ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಬೀಳುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿದೆ.
ಕೆಆರ್ಎಸ್ ಡ್ಯಾಂನ ಒಳಹರಿವು ಅಲ್ಪ ಏರಿಕೆಯಾಗಿದೆ. 2024ರಲ್ಲಿ ಒಳ ಹರಿವಿನಲ್ಲಿ ಮೊದಲ ಬಾರಿ 2 ಸಾವಿರ ಕ್ಯೂಸೆಕ್ ದಾಟಿದೆ.2509 ಕ್ಯೂಸೆಕ್ ನೀರು ಡ್ಯಾಂಗೆ ಹರಿದು ಬರುತ್ತಿದೆ. ಡ್ಯಾಂನಿಂದ ಕುಡಿಯುವ ನೀರಿಗೆ 525 ಕ್ಯೂಸೆಕ್ ಬಳಕೆ ಮಾಡಲಾಗಿದೆ. ಕೊಡಗು ಭಾಗದಲ್ಲಿ ಕಳೆದ ಎರಡು ದಿನ ಮಳೆ ಹಿನ್ನಲೆ ಕೆ.ಆರ್.ಎಸ್ ಡ್ಯಾಂನ ನೀರಿನ ಮಟ್ಟದಲ್ಲಿ ಅಲ್ಪ ಏರಿಕೆಯಾಗಿದೆ. 124.80 ಅಡಿ ಗರಿಷ್ಟ ಮಟ್ಟದ ಡ್ಯಾಂನಲ್ಲಿ ಸದ್ಯ 81.80 ಅಡಿ ನೀರು ಮಾತ್ರ ಸಂಗ್ರಹ ಆಗಿದೆ. 49.452 ಟಿಎಂಸಿ ಸಾಮರ್ಥ್ಯದ ಡ್ಯಾಂನಲ್ಲಿ ಕೇವಲ 11.602 ಟಿಎಂಸಿ ನೀರು ಸಂಗ್ರಹವಾಗಿದೆ.ಮೈಸೂರು ಜಿಲ್ಲೆಯಲ್ಲೂ ಉತ್ತಮ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರಲ್ಲಿ ಮೊಗದಲ್ಲಿ ಮಂದಹಾಸ ಮೂಡಿದೆ.
ಬೆಳಗಾವಿ ಪೊಲೀಸ್ ಕಮಿಷನರ್ ವಿರುದ್ಧ ಕೇಂದ್ರ ಸಚಿವರು ಗರಂ..
ಸಿ.ಟಿ ರವಿ ಬಂಧನದ ಹಿಂದೆ ಕೊಲೆ ಸಂಚು ಇತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ. ತಮ್ಮನ್ನು ಕೊಲೆ ಮಾಡೋ ಸಂಚಿತ್ತು ಎಂದು ಸ್ವತಃ...
Read moreDetails