• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ

ಪ್ರತಿಧ್ವನಿ by ಪ್ರತಿಧ್ವನಿ
May 25, 2024
in ಕರ್ನಾಟಕ
0
ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ADVERTISEMENT

ಬಂಗಾಳಕೊಲ್ಲಿಯಲ್ಲಿ (Bay Of Bengal) ಚಂಡಮಾರುತದ (Cyclone) ಪರಿಣಾಮದಿಂದಾಗಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.

ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಇಂದು ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಿದೆ. 40-50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕೋಲಾರ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಬೆಳಗಾವಿ ಬೀದರ್, ಧಾರವಾಡ,ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಒಣ ಹವೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags: BangaloreBay Of BangalCyclonedrinksIMD
Previous Post

ಕಾಲುವೆಗೆ ಉರುಳಿದ ಆಟೋ; ಚಾಲಕ ದುರ್ಮರಣ

Next Post

ಕುಡಿದ ಅಮಲಿನಲ್ಲಿ ಕುಡುಕ ಮಾಡಿದ್ದೇನು ಗೊತ್ತಾ?

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
ಕರ್ನಾಟಕ

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

by ಪ್ರತಿಧ್ವನಿ
May 27, 2026
0

ಐದು ರಾಜ್ಯಗಳ ಚುನಾವಣೆ ಬಳಿಕ ಇದೀಗ ದೇಶದ ರಾಜಕೀಯ ಗಮನ ಸಂಪೂರ್ಣವಾಗಿ ಕರ್ನಾಟಕದತ್ತ ತಿರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ಭಾರೀ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಮದ್ಯ ಪ್ರಿಯರಿಗೆ ದೊಡ್ಡ ಶಾಕ್; ಏಕೆ ಗೊತ್ತಾ?

ಕುಡಿದ ಅಮಲಿನಲ್ಲಿ ಕುಡುಕ ಮಾಡಿದ್ದೇನು ಗೊತ್ತಾ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!