• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯದಲ್ಲಿ ಮುಂದುವರಿದ ಭಾರೀ ಮಳೆ.. ಸಿಡಿಲು-ಗುಡುಗು ಇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ಕರ್ನಾಟಕ
0
ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ ಆರ್ಭಟ ಹೇಗಿದೆ..?
Share on WhatsAppShare on FacebookShare on Telegram

ಹಾಸನ ಜಿಲ್ಲೆಯ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಚನ್ನರಾಯಪಟ್ಟಣ ತಾಲ್ಲೂಕಿನ ಹಲವೆಡೆ ವರುಣನ ಆರ್ಭಟ ಜೋರಾಗಿದೆ. ಬಹುತೇಕ ರಸ್ತೆಗಳು ಜಲಾವೃತಗೊಂಡಿದ್ದು, ಬಾಗೂರು ರಸ್ತೆಯಲ್ಲಿ ಮಳೆ ನೀರು ಹರಿವಿನಲ್ಲಿ ವಾಹನಗಳು ಸಿಲುಕಿ ಪರದಾಡಿವೆ.. ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಗೃಹಬಳಕೆ ವಸ್ತುಗಳು ಹಾನಿಯಾಗಿವೆ.. ಹಿರೀಸಾವೆ ಹೋಬಳಿಯಲ್ಲೂ ಭಾರೀ ಮಳೆಯಾಗಿದ್ದು, ಸುತ್ತಾಮುತ್ತ ಗ್ರಾಮಗಳಲ್ಲೂ ಧಾರಾಕಾರ ಮಳೆ ಆಗಿದೆ.

ADVERTISEMENT

ಕೊಡಗಿನಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಆರ್ಭಟ ಮುಂದುವರಿದಿದೆ.. ಮಂಡ್ಯ ಜಿಲ್ಲೆ KRS ಡ್ಯಾಂಗೆ ಒಳಹರಿವಿನಲ್ಲಿ ಮತ್ತಷ್ಟು ಹೆಚ್ಚಳವಾಗಿದೆ.. ನಿನ್ನೆ 1 ಸಾವಿರ ಕ್ಯೂಸೆಕ್ ಇದ್ದ ಒಳಹರಿವು ಪ್ರಮಾಣ ಇದೀಗ ಸೂಮಾರು 3 ಸಾವಿರ ಕ್ಯೂಸೆಕ್‌ಗೆ ಏರಿಕೆ ಆಗಿದೆ. ಕೋಲಾರದಲ್ಲಿ ಕಳೆದ 3 ದಿನಗಳಿಂದ ಉತ್ತಮ ಮಳೆಯಾಗ್ತಿದ್ದು, ಕೆಜಿಎಫ್‌ನಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶದ ಜನರು ಸಂಕಷ್ಟ ಪಡುತ್ತಿದ್ದಾರೆ.. ರಸ್ತೆಯ ತುಂಬೆಲ್ಲಾ ಗುಂಡಿಗಳು ಇರೋದ್ರಿಂದ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.. ಹೀಗಾಗಿ ಸ್ಥಳೀಯರು ಗುಂಡಿಗಳಲ್ಲಿ ಬಾಳೆ ಗಿಡಗಳನ್ನ ನೆಟ್ಟು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

ತುಮಕೂರು ಜಿಲ್ಲೆ ಶಿರಾ ಪಟ್ಟಣದಲ್ಲಿ ನಿನ್ನೆ ಸಂಜೆಯಿಂದ ಭಾರೀ ಮಳೆ ಸುರಿದಿದೆ.. ರಾತ್ರಿ ಸುರಿದ ಮಳೆಗೆ ಮನೆಗಳು ಜಲಾವೃತವಾಗಿವೆ.. ಶಿರಾ ನಗರದ‌ಲ್ಲಿ ಮನೆಗಳಲ್ಲಿ ಮಳೆ ನೀರು ನುಗ್ಗಿ, ದವಸ ಧಾನ್ಯ, ಪೀಠೋಪಕರಣಗಳು ಹಾನಿಯಾಗಿವೆ.. ಹಾಗೆಯೇ ತಿಪಟೂರು ತಾಲೂಕಿನ ಹೆಚ್.ಬೈರಾಪುರ ಗ್ರಾಮದಲ್ಲಿ ಸೇತುವೆಗಳು ಜಲಾವೃತಗೊಂಡಿವೆ.. ಸೇತುವೆ ಮೇಲೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ..

ರಾಜ್ಯದ 18 ಜಿಲ್ಲೆಗಳಲ್ಲಿ ಭಾರೀ ಮಳೆ ಆಗ್ತಿದೆ. ಮುಂದಿನ 3 ದಿನದಲ್ಲಿ ದಕ್ಷಿಣ ಒಳನಾಡಿನ 8 ಜಿಲ್ಲೆಗಳು, ಕರಾವಳಿಯ ಎರಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಆರೆಂಟ್‌‌ ಅಲರ್ಟ್‌ ನೀಡುವ ಮೂಲಕ ಮುನ್ಸೂಚನೆ ನೀಡಲಾಗಿದೆ.. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮುಂದಿನ 3 ದಿನ 11ರಿಂದ 20 ಸೆ.ಮೀ ಮಳೆಯಾಗುವ ಸಾಧ್ಯತೆ ಇದೆ. ಆದರೆ ವಿಶೇಷ ಅಂದ್ರೆ ಇತ್ತೀಚಿಗೆ ಸಿಡಿಲು ಗುಡುಗು ಕಡಿಮೆ ಆಗಿದೆ.

Tags: HassanKodaguKRSLightingRaintumakuru
Previous Post

ಕಾಂಗ್ರೆಸ್‌ನಲ್ಲಿ ವಿಶೇಷ ವೀಕ್ಷಕರಾಗಿ ಕೆ.ಜೆ ಜಾರ್ಜ್‌ ನೇಮಕ

Next Post

ಪ್ಯಾರಾ ಒಲಿಂಪಿಕ್ಸ್(Para Olympics); ದಾಖಲೆ ಬರೆದು ಚಿನ್ನ ಗೆದ್ದ ಭಾರತದ ಆಟಗಾರ್ತಿ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಪ್ಯಾರಾ ಒಲಿಂಪಿಕ್ಸ್(Para Olympics); ದಾಖಲೆ ಬರೆದು ಚಿನ್ನ ಗೆದ್ದ ಭಾರತದ ಆಟಗಾರ್ತಿ

ಪ್ಯಾರಾ ಒಲಿಂಪಿಕ್ಸ್(Para Olympics); ದಾಖಲೆ ಬರೆದು ಚಿನ್ನ ಗೆದ್ದ ಭಾರತದ ಆಟಗಾರ್ತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada