ಸಿಲಿಂಡರ್ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.ಪತಿ, ಪತ್ನಿ ಇಬ್ಬರು ಮಕ್ಕಳು ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಮೃತಪಟ್ಟವರು. ಮಲಗಿದ್ದ ವೇಳೆ ಸಿಲಿಂಡರ್ ಸೋರಿಕೆಯಾಗಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಮೃತರು ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಇನ್ನು ಘಟನಾ ಸ್ಥಳಕ್ಕೆ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಲ್ ಇಂಗ್ಲೆಂಡ್ ಓಪನ್ 2025: ಭಾರತೀಯ ಆಟಗಾರರ ಜಯಭೇರಿ ಕೇಳಿಸಿಬರುವದೇ?
ಆಲ್ ಇಂಗ್ಲೆಂಡ್ ಓಪನ್ 2025 ಬ್ಯಾಡ್ಮಿಂಟನ್ ಟೂರ್ನಿ ಆರಂಭಗೊಳ್ಳಲು ಕೆಲವು ದಿನಗಳಷ್ಟೇ ಬಾಕಿಯಿದ್ದು, ಭಾರತ ತಂಡ ವಿಶ್ವದ ಅತ್ಯುತ್ತಮ ಆಟಗಾರರನ್ನು ಎದುರಿಸಲು ಸಜ್ಜಾಗಿದೆ. ಭಾರತಕ್ಕೆ ಮುನ್ನಡೆ ನೀಡಲು...
Read moreDetails