• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ದಾಖಲು

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in ದೇಶ, ರಾಜಕೀಯ
0
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ದಾಖಲು
Share on WhatsAppShare on FacebookShare on Telegram

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬೆಂಗಳೂರಿನ ಖಾಸಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಂರಿಗೆ ನೂಸುಳುಕೋರರು ಎಂದಿದ್ದಾರೆ. ಅಲ್ಲದೇ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅದು ದೇಶದ ಜನರ ಸಂಪತ್ತನ್ನು ಮುಸ್ಲಿಂರಿಗೆ ಮರು ಹಂಚಿಕೆ ಮಾಡುತ್ತದೆ ಎಂದು ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಧಾನಿಯ ಭಾಷಣ ಮುಸ್ಲಿಂರನ್ನು ನಿಂದಿಸುವಂತಿದೆ. ಉಳಿದ ಜನರನ್ನು ಪ್ರೇರೇಪಿಸುವಂತಿದೆ. ಹಾಗಾಗಿ, ಸಮಾಜದಲ್ಲಿ ದ್ವೇಷ ಹರಡಿದ, ಶಾಂತಿ ಭಂಗ ಉಂಟು ಮಾಡಿದ ಆರೋಪದ ಮೇಲೆ ಪ್ರಧಾನಿ ಮೋದಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಲಾಗಿದೆ.

ರಾಜಸ್ಥಾನದಲ್ಲಿ ನಡೆದಿದ್ದ ಸಮಾವೇಶದಲ್ಲಿಯೇ ಈ ರೀತಿ ಹೇಳಿಕೆ ನೀಡಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್‌ 153ಎ, 153ಬಿ, 295ಎ, 503, 504, 505(2) ಅಡಿ ಪ್ರಕರಣ ದಾಖಲಿಸಿಕೊಳ್ಳಲು ಅಮೃತಹಳ್ಳಿ ಠಾಣಾ ಪೊಲೀಸರಿಗೆ ನಿರ್ದೇಶನ ನಾಡುವಂತೆ ಕೂಡ ಕೋರಲಾಗಿದೆ.

ಪ್ರಧಾನಿ ಮೋದಿ ದ್ವೇಷ ಭಾಷಣದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಸಾಮಾಜದಲ್ಲಿ ಕೋಮುದ್ವೇಷ ಉಂಟಾಗಬಹುದು ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ.

Tags: complaintcongressCourtmuslimNarendra Modi
Previous Post

Priyanka Gandhi : ಪ್ರಿಯಾಂಕಾ ಗಾಂಧೀಜಿ ಮತ್ತು ಶ್ರೀ ಅಖಿಲೇಶ್ ಯಾದವ್ ಸಂಕಲ್ಪ ಸಭೆ

Next Post

Siddaramaiah: FIR ಹಾಕದೆ ಠಾಣಿಯಲ್ಲಿ ಕೂರಿಸಿಕೊಂಡಿದ್ದು-ತಪ್ಪು ಇನ್ಸ್ಪೇಕ್ಟರ್ ಡಿವೈಎಸ್‌ಪಿ ಸಸ್ಪೆಂಡ್‌..!

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

February 8, 2026
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
Next Post

Siddaramaiah: FIR ಹಾಕದೆ ಠಾಣಿಯಲ್ಲಿ ಕೂರಿಸಿಕೊಂಡಿದ್ದು-ತಪ್ಪು ಇನ್ಸ್ಪೇಕ್ಟರ್ ಡಿವೈಎಸ್‌ಪಿ ಸಸ್ಪೆಂಡ್‌..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada