• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಇಂದು ದೇಶದಲ್ಲಿ 6ನೇ ಹಂತದ ಮತದಾನ..! ಎಲ್ಲೆಲ್ಲಿ ಮತದಾನ ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in ದೇಶ, ರಾಜಕೀಯ
0
ರಾಜ್ಯದ 14 ಕ್ಷೇತ್ರಗಳಿಗೆ ಅಖಾಡ ಸಿದ್ಧ; ಕಣದಲ್ಲಿರುವ ಕಲಿಗಳು ಯಾರು?
Share on WhatsAppShare on FacebookShare on Telegram

ದೇಶಾದ್ಯಂತ ಇಂದು ಲೋಕಸಭೆ 6ನೇ ಹಂತದ ಮತದಾನ ನಡೆಲಿದ್ದು, 57 ಕ್ಷೇತ್ರಗಳಲ್ಲಿ ಮತದಾರರು ಹಕ್ಕು ಚಲಾವಣೆ ಮಾಡಲಿದ್ದಾರೆ. 7 ರಾಜ್ಯಗಳ 57 ಕ್ಷೇತ್ರಗಳಲ್ಲಿ ಸಕಲ ತಯಾರಿ ಮಾಡಿಕೊಂಡಿದ್ದು, 889 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಆಗಲಿದೆ. ಬಿಹಾರ – 7, ಹರಿಯಾಣ – 10, ಒಡಿಶಾ – 6, ಉತ್ತರಪ್ರದೇಶ – 14, ಪಶ್ಚಿಮ ಬಂಗಾಳ – 8, ಜಾರ್ಖಂಡ್ – 4, ದೆಹಲಿ – 7 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ADVERTISEMENT

6ನೇ ಹಂತದ ಚುನಾವಣೆಯಲ್ಲಿ ಘಟಾನುಘಟಿ ನಾಯಕರು ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ. ಬಿಜೆಪಿಯ ಧರ್ಮೇಂದ್ರ ಪ್ರಧಾನ್, ಹರಿಯಾಣ ಮಾಜಿ ಸಿಎಂ ಮನೋಹರ್ ಲಾಲ್ ಖಟ್ಟರ್, ಮನೋಜ್ ತಿವಾರಿ, ಬನ್ಸೂರಿ ಸ್ವರಾಜ್, ಕೇಂದ್ರದ ಮಾಜಿ ಸಚಿವೆ ಮನೇಕಾ ಗಾಂಧಿ, ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಲಿದ್ದಾರೆ. ಹರಿಯಾಣದಲ್ಲಿ 223 ಗರಿಷ್ಠ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇಂದು 6ನೇ ಹಂತದ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ರೆ, ಎಲ್ಲಾ ರಾಜಕೀಯ ಪಕ್ಷಗಳು ಕೊನೆಯ ಹಾಗು 7ನೇ ಹಂತದ ಮತ ಕ್ಷೇತ್ರಗಳಲ್ಲಿ ಪ್ರಚಾರದ ಅಬ್ಬರ ಶುರು ಮಾಡಿದ್ದಾರೆ. ನರೇಂದ್ರ ಮೋದಿ, ಅಮಿತ್​ ಶಾ, ರಾಹುಲ್‌ ಗಾಂಧಿ, ​ಮಲ್ಲಿಕಾರ್ಜುನ್​ ಖರ್ಗೆ, ಕೇಜ್ರಿವಾಲ್​ ಸೇರಿದಂತೆ ಹಲವು ನಾಯಕರು ಅಖಾಡದಲ್ಲಿ ಅಬ್ಬರಿಸ್ತಿದ್ದಾರೆ. ಪಂಜಾಬ್​​ನ ಗುರುದಾಸ್​ಪುರದಲ್ಲಿ ಪ್ರಚಾರ ಮಾಡಿರುವ ಪ್ರಧಾನಿ ಮೋದಿ.. ಇಂಡಿಯಾ ಒಕ್ಕೂಟದ ವಿರುದ್ಧ ಹರಿಹಾಯ್ದಿದ್ದಾರೆ. ಅತ್ತ ಜಾರ್ಖಂಡ್​ನ ದಿಯೋಘರ್​​ನಲ್ಲಿ ಪ್ರಚಾರ ಮಾಡಿದ ಮಲ್ಲಿಕಾರ್ಜುನ್​ ಖರ್ಗೆ, ಬಿಜೆಪಿ ದೇಶ ಒಡೆಯುವ ಕೆಲಸ ಮಾಡ್ತಿದೆ ಅಂತ ವಾಗ್ದಾಳಿ ಮಾಾಡಿದ್ದಾರೆ.

Tags: 6th FaceElectionlokasabha election
Previous Post

ಕೇರಳದಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ! ಹಲವೆಡೆ ಅಲರ್ಟ್ ಘೋಷಣೆ

Next Post

ರಾಕೇಶ್ ಸಾವಿನ ರಹಸ್ಯ ಕೆದಕಿದ ಹೆಚ್‌ಡಿಕೆ ! ಹೆಚ್‌ಡಿಡಿ ಬಗ್ಗೆ ವ್ಯಂಗವಾಡಿದ್ದ ಸಿದ್ದುಗೆ ಹೆಚ್‌ಡಿಕೆ ಡಿಚ್ಚಿ !

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ರಾಕೇಶ್ ಸಾವಿನ ರಹಸ್ಯ ಕೆದಕಿದ ಹೆಚ್‌ಡಿಕೆ ! ಹೆಚ್‌ಡಿಡಿ ಬಗ್ಗೆ ವ್ಯಂಗವಾಡಿದ್ದ ಸಿದ್ದುಗೆ ಹೆಚ್‌ಡಿಕೆ ಡಿಚ್ಚಿ !

ರಾಕೇಶ್ ಸಾವಿನ ರಹಸ್ಯ ಕೆದಕಿದ ಹೆಚ್‌ಡಿಕೆ ! ಹೆಚ್‌ಡಿಡಿ ಬಗ್ಗೆ ವ್ಯಂಗವಾಡಿದ್ದ ಸಿದ್ದುಗೆ ಹೆಚ್‌ಡಿಕೆ ಡಿಚ್ಚಿ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!