• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಳಚಿ ಬಿತ್ತಾ ಕಾಂಗ್ರೆಸ್ (Congress) ಅಸಲಿ ಮುಖ ?! ಡಿಕೆಶಿಯಿಂದ ನಾಲ್ಕು ಸಂಚು ?!

ಪ್ರತಿಧ್ವನಿ by ಪ್ರತಿಧ್ವನಿ
May 20, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕಳಚಿ ಬಿತ್ತಾ ಕಾಂಗ್ರೆಸ್ (Congress) ಅಸಲಿ ಮುಖ ?! ಡಿಕೆಶಿಯಿಂದ ನಾಲ್ಕು ಸಂಚು ?!
Share on WhatsAppShare on FacebookShare on Telegram

ಹೊಂಚು ಹಾಕಿ ಸಂಚು ಮಾಡುವ ಕಾಂಗ್ರೆಸ್ ಪಕ್ಷದ ಅಸಲಿ ಮುಖ ಕಳಚಿ ಕೆಳಕ್ಕೆ ಬಿದ್ದಿದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ… ಹೌದಲ್ಲವೇ ಕಾಂಗ್ರೆಸ್ಸಿಗರೇ? ಸತ್ಯ ನಿಮ್ಮ ಮುಂದೆಯೇ ಇದೆ. ನಿಮ್ಮ ಅಧ್ಯಕ್ಷರೇ ಪೆನ್ ಡ್ರೈವ್ ಫ್ಯಾಕ್ಟರಿಯ ಒರಿಜಿನಲ್ ಓನರ್. CDಶಿವಕುಮಾರ್ ಗ್ಯಾಂಗ್ ನಡೆಸಿದ ಪೆನ್ ಡ್ರೈವ್ ಹಂಚಿಕೆಯ ಹೇಯ ಕೃತ್ಯದ ಸಂಚುಗಳೇ ಅವೆಲ್ಲಾ. ದೇವರಾಜೇಗೌಡರ (Devrajegowda) ಹೇಳಿಕೆಯ ನಂತರ ಹೊರಬಿದ್ದಿರುವ ಆಡಿಯೋ ಟೇಪುಗಳೇ (Audio Tapes) ಮಹಾಸಂಚಿನ ಮಹಾಕಥೆಯನ್ನು ಬಿಚ್ಚಿಟ್ಟಿವೆ. ಈಗ ಹೇಳಿ, ಯಾರು ಮೆಂಟಲ್? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.

ADVERTISEMENT

CDಶಿವಕುಮಾರ್ ಗ್ಯಾಂಗಿನ ಸಂಚುಗಳು ಹೀಗಿವೆ ಎಂದಿರುವ ಜೆಡಿಎಸ್, ಡಿ.ಕೆ.ಶಿವಕುಮಾರ್ ಹೂಡಿರುವ ಸಂಚುಗಳನ್ನು ಪಟ್ಟಿ ಮಾಡಿದೆ.

•ಸಂಚು ನಂ.1: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಖ್ಯಾತಿ ತರುವುದು.

•ಸಂಚು ನಂ.2: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಾಯಕತ್ವ ಹಾಳು ಮಾಡುವುದು.

•ಸಂಚು ನಂ.3: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುರಿದು ಬೀಳುವಂತೆ ಮಾಡುವುದು.

•ಸಂಚು ನಂ.4: ಹೆಚ್.ಡಿ.ದೇವೆಗೌಡರ ಜೀವವನ್ನು ಬಲಿ ಪಡೆಯುವುದು. 

Tags: ಎಚ್ ಡಿ ಕುಮಾರಸ್ವಾಮಿಕಾಂಗ್ರೆಸ್ಜೆಡಿಎಸ್ಡಿಕೆ ಶಿವಕುಮಾರ್ಡಿಕೆ ಶಿವಕುಮಾರ್ ನಾಲ್ಕು ಸಂಚುಡಿಕೆಶಿ ಸಂಚುಡಿಸಿಎಂ ಡಿಕೆ ಶಿವಕುಮಾರ್ಪೆನ್ ಡ್ರೈವ್ ಪ್ರಕರಣಹಾಸನ ವಿಡಿಯೋ ಕೇಸ್
Previous Post

ಹೆಚ್.ಡಿ.ದೇವೇಗೌಡರ ಜೀವ ಬಲಿ ಪಡೆಯಲು ರಾಜ್ಯ ಕಾಂಗ್ರೆಸ್ ಸರಕಾರ ಸಂಚು ?! ರಾಜ್ಯ ಸರಕಾರ ವಿರುದ್ಧ ಜೆಡಿಎಸ್ ನೇರ ಆರೋಪ !

Next Post

ಭರ್ಜರಿ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಹೈದರಾಬಾದ್

Related Posts

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಕರ್ನಾಟಕ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

by ಪ್ರತಿಧ್ವನಿ
April 25, 2026
0

ಮಂಡ್ಯ: ಹವಾಮಾನ  ವೈಪರಿತ್ಯಗಳು ಮತ್ತು ಹವಾಮಾನ ಬದಲಾವಣೆಗಳ ಬಗ್ಗೆ ಮುನ್ಸೂಚನೆ ನೀಡುತ್ತಾ ಬಂದಿರುವ ಅರಸೀಕೆರೆ ಶ್ರೀ ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಇದೀಗ...

Read moreDetails
ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
Next Post
ಭರ್ಜರಿ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಹೈದರಾಬಾದ್

ಭರ್ಜರಿ ಗೆಲುವಿನ ಮೂಲಕ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದ ಹೈದರಾಬಾದ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!