• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ನವವಧುವಿನಂತೆ ಸಿಂಗಾರಗೊಂಡು ಆತ್ಮಹತ್ಯೆಗೆ ಶರಣಾದ ಯುವಕ

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ದೇಶ
0
ನವವಧುವಿನಂತೆ ಸಿಂಗಾರಗೊಂಡು ಆತ್ಮಹತ್ಯೆಗೆ ಶರಣಾದ ಯುವಕ
Share on WhatsAppShare on FacebookShare on Telegram

ಯುವಕನೊಬ್ಬ ನವವಧುವಿನಂತೆ ಕೈಗಳಿಗೆ ಹಸಿರು ಬಳೆ ತೊಟ್ಟು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ನಡೆದಿದೆ.

ADVERTISEMENT

ಈ ಘಟನೆ ಮಧ್ಯಪ್ರದೇಶದಲ್ಲಿ(Madhya Pradesh) ನಡೆದಿದೆ. ಸಿವಿಲ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಯುವಕ ಪುನೀತ್ ದುಬೆ ಎಂಬಾತನ ಶವವು ಕೈಗಳಿಗೆ ಹಸಿರು ಬಳೆ ತೊಟ್ಟು, ಮದುವನಗಿತ್ತಿಯಂತೆ ಶೃಂಗಾರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಯುವಕ ಕೊಠಡಿಯಲ್ಲಿರುವ ಸೀಲಿಂಗ್ ಫ್ಯಾನ್‌ಗೆ(Ceiling Fan) ನೇಣು ಹಾಕಿಕೊಂಡಿದ್ದಾನೆ. ಯುವಕನ ಮೃತದೇಹ ಕಂಡ ಪೋಷಕರು ಇದು ಕೊಲೆಯಾಗಿರಬಹುದು ಎಂದು ಶಂಕಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು(Police) ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸಿಂಗಾರಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಚರ್ಚೆ(Discussion) ಶುರುವಾಗಿದೆ. ಆದರೂ ಆತ್ಮಹತ್ಯೆಗೆ ನಿಖರ ಕಾರಣ(Reason) ತಿಳಿದು ಬಂದಿಲ್ಲ.

ಎರಡನೇ ವರ್ಷದ ಬಿಎಸ್ಸಿ ಓದುತ್ತಿರುವ ವಿದ್ಯಾರ್ಥಿ(Student) ಪುನೀತ್, ಇಂದೋರ್‌ನ ರಂಜಿತ್ ಸಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್‌(Computer Science) ಓದುತ್ತಿದ್ದಾನೆ. ಮಧ್ಯಪ್ರದೇಶ ಸಾರ್ವಜನಿಕ ಸೇವಾ ಆಯೋಗದ (MPPSC) ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ಎನ್ನಲಾಗಿದೆ.

Tags: DeathExamIndoresuicide
Previous Post

ಕಲ್ಯಾಣ ಮಂಟಪದಲ್ಲಿಯೇ(Marriage Hall) ಹಿಗ್ಗಾಮುಗ್ಗಾ ವರನನ್ನು ಥಳಿಸಿದ ವಧುವಿನ ಮಾಜಿ ಪ್ರಿಯಕರ

Next Post

ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post

ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!