• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

RCB ಗೆಲುವಿಗೆ ಮದ್ಯದ ದೊರೆ ವಿಜಯ್ ಮಲ್ಯ ಹರ್ಷ.. ಟ್ವಿಟ್ ಮಾಡಿ ಖುಷಿಪಟ್ಟ ಬ್ಯುಸಿನೆಸ್ ಟೈಕೂನ್

ಪ್ರತಿಧ್ವನಿ by ಪ್ರತಿಧ್ವನಿ
May 19, 2024
in ಕರ್ನಾಟಕ, ಕ್ರೀಡೆ, ದೇಶ
0
RCB ಗೆಲುವಿಗೆ ಮದ್ಯದ ದೊರೆ ವಿಜಯ್ ಮಲ್ಯ ಹರ್ಷ.. ಟ್ವಿಟ್ ಮಾಡಿ ಖುಷಿಪಟ್ಟ ಬ್ಯುಸಿನೆಸ್ ಟೈಕೂನ್
Share on WhatsAppShare on FacebookShare on Telegram

ಐಪಿಎಲ್​ನ(IPL 2024) ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ತಂಡವನ್ನು ಮಣಿಸಿ ಪ್ಲೇ ಆಫ್​ಗೆ ಪ್ರವೇಶಿಸಿತು. ಆರ್​ಸಿಬಿಯ ಗೆಲುವಿಗೆ ಫ್ರಾಂಚೈಸಿಯ ಮಾಜಿ ಮಾಲಿಕ ವಿಜಯ್​ ಮಲ್ಯ(Vijay Mallya) ಟ್ವೀಟ್​ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಆರ್​ಸಿಬಿ ಜತೆಗಿನ ನಂಟನ್ನು ಮುಂದುವರಿಸಿದ್ದಾರೆ.

ADVERTISEMENT

ಆರ್​ಸಿಬಿ ಗೆಲುವು ಸಾಧಿಸುತ್ತಿದ್ದಂತೆ ವಿಜಯ್​ ಮಲ್ಯ ಟ್ವೀಟ್​ ಮಾಡಿ, “ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ ಕೊಟ್ಟಿದ್ದಕ್ಕೆ ತುಂಬಾ ಸಂತೋಷವಾಗುತ್ತಿದೆ. ತಂಡಕ್ಕೆ ಹೃದಯ ಪೂರಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸತತ ಸೋಲುಗಳಿಂದ ಗೆಲುವಿನ ಟ್ರ್ಯಾಕ್​ಗೆ ಮರಳಿರುವುದು ಅದ್ಭುತ. ಟ್ರೋಫಿ ಗೆಲ್ಲುವ ಕಡೆಗೆ ಆರ್​ಸಿಬಿ ಇನ್ನಷ್ಟು ಆಕ್ರಮಣಕಾರಿಯಾಗಿ ಆಡಬೇಕು” ಎಂದು ಮುಂದಿನ ಪಂದ್ಯಗಳಿಗೂ ಶುಭ ಹಾರೈಸಿದ್ದಾರೆ. ಇದೇ ವರ್ಷ ಆರ್​ಸಿಬಿ ಮಹಿಳಾ ತಂಡ ಡಬ್ಲ್ಯುಪಿಎಲ್​ (WPL) ಟೂರ್ನಿಯ ಕಪ್​ ಗೆದ್ದಾಗಲೂ ಕೂಡ ವಿಜಯ್ ಮಲ್ಯ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದರು.

ಶನಿವಾರ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸಿಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಜವಾಬಿತ್ತ ಚೆನ್ನೈ ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು.

Previous Post

ಸಂಭವಾಮಿ ಯುಗೇಯುಗೇ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ !

Next Post

ಸಿಲಿಕಾನ್ ಸಿಟಿಯ FLY OVER ಮೇಲೆ ಲವರ್ಸ್ ಹುಚ್ಚಾಟ.. ಯುವಕ-ಯುವತಿ ‘ಬೈಕ್ ಕಿಸ್’ ನೋಡಿ ಜನರಿಗೆ ಮುಜುಗರ

Related Posts

ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!
ಕ್ರೀಡೆ

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

by ಪ್ರತಿಧ್ವನಿ
April 15, 2026
0

RCB ತಂಡವು ಈ ಐಪಿಎಲ್‌ ಋತುವಿನಲ್ಲಿ ಉತ್ತಮ ಪ್ರದರ್ಶನ ತೋರಿಸುತ್ತಿದ್ದರೂ, ಇದೀಗ ತಂಡಕ್ಕೆ ಪ್ರಮುಖ ಸವಾಲಾಗಿ ವಿರಾಟ್ ಕೊಹ್ಲಿ ಅವರ ಫಿಟ್‌ನೆಸ್ ಸಮಸ್ಯೆ ಎದುರಾಗಿದೆ. ಮುಂದಿನ ಲಖನೌ...

Read moreDetails
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

April 15, 2026
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post
ಸಿಲಿಕಾನ್ ಸಿಟಿಯ FLY OVER ಮೇಲೆ ಲವರ್ಸ್ ಹುಚ್ಚಾಟ.. ಯುವಕ-ಯುವತಿ ‘ಬೈಕ್ ಕಿಸ್’ ನೋಡಿ ಜನರಿಗೆ ಮುಜುಗರ

ಸಿಲಿಕಾನ್ ಸಿಟಿಯ FLY OVER ಮೇಲೆ ಲವರ್ಸ್ ಹುಚ್ಚಾಟ.. ಯುವಕ-ಯುವತಿ 'ಬೈಕ್ ಕಿಸ್' ನೋಡಿ ಜನರಿಗೆ ಮುಜುಗರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada