ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
![](https://pratidhvani.com/wp-content/uploads/2024/05/rain-2024-05-22t073605.322-1024x576.webp)
ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಿಲಾಗಿದೆ.
![](https://pratidhvani.com/wp-content/uploads/2024/05/rain-weather.jpg)
ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಹಲವೆಡೆ ವ್ಯಾಪಕ ಮಳೆಯಾಗುತ್ತಿದ್ದು ಜನ -ಜೀವನ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ.