• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಾಸಕ ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ; ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in ಕರ್ನಾಟಕ, ರಾಜಕೀಯ
0
ಸರ್ಕಾರದ ಸಾಧನೆ ಏನು? ವಿರೋಧ ಪಕ್ಷದ ನಾಯಕರು ಹೇಳಿದ್ದೇನು?
Share on WhatsAppShare on FacebookShare on Telegram

ಮಂಗಳೂರು, ಮೇ 25: ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ADVERTISEMENT

ಅವರು ಇಂದು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ಬಂಧನಕ್ಕೆ ಕಾಂಗ್ರೆಸ್ ಒತ್ತಡ ಹೇರುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಕಾನೂನು ಎಲ್ಲರಿಗೂ ಒಂದೇ. ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಅದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಈ ಕಾನೂನಿನಂತೆ 7 ವರ್ಷ ಜೈಲುವಾಸದ ಶಿಕ್ಷೆ ನೀಡುವ ಅವಕಾಶವಿದೆ. ಆದರೆ ಹರೀಶ್ ಪೂಂಜಾ ಅವರು ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪವನ್ನು ಅಲ್ಲಗೆಳೆಯಲು ಸಾಧ್ಯವೇ ಎಂದರು.

ಹರೀಶ್ ಪೂಂಜಾ ಅವರಿಗೆ ಸ್ಟೇಷನ್ ಬೇಲ್ ದೊರಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪೊಲೀಸರ ಮೇಲೆ ಬೆದರಿಕೆ ಹಾಕಿರುವ 2 ಪ್ರಕರಣಗಳು ಅವರ ಮೇಲೆ ದಾಖಲಾಗಿದೆ. ಶಾಸಕರಾದರೆ ಪೊಲೀಸರ ಮೇಲೆ ಬೆದರಿಕೆ ಹಾಕಬಹುದೇ ಎಂದು ಮುಖ್ಯಮಂತ್ರಿಗಳು ಮರುಪ್ರಶ್ನಿಸಿದರು.

Tags: FIRharish punjaPolicesiddaramaiah
Previous Post

ಕ್ಲಾಸ್ ರೂಂನಲ್ಲಿ `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ !

Next Post

ಪ್ರಧಾನಿ ಮೋದಿ ತಂಗಿದ್ದ ಹೋಟೆಲ್ ಬಿಲ್ 80 ಲಕ್ಷ; ಒಂದು ವರ್ಷ ಕಳೆದರೂ ಬಾಕಿ

Related Posts

ಕರ್ನಾಟಕದಲ್ಲಿ ಬರದ ಬಿಸಿ ಹೆಚ್ಚಳ: ಮತ್ತೆ 40 ತಾಲೂಕು ಬರಪೀಡಿತ ಘೋಷಣೆ!
ಕರ್ನಾಟಕ

ಕರ್ನಾಟಕದಲ್ಲಿ ಬರದ ಬಿಸಿ ಹೆಚ್ಚಳ: ಮತ್ತೆ 40 ತಾಲೂಕು ಬರಪೀಡಿತ ಘೋಷಣೆ!

by ಪ್ರತಿಧ್ವನಿ
October 1, 2026
0

ಬೆಂಗಳೂರು, ಅ.1: ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಎದುರಿಸುತ್ತಿರುವ 40 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಕರ್ನಾಟಕ ಸರ್ಕಾರ ಘೋಷಿಸಿದೆ. ಇದರಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಬರಪೀಡಿತ...

Read moreDetails
Transfer of 49 Civil Police Inspectors in the State Police Department

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 49 ಸಿವಿಲ್ ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ |  Transfer

October 1, 2026
Change in society is impossible without electoral system reform Siddaramaiah

ಚುನಾವಣಾ ವ್ಯವಸ್ಥೆ ಸುಧಾರಣೆಯಾಗದಿದ್ದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ: ಮಾಜಿ ಸಿಎಂ ಸಿದ್ದರಾಮಯ್ಯ | Siddaramaiah

October 1, 2026
Good news for devotees of Tirupati Thimmappa

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿಸುದ್ದಿ: ಕರ್ನಾಟಕ ಪ್ರವಾಸಿ ಸೌಧದಲ್ಲಿ ಇನ್ಮುಂದೆ 3-ಸ್ಟಾರ್ ಹೋಟೆಲ್ ಮಾದರಿ ಸೌಲಭ್ಯ | Tirupati

October 1, 2026
GOOD NEWS: Centre approves procurement of sunflower, green gram, and soybean at minimum support price

GOOD NEWS : ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ  ಖರೀದಿಗೆ ಕೇಂದ್ರ ಅನುಮೋದನೆ

October 1, 2026
Next Post
ತಾಲ್ಲೂಕು, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಧಾನಿ ಮೋದಿ ತಂಗಿದ್ದ ಹೋಟೆಲ್ ಬಿಲ್ 80 ಲಕ್ಷ; ಒಂದು ವರ್ಷ ಕಳೆದರೂ ಬಾಕಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada