ಬೆಂಗಳೂರಿನ (Bangalore) ಪ್ರಮುಖ ಪ್ರದೇಶಗಳಲ್ಲಿರುವ ಮೂರು ಫೈವ್ ಸ್ಟಾರ್ ಹೋಟೆಲ್‌ಗಳಿಗೆ ಬಾಂಬ್(Bomb) ಬೆದರಿಕೆಯ ಇ-ಮೇಲ್ ಬಂದಿವೆ. ಈ ಮೂಲಕ ಬೆಳ್ಳಂಬೆಳಗ್ಗೆ ಹೋಟೆಲ್ ಮಾಲೀಕರಿಗೆ, ಸಿಬ್ಬಂದಿ ಶಾಕ್ ನೀಡಲಾಗಿದೆ. ಇ-ಮೇಲ್ ಸ್ವೀಕರಿಸುತ್ತಿದ್ದಂತೆ ಸಿಬ್ಬಂದಿ ಅಲರ್ಟ್(Alert) ಆಗಿದ್ದಾರೆ.ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic city) ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ಬೆಂಗಳೂರಿನ ಮೂರು ಹೋಟೆಲ್‌ಗಳಿಗೆ ಇಂದು ಮುಂಜಾನೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಬೆಳಗ್ಗೆ ಸುಮಾರು 2 ಗಂಟೆಗೆ ಇ ಮೇಲ್ ಗಳು ಬಂದಿವೆ ಎಂದು ತಿಳಿದು ಬಂದಿದೆ.
ಇಮೇಲ್(E-Mail) ಮೂಲಕ ಬಾಂಬ್ ಸ್ಫೋಟದ ಬೆದರಿಕೆ ಕರೆ ಬಂದ ಬಳಿ ಮೂರೂ ಹೋಟೆಲ್‌ಗಳಿಗೆ (Hotel) ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳಗಳನ್ನು ಪೊಲೀಸರು ತುರ್ತಾಗಿ ರವಾನೆ ಮಾಡಿದ್ದಾರೆ.ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಮಗ್ರ ಪರಿಶೀಲನೆ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಸಾಬೀತಾಗಿದೆ.
Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್ ಕೊಟ್ಟ ನಟಿ ಭಾವನಾ..!!
ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...
Read moreDetails