• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!

ಪ್ರತಿಧ್ವನಿ by ಪ್ರತಿಧ್ವನಿ
May 23, 2024
in ಕ್ರೀಡೆ
0
ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!
Share on WhatsAppShare on FacebookShare on Telegram

ಅಹಮದಾಬಾದ್‌(Ahmadabad): ಈ ಬಾರಿ ಕಪ್ ನಮ್ಮದೇ ಎನ್ನುತ್ತಿದ್ದ ಆರ್ ಸಿಬಿಯ(RCB) ಕೋಟ್ಯಂತರ ಅಭಿಮಾನಿಗಳ ಕನಸು ಮತ್ತೊಮ್ಮೆ ಭಗ್ನವಾಗಿದ್ದು, ಎಲಿಮಿನೇಟರ್‌(Eliminator) ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌(Rajasthan Royals) 4 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

ADVERTISEMENT

ಮೊದಲು ಬ್ಯಾಟಿಂಗ್(Bating) ಮಾಡಿದ್ದ ಆರ್ ಸಿಬಿ ತಂಡ 172 ರನ್ ಗಳನ್ನು ಮಾತ್ರ ಗಳಿಸಲು ಯಶಸ್ವಿಯಾಯಿತು. ಸಾಧಾರಣ ಹಾಗೂ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ್ದ ರಾಜಸ್ಥಾನ್ ರಾಯಲ್ಸ್ ತಂಡವು ಇನ್ನೂ 6 ಎಸೆತ ಬಾಕಿ ಇರುವಂತೆ 4 ವಿಕೆಟ್ ಗಳ ಜಯ ಸಾಧಿಸಿತು.

ಆರ್ ಸಿಬಿ ಪರ ಈ ಪಂದ್ಯದಲ್ಲಿ ಶ್ರೇಷ್ಠ ಆಟಗಾರರು(Player) ಮಿಂಚಲು ವಿಫಲವಾಗಿದ್ದು, ಹಾಗೂ ಕಳಪೆ ಬೌಲಿಂಗ್, ಫೀಲ್ಡಿಂಗ್(Fielding) ನಿಂದಾಗಿ ಆರ್ ಸಿಬಿ(RCB) ಸೋಲು ಕಾಣುವಂತಾಯಿತು. ಆರ್ ಆರ್ ಪರ ಯಶಸ್ವಿ ಜೈಸ್ವಾಲ್‌ ಮತ್ತು ಟಾಮ್ ಕ್ಯಾಡ್ಮೋರ್ 33 ಎಸೆತಗಳಲ್ಲಿ 46 ರನ್‌ ಗಳಿಸಿ ಆರಂಭಿಕ ಬುನಾದಿ ಹಾಕಿದರು. ಯಶಸ್ವಿ ಜೈಸ್ವಾಲ್‌ 45 ರನ್‌(30 ಎಸೆತ, 8 ಬೌಂಡರಿ) ಹೊಡೆದು ವಿಕೆಟ್‌(wicket) ಒಪ್ಪಿಸಿದರು. ನಾಯಕ ಸಂಜು ಸ್ಯಾಮ್ಸನ್‌ 17 ರನ್‌ ಗಳಿಸಿದರು. 112 ರನ್‌ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ರಾಜಸ್ಥಾನಗೆ ಒಂದು ಹಂತದಲ್ಲಿ ವಿರಾಟ್ ದುಃಸ್ವಪ್ನವಾಗಿ ಪರಿಣಮಿಸಿದರು.

ಅವರು ಎಸೆದ ಬೆಸ್ಟ್ ಥ್ರೋನಿಂದಾಗಿ 4ನೇ ವಿಕೆಟ್‌ ಬಿದ್ದಿತ್ತು. ಈ ಸಂದರ್ಭದಲ್ಲಿ ಮ್ಯಾಚ್ ಸ್ವಲ್ಪ ಮಟ್ಟಿಗೆ ಆರ್ ಸಿಬಿ ಪರ ವಾಲಿದಂತಾಗಿತ್ತು. ಹೆಟ್ಮೇಯರ್‌ 26 ರನ್‌(14 ಎಸೆತ, 3 ಬೌಂಡರಿ, 1 ಸಿಕ್ಸರ್‌) ಮತ್ತು ಪೊವೆಲ್‌ ಔಟಾಗದೇ 16 ರನ್‌ ಗಳಿಸಿ ಪಂದ್ಯ ಗೆಲ್ಲುವಂತೆ ಮಾಡಿದರು. ಮುಂದಿನ ಎಲಿಮಿನೇಟರ್ ಹಾಗೂ ಸೆಮಿಫೈನಲ್(Semi Final) ರೀತಿಯೇ ಇರುವ ಪಂದ್ಯ ಶುಕ್ರವಾರ ನಡೆಯಲಿದೆ. ಈ ಪಂದ್ಯದಲ್ಲಿ ರಾಜಸ್ಥಾನ್ ಹಾಗೂ ಹೈದರಾಬಾದ್(Hydrabad) ಮುಖಾಮುಖಿಯಾಗಲಿವೆ.

ಮೊದಲು ಬ್ಯಾಟಿಂಗ್ ಮಾಡಿದ್ದ ಆರ್ ಸಿಬಿ ಪರ ವಿರಾಟ್‌ ಕೊಹ್ಲಿ(Virat Kohli) ಮತ್ತು ನಾಯಕ ಡುಪ್ಲೆಸಿಸ್‌(Duplessy) ಮೊದಲ ವಿಕೆಟಿಗೆ 37 ರನ್‌ ಕಲೆ ಹಾಕಿದರು. 17 ರನ್‌ ಗಳಿಸಿದ್ದಾಗ ಡುಪ್ಲೇಸಿಸ್‌ ಪೊವೆಲ್‌ ಹಿಡಿದ ಅತ್ಯುತ್ತಮ ಕ್ಯಾಚ್‌ಗೆ ಬಲಿಯಾದರು. ಕೊಹ್ಲಿ 33 ರನ್‌ ಗೆ ಇನ್ನಿಂಗ್ಸ್ ಮುಗಿಸಿದರು. ರಜತ್‌ ಪಾಟೀದರ್‌(Rajat Patidar) ಮತ್ತು ಕ್ಯಾಮರೂನ್‌ ಗ್ರೀನ್‌(Cameron Green) 31 ಎಸೆತಗಳಲ್ಲಿ 41 ರನ್‌ ಜೊತೆಯಾಟವಾಡಿ ಸ್ವಲ್ಪ ಚೇತರಿಕೆ ನೀಡಿದರು. ಕ್ಯಾಮರೂನ್‌ ಗ್ರೀನ್‌ 27 ರನ್‌, ರಜತ್‌ ಪಾಟೀದರ್‌ 34, ಮಹಿಪಾಲ್‌ ಮಹಿಪಾಲ್ ಲೋಮ್ರೋರ್(Mahipal Lomror) 32 ರನ್ ಗಳಿಸಿ ಔಟ್ ಆದರು.

Tags: CricketIPLRCBRR
Previous Post

ರೈತ ಹೋರಾಟಗಾರ್ತಿ ಜಯಶ್ರೀ ನಿಧನ!

Next Post

ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..

Related Posts

CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು
ಕ್ರೀಡೆ

CCL ಸಮಯದಲ್ಲಿ ತಾನು ಬಳಸಿದ ಕೆಟ್ಟ ಪದದ ಬಗ್ಗೆ ಸುದೀಪ್ ಹೇಳಿದ್ದೇನು

by ಪ್ರತಿಧ್ವನಿ
February 8, 2026
0

ಸಿಸಿಎಲ್ ಪಂದ್ಯದ ವೇಳೆ ಕಿಚ್ಚ ಸುದೀಪ್ ಬಳಸಿದ್ದ ಅವಾಚ್ಯ ಪದ ವೈರಲ್ ಆಗಿತ್ತು. ಈ ಕುರಿತು ಸಿಸಿಎಲ್ ಗೆಲುವಿನ ಸುದ್ದಿಗೋಷ್ಠಿಯಲ್ಲಿ ಸುದೀಪ್ ಮಾತನಾಡಿದ್ದಾರೆ. https://youtu.be/cz8M9rbGmYc?si=pJFMwcUa7d8iEGtN ಅದು ಕೋಪದಲ್ಲಿ...

Read moreDetails
ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ:  ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..

ಈ ಗೆಲುವು ಎಲ್ಲಾ ಆಟಗಾರರ ಒಗ್ಗಟ್ಟಿನ ಅಮೋಘ ಪ್ರದರ್ಶನ: ಐಸಿಸಿ U19 ವಿಶ್ವಕಪ್‌ ಗೆದ್ದ ಭಾರತ ತಂಡಕ್ಕೆ ಹೆಚ್‌ಡಿಕೆ ಶುಭಹಾರೈಕೆ..

February 6, 2026
ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

ಕೆಪಿಟಿಸಿಎಲ್ ಥೀಮ್ ಪಾರ್ಕ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ: ಸಚಿವ ಕೆ.ಜೆ.ಜಾರ್ಜ್

February 6, 2026
ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Next Post
ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..

ಬೆಂಗಳೂರಿನ ಗುಂಡಿಗೆ ಗಡುವು ಕೊಟ್ಟ ಸಿಎಂ ಸಿದ್ದರಾಮಯ್ಯ..! ನೆರೆಗೂ ಹೊಣೆ..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada