದಿನ ಕಳೆಯುತ್ತಿದ್ದಳು. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು(Police) ಆಕೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ(Hospital) ದಾಖಲಿಸಿದ್ದಾರೆ. ಆದರೆ ತೀವ್ರ ಅಸ್ವಸ್ಥಗೊಂಡಿದ್ದ ಪ್ರಗತಿ ಶೆಟ್ಟಿ ಆಸ್ಪತ್ರೆಯಲ್ಲಿಯೇ ಸಾವನ್ನಪ್ಪಿದ್ದಾಳೆ(Dead) ಎಂದು ತಿಳಿದು ಬಂದಿದೆ.

Tags: Mental IlnessmotherUdupi
Previous Post

ರಾಹುಲ್ ಗಾಂಧಿ ನೋಡಲು ಬ್ಯಾರಿಕೇಡ್ ತಳ್ಳಿ ದಿಕ್ಕಾಪಾಲಾಗಿ ನುಗ್ಗಿದ ಜನ..!

Next Post

Whiteheads: ಮುಖದಲ್ಲಿ ವೈಟ್ ಹೆಡ್ ಸಮಸ್ಯೆ ಹೆಚ್ಚಾಗಿದ್ರೆ, ಈ ರೆಮಿಡಿನ ಟ್ರೈ ಮಾಡಿ.!

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
Next Post
Whiteheads: ಮುಖದಲ್ಲಿ ವೈಟ್ ಹೆಡ್ ಸಮಸ್ಯೆ ಹೆಚ್ಚಾಗಿದ್ರೆ, ಈ ರೆಮಿಡಿನ ಟ್ರೈ ಮಾಡಿ.!

Whiteheads: ಮುಖದಲ್ಲಿ ವೈಟ್ ಹೆಡ್ ಸಮಸ್ಯೆ ಹೆಚ್ಚಾಗಿದ್ರೆ, ಈ ರೆಮಿಡಿನ ಟ್ರೈ ಮಾಡಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!