• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕ್ರಿಕೆಟ್ ವಿಚಾರಕ್ಕೆ ಮಾರಾಮಾರಿ; ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ!

ಪ್ರತಿಧ್ವನಿ by ಪ್ರತಿಧ್ವನಿ
May 24, 2024
in ಕರ್ನಾಟಕ
0
ಕ್ರಿಕೆಟ್ ವಿಚಾರಕ್ಕೆ ಮಾರಾಮಾರಿ; ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ!
Share on WhatsAppShare on FacebookShare on Telegram

ಬೆಳಗಾವಿ: ಅಳ್ವಾನ್ ಗಲ್ಲಿಯಲ್ಲಿ (Alwan Galli, Belagavi) ಕ್ರಿಕೆಟ್ (Cricket) ಜಗಳ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳ ಮದ್ಯೆ ಮಾರಾಮಾರಿ ನಡೆದಿರುವ ಘಟನೆ ನಡೆದಿದೆ.

ADVERTISEMENT

ಗುರುವಾರ ಸಂಜೆಯ ವೇಳೆ ಕ್ರಿಕೆಟ್ ಆಟದ ವಿಚಾರವಾಗಿ ಜಗಳ ಆರಂಭವಾಗಿದೆ. ಆದರೆ, ಈ ಜಗಳ ಬಿಡಿಸಬೇಕಾದ ದೊಡ್ಡವರೇ ಪರಸ್ಪರ ಬಡಿದಾಡಿಕೊಂಡಿದ್ದಾರೆ. 2 ಗುಂಪಿನ ಯುವಕರು, ಮನೆಗಳ ಮೇಲೆ ಕಲ್ಲು ತೂರಿ ತಲ್ವಾರ್ ಝಳಿಪಿಸಿದ್ದಾರೆ. ಯುವಕರ ನಡುವಿನ ಗಲಾಟೆಯಲ್ಲಿ 8 ಮಂದಿಗೆ ಗಾಯಗಳಾಗಿವೆ. ಎರಡೂ ಕಡೆಯವರಿಗೆ ಗಾಯಗಳಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಾಟೆಯಲ್ಲಿ ಓರ್ವ ಪೊಲೀಸ್ ಪೇದೆಗೂ ಗಾಯಗಳಾಗಿವೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ನಗರ ಪೊಲೀಸ್ ಆಯುಕ್ತ ಮಾರ್ಟಿನ್, ಘಟನೆ ಕುರಿತು ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಅಲ್ಲದೇ, ಬೆಳಗಾವಿ ನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ ನಗರ ಸೇರಿದಂತೆ ಹೊರ ಜಿಲ್ಲೆಯಿಂದ ಹೆಚ್ಚುವರಿ ಸಿಬ್ಬಂದಿ ಕರೆಯಿಸುತ್ತಿದ್ದೇವೆ. ಗಲಾಟೆಯಲ್ಲಿ ಎಂಟು ಜನರಿಗೆ ಗಾಯವಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕ್ರಿಕೆಟ್ ವಿಚಾರಕ್ಕೆ ಗಲಾಟೆಯಾಗಿದ್ದು ಬಳಿಕ ದೊಡ್ಡದಾಗಿದೆ. ತಲ್ವಾರ್ ಝಳಪಿಸಿದವರ ಕುರಿತು ಮಾಹಿತಿ ಇದೆ. ಸ್ಥಳದಲ್ಲಿನ ಸಿಸಿಟಿವಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಆಯುಕ್ತರು ಹೇಳಿದ್ದಾರೆ.

Tags: BelagaviCricketfightPolice
Previous Post

ಲವರ್ ಬೇಡ್ವಂತೆ, ಐಎಎಸ್ ಅಧಿಕಾರಿ ಜೊತೆ ದೇವಿ ಮದುವೆ ಮಾಡಿಸಬೇಕಂತೆ!

Next Post

ಆಶ್ಚರ್ಯ ಎಂಬಂತೆ ಬದುಕಿದ ಮಗು!

Related Posts

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
Top Story

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

by ಪ್ರತಿಧ್ವನಿ
February 6, 2026
0

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru) ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳಾ...

Read moreDetails
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

BIG BREAKING: ಮಾಲೂರು ಶಾಸಕರಾಗಿ ನಂಜೇಗೌಡ ಮುಂದುವರಿಕೆಗೆ ಸುಪ್ರೀಂ ಅಸ್ತು

February 5, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Next Post
ಆಶ್ಚರ್ಯ ಎಂಬಂತೆ ಬದುಕಿದ ಮಗು!

ಆಶ್ಚರ್ಯ ಎಂಬಂತೆ ಬದುಕಿದ ಮಗು!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada