• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, November 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಮಿಳುನಾಡಿಗೆ 2.5 TMC ‘ಕಾವೇರಿ’ ಹರಿಸುವಂತೆ CWMA ಸೂಚನೆ.. ಕರ್ನಾಟಕಕ್ಕೆ ಬಿಗ್ ಶಾಕ್

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in Top Story, ಇದೀಗ, ಕರ್ನಾಟಕ, ದೇಶ
0
ತಮಿಳುನಾಡಿಗೆ 2.5 TMC ‘ಕಾವೇರಿ’ ಹರಿಸುವಂತೆ CWMA ಸೂಚನೆ.. ಕರ್ನಾಟಕಕ್ಕೆ ಬಿಗ್ ಶಾಕ್
Share on WhatsAppShare on FacebookShare on Telegram

ಕಳೆದ ಬಾರಿ ಸರಿಯಾಗಿ ಮಳೆಯಾಗದೇ ರಾಜ್ಯದಲ್ಲಿ ಬರ ಆವರಿಸಿದ್ದು ಇದೀಗ ಪೂರ್ವಮುಂಗಾರು ಸ್ವಲ್ಪ ಚುರುಕುಗೊಂಡಿದೆ. ಈ ಮಧ್ಯೆಯೇ ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿ ಶಾಕ್ ಕೊಟ್ಟಿದೆ.ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ನಿರ್ದೇಶನ ನೀಡಿದೆ. ಇಂದು ನಡೆದ ಸಭೆಯಲ್ಲಿ ತಮಿಳುನಾಡಿಗೆ 2.5 ಟಿಎಂಸಿ ನೀರು ಬಿಡುವಂತೆ ಸಿಡಬ್ಲ್ಯುಎಂಎ ಕರ್ನಾಟಕಕಕ್ಕೆ ನಿರ್ದೇಶನ ನೀಡಿದೆ. ಸಭೆಯಲ್ಲಿ ವಾದ ಮಂಡಿಸಿರುವ ತಮಿಳುನಾಡು ಅಧಿಕಾರಿಗಳು, ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಸಾಕಷ್ಟು ನೀರಿದೆ. ಕರ್ನಾಟಕದ ಅಗತ್ಯತೆಗಳಿಗೆ ಸದ್ಯ 4 ಟಿಎಂಸಿ ನೀರು ಸಾಕು. ಮುಖ್ಯ ಅಣೆಕಟ್ಟುಗಳಲ್ಲಿ 19.17 ಟಿಎಂಸಿ ನೀರಿದೆ. ಹೀಗಾಗಿ ಕರ್ನಾಟಕ ತಮಿಳುನಾಡಿಗೆ ನೀರು ಹರಿಸಬೇಕು. ನೀರು ಬಿಡಲು ಅವರಿಗೆ ಯಾವುದೇ ತೊಂದರೆ ಇಲ್ಲ. ಈ ವರ್ಷ ಸಾಕಷ್ಟು ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಸದ್ಯಕ್ಕೆ ಆರು ಟಿಎಂಸಿ ನೀರನ್ನು ತಕ್ಷಣವೇ ಬಿಡಬೇಕು ಎಂದು ಆಗ್ರಹಿಸಿದರು.ಸಭೆಯಲ್ಲಿ ವಾದ ಮಂಡಿಸಿದ ಕರ್ನಾಟಕದ ಅಧಿಕಾರಿಗಳು, ಕರ್ನಾಟಕದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಜಲಾಶಯಗಳಲ್ಲಿ ನೀರಿಲ್ಲದೆ ಬರಿದಾಗಿದ್ದು, ಕುಡಿಯುವ ನೀರಿಗೆ ನಮ್ಮಲ್ಲಿನ ನೀರು ಸಾಕಾಗುತ್ತಿಲ್ಲ. ಇರುವ ನೀರನ್ನು ಸಂಪೂರ್ಣ ಬಳಸಿಕೊಳ್ಳಲು ಆಗಲ್ಲ. ಮಾನ್ಸೂನ್ ಸಾಮಾನ್ಯವಾಗಿದ್ದರೆ ಮಾತ್ರ ನೀರು ಬಿಡಬಹುದು. ಇಲ್ಲದಿದ್ದರೆ ನೀರು ಬಿಡುವುದಕ್ಕೆ ಸಾಧ್ಯವೆ ಇಲ್ಲ ಎಂದು ಹೇಳಿದ್ದಾರೆ.

ADVERTISEMENT
Tags: ‌ supreme courtCauveryDam water levelKRSsupremeTamilnadu
Previous Post

ಆದಿಚುಂಚನಗಿರಿ ಶ್ರೀಗಳಿಂದ ಆಶಿರ್ವಾದ ಪಡೆದ ಇಂದನ ಸಚಿವ ಕೆ ಜೆ ಜಾರ್ಜ್ ..!

Next Post

ಅಂಜನಾದ್ರಿ ಹನುಮನ ಹುಂಡಿಯಲ್ಲಿ ಪಾಕ್ ನ ನಾಣ್ಯ ಪತ್ತೆ

Related Posts

ಮೊಬೈಲ್‌ನಲ್ಲೇ ಲಕ್ಷಾಂತರ ರೂಪಾಯಿ ಶಾಪಿಂಗ್; ದೀಪಾವಳಿಯಲ್ಲಿ ಭಾರತೀಯರು ಖರೀದಿಸಿದ್ದೇನು?
ದೇಶ

ಮೊಬೈಲ್‌ನಲ್ಲೇ ಲಕ್ಷಾಂತರ ರೂಪಾಯಿ ಶಾಪಿಂಗ್; ದೀಪಾವಳಿಯಲ್ಲಿ ಭಾರತೀಯರು ಖರೀದಿಸಿದ್ದೇನು?

by Shivakumar
November 10, 2026
0

ಹಬ್ಬದ ಸಂಭ್ರಮ ಆರಂಭವಾಯಿತೆಂದರೆ ಮನೆಗಳಲ್ಲಿ ಸಿದ್ಧತೆಗಳೂ ಶುರುವಾಗುತ್ತವೆ. ಹೊಸ ಬಟ್ಟೆ, ಸಿಹಿತಿಂಡಿ, ಹೂವಿನ ಅಲಂಕಾರ, ಪೂಜಾ ಸಾಮಗ್ರಿ, ಉಡುಗೊರೆಗಳ ಖರೀದಿ ಹೀಗೆ ಹಲವು ಕೆಲಸಗಳಲ್ಲಿ ಜನರು ತೊಡಗಿಸಿಕೊಳ್ಳುತ್ತಾರೆ....

Read moreDetails
ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!

ನಿಮ್ಮ ಮನೆಯ ಸುತ್ತಲಿನ ಗಾಳಿ ಎಷ್ಟು ಶುದ್ಧವಾಗಿದೆ? ಮೊಬೈಲ್‌ನಲ್ಲೇ AQI ತಿಳಿಯಲು 5 ಸುಲಭ ಮಾರ್ಗಗಳು!

November 10, 2026
Why was ₹2,000 in drought relief credited to farmers' accounts? Here is the clarification from DCM Parameshwara

ರೈತರ ಖಾತೆಗೆ ₹2,000 ಬರ ಪರಿಹಾರ ಬಂದಿದ್ದೇಕೆ? ಉಳಿದ ಹಣ ಯಾವಾಗ? ಇಲ್ಲಿದೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ!

November 10, 2026
Why do you feel nauseous when looking at your phone while traveling in a car? Here is the scientific reason

ಕಾರಿನಲ್ಲಿ ಪ್ರಯಾಣಿಸುವಾಗ ಫೋನ್ ನೋಡಿದರೆ ವಾಕರಿಕೆ ಬರುವುದು ಏಕೆ? ಇಲ್ಲಿದೆ ವೈಜ್ಞಾನಿಕ ಕಾರಣ

November 10, 2026
War with Iran has ended: Donald Trump's significant statement

ಇರಾನ್ ಜೊತೆಗಿನ ಯುದ್ಧ ಅಂತ್ಯಗೊಂಡಿದೆ : ಡೊನಾಲ್ಡ್ ಟ್ರಂಪ್ ಮಹತ್ವದ ಹೇಳಿಕೆ

November 10, 2026
Next Post
ಅಂಜನಾದ್ರಿ ಹನುಮನ ಹುಂಡಿಯಲ್ಲಿ ಪಾಕ್ ನ ನಾಣ್ಯ ಪತ್ತೆ

ಅಂಜನಾದ್ರಿ ಹನುಮನ ಹುಂಡಿಯಲ್ಲಿ ಪಾಕ್ ನ ನಾಣ್ಯ ಪತ್ತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada