• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮಾರಾಟ!?

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ಇತರೆ / Others, ಕರ್ನಾಟಕ
0
ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮಾರಾಟ!?
Share on WhatsAppShare on FacebookShare on Telegram

ದಾವಣಗೆರೆ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆ ಮಾರಾಟ ಮಾಡಿರುವ ಆರೋಪವೊಂದು ಕೇಳಿ ಬಂದಿದೆ.

ADVERTISEMENT

ಈ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ‌ಪೊಲೀಸ್ ಠಾಣೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಭದ್ರಾವತಿ ಮೂಲದ ರೋಜಿ ಲೀನಾ(43), ಮಲ್ಲಿಕಾರ್ಜುನ (47) ಹಾಗೂ ಲೋಕೇಶ (35) ವಿರುದ್ಧ ಎಫ್ಐಆರ್ ದಾಖಲಾಗಿದೆ.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಗ್ರಾಮವೊಂದರ 30 ವರ್ಷದ ಮಹಿಳೆಯನ್ನು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಒಂದು ಲಕ್ಷ ರೂ. ಗೆ ಮಾರಾಟ ಮಾಡಲಾಗಿದೆ ಎಂದು ಮಹಿಳೆಯ‌ ಸಹೋದರ ದೂರು ನೀಡಿದ್ದಾರೆ.

ಮಹಿಳೆಗೆ ಕೆಲವು ವರ್ಷಗಳ ಹಿಂದೆಯೇ ಮದುವೆಯಾಗಿತ್ತು. ಆದರೆ, ಪತಿ ನಿಧನವಾಗಿದ್ದರು. ಮಹಿಳೆಗೆ ಓರ್ವ ಮಗನಿದ್ದಾನೆ. ಪತಿ ನಿಧನದ ನಂತರ ಈ ಮಹಿಳೆ ಕಲ್ಯಾಣ ಮಂಟಪದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ಮೇ 12 ರಂದು ಶಿವಮೊಗ್ಗಕ್ಕೆ ಹೋಗುವುದಾಗಿ ಹೇಳಿ ಹೋದವರು ಮರಳಿ ಬಂದಿರಲಿಲ್ಲ. ಆನಂತರ ಸಹೋದರನಿಗೆ ಕರೆ ಮಾಡಿ ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಒಂದು ಲಕ್ಷಕ್ಕೆ ಸೊಲ್ಲಾಪುರದ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಿದ್ದು ಒಂದು ಲಕ್ಷ ರೂಪಾಯಿ ಕೊಟ್ಟರೇ ಬಿಡುವುದಾಗಿ ಹೇಳುತ್ತಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ. ಕೂಡಲೇ ಸಹೋದರ ದೂರು ನೀಡಿದ್ದು, ರಕ್ಷಿಸುವಂತೆ ಮನವಿ ಮಾಡಿದ್ದಾರೆ.

Tags: LadyPoliceSalework
Previous Post

ಅಪ್ರಾಪ್ತ ಓಡಿಸುತ್ತಿದ್ದ ಕಾರು ಅಪಘಾತ; ಬಾಲಕನ ತಂದೆ ಅರೆಸ್ಟ್

Next Post

ಕಳ್ಳತನಕ್ಕೆ ಇಲ್ಲಿ ಸಂಬಳ ಫಿಕ್ಸ್; ಸಂಬಳ ತಗೊಳೋದು, ಕಳ್ಳತನ ಮಾಡೋದು ಕೆಲ್ಸಾ!!

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಕಳ್ಳತನಕ್ಕೆ ಇಲ್ಲಿ ಸಂಬಳ ಫಿಕ್ಸ್; ಸಂಬಳ ತಗೊಳೋದು, ಕಳ್ಳತನ ಮಾಡೋದು ಕೆಲ್ಸಾ!!

ಕಳ್ಳತನಕ್ಕೆ ಇಲ್ಲಿ ಸಂಬಳ ಫಿಕ್ಸ್; ಸಂಬಳ ತಗೊಳೋದು, ಕಳ್ಳತನ ಮಾಡೋದು ಕೆಲ್ಸಾ!!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada