• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

2 ವರ್ಷದ ಬಾಲಕಿ ಸಂಪ್ ಗೆ ಬಿದ್ದು ಸಾವು

ಪ್ರತಿಧ್ವನಿ by ಪ್ರತಿಧ್ವನಿ
May 27, 2024
in ಕರ್ನಾಟಕ
0
2 ವರ್ಷದ ಬಾಲಕಿ ಸಂಪ್ ಗೆ ಬಿದ್ದು ಸಾವು
Share on WhatsAppShare on FacebookShare on Telegram

ಬೆಳಗಾವಿ: 2 ವರ್ಷದ ಬಾಲಕಿ ಸಂಪ್ ಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ನಗರದ ಕಂಗ್ರಾಳ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಎರಡು ವರ್ಷದ ಮಗು ಆಟವಾಡುತ್ತ ಹೋಗಿ ಸಂಪ್ ನಲ್ಲಿ ಬಿದ್ದಿದೆ. ಆದರೆ, ಮಗು ಬೀಳುವ ವೇಳೆ ಯಾರೂ ನೋಡದ ಹಿನ್ನೆಲೆಯಲ್ಲಿ ಮಗು ಸಾವನ್ನಪ್ಪಿದೆ.

ಸಾವನ್ನಪ್ಪಿದ ಮಗುವನ್ನು ಸಾಯೀಶಾ ಎಂದು ಗುರುತಿಸಲಾಗಿದೆ. ಮಗು ಆಟವಾಡುತ್ತ ಹೋಗಿ ಬಿದ್ದಿದೆ. ಆದರೆ, ಮನೆಯವರು ಇದನ್ನು ಗಮನಿಸಿಲ್ಲ. ನಂತರ ಮಗು ಕಾಣಿಸದಾದಾಗ ತೀವ್ರ ಹುಡುಕಾಟ ನಡೆಸಿದ್ದಾರೆ. ಆನಂತರ ಸಂಪ್ ತೆರೆದು ನೋಡಿದಾಗ ಮಗು ಬಿದ್ದಿರುವುದು ಕಂಡಿದೆ. ಕೂಡಲೇ ಮಗುವನ್ನು ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದೆ.

ಆದರೆ, ಆಗಲೇ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದಾರೆ. ಖಡೇ ಬಜಾರ್ ಪೊಲೀಸ್ (Khade Bazaar Police) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Tags: babyBelagaviDeathSump
Previous Post

ಇಂದು ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಗೊತ್ತಾ?

Next Post

ಗುಜರಾತ್ ಗೇಮ್ ನ್ ದುರಂತದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ !

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
Next Post
ಗುಜರಾತ್ ಗೇಮ್ ನ್ ದುರಂತದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ !

ಗುಜರಾತ್ ಗೇಮ್ ನ್ ದುರಂತದ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್ !

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!