• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

17ನೇ ಐಪಿಎಲ್ ಟ್ರೋಫಿ ಗೆದ್ದ ಕೆಕೆಆರ್; ಯಾರಿಗೆಲ್ಲ ಪ್ರಶಸ್ತಿ? ಮೊತ್ತ ಎಷ್ಟು?

ಪ್ರತಿಧ್ವನಿ by ಪ್ರತಿಧ್ವನಿ
May 27, 2024
in ಕ್ರೀಡೆ
0
17ನೇ ಐಪಿಎಲ್ ಟ್ರೋಫಿ ಗೆದ್ದ ಕೆಕೆಆರ್; ಯಾರಿಗೆಲ್ಲ ಪ್ರಶಸ್ತಿ? ಮೊತ್ತ ಎಷ್ಟು?
Share on WhatsAppShare on FacebookShare on Telegram

ಚೆನ್ನೈ: 17ನೇ ಆವೃತ್ತಿಯ ಐಪಿಎಲ್ ಟ್ರೋಫಿಯನ್ನು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ತಂಡ ಗೆದ್ದು ಬೀಗಿದೆ.

ADVERTISEMENT

ಸನ್‌ ರೈಸರ್ಸ್ ಹೈದರಾಬಾದ್ (Sunrisers Hyderabad) ವಿರುದ್ಧ ಕೋಲ್ಕತ್ತಾ ಫೈನಲ್ ನಲ್ಲಿ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಟ್ರೋಫಿಗೆ ಮುತ್ತಿಕ್ಕಿದೆ. ಈ ಮೂಲಕ ವಿಜೇತ ತಂಡ 20 ಕೋಟಿ ರೂ. ಹಣ ಹಾಗೂ ಟ್ರೋಫಿ ಪಡೆಯಿತು. ರನ್ನರ್ ಅಪ್ ತಂಡ 13 ಕೋಟಿ ರೂ. ಬಹುಮಾನ ನೀಡಲಾಯಿತು.

ಅಲ್ಲದೇ, ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನೀಡಲಾಯಿತು. ಸನ್‌ರೈಸರ್ಸ್ ಹೈದರಾಬಾದ್‌ನ ಸ್ಟಾರ್ ಆಲ್‌ರೌಂಡರ್ ನಿತೀಶ್ ರೆಡ್ಡಿ (Nitish Kumar Reddy) ಉದಯೋನ್ಮುಖ ಆಟಗಾರ ಎಂಬ ಪ್ರಶಸ್ತಿ ಗೆದ್ದರು. ಆವೃತ್ತಿಯಲ್ಲಿ ಅತೀ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದಕ್ಕಾಗಿ ಅಭಿಷೇಕ್ ಶರ್ಮಾ (Abhishk Sharma) ಸೂಪರ್ ಸಿಕ್ಸರ್‌ ಆಗಿ ಆಯ್ಕೆಯಾದರು. ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಸೀಸನ್ ಪ್ರಶಸ್ತಿಯನ್ನು ಡೆಲ್ಲಿ ಕ್ಯಾಪಿಟಲ್ಸ್‌ನ ಜೇಕ್ ಫ್ರೇಸರ್ ಮೆಕ್ಗರ್ಕ್ (Jake Fraser-McGurk) ಗೆದ್ದರು. ವಿರಾಟ್ ಕೊಹ್ಲಿಗೆ (Virat Kohli) ಆರೆಂಜ್ ಕ್ಯಾಪ್ ಸಿಕ್ಕರೆ, ಹರ್ಷಲ್ ಪಟೇಲ್ (Harshal Patel) ಪರ್ಪಲ್ ಕ್ಯಾಪ್ ಪಡೆದರು. ಅಲ್ಲದೇ, ಮೂರನೇ ಸ್ಥಾನ ಪಡೆದಿರುವ ರಾಜಸ್ಥಾನ್ ತಂಡ 7 ಕೋಟಿ ರೂ. ಹಾಗೂ ನಾಲ್ಕನೇ ಸ್ಥಾನ ಪಡೆದಿರುವ ಬೆಂಗಳೂರಿಗೆ 6.5 ಕೋಟಿ ರೂ. ನೀಡಲಾಯಿತು.

ಕೋಲ್ಕತ್ತಾ ನೈಟ್ ರೈಡರ್ಸ್ (ವಿಜೇತರು) – 20 ಕೋಟಿ ರೂ. ಮತ್ತು ಟ್ರೋಫಿ
ಸನ್ ರೈಸರ್ಸ್ ಹೈದರಾಬಾದ್ (ರನ್ನರ್ ಅಪ್) – 12.5 ಕೋಟಿ ರೂ. ಮತ್ತು ಟ್ರೋಫಿ
ಹರ್ಷಲ್ ಪಟೇಲ್ (24 ವಿಕೆಟ್)- 10 ಲಕ್ಷ ರೂ. ಮತ್ತು ಪರ್ಪಲ್ ಕ್ಯಾಪ್
ವಿರಾಟ್ ಕೊಹ್ಲಿ (741 ರನ್) – 10 ಲಕ್ಷ ರೂ. ಮತ್ತು ಆರೆಂಜ್ ಕ್ಯಾಪ್
ನಿತೀಶ್ ರೆಡ್ಡಿ (ಉದಯೋನ್ಮುಖ ಆಟಗಾರ)- 10 ಲಕ್ಷ ಮತ್ತು ಟ್ರೋಫಿ
ಸನ್‌ರೈಸರ್ಸ್ ಹೈದರಾಬಾದ್ ( ಫೇರ್‌ಪ್ಲೇ ಪ್ರಶಸ್ತಿ) – 10 ಲಕ್ಷ ಮತ್ತು ಟ್ರೋಫಿ
ಹರ್ಷಲ್ ಪಟೇಲ್ (Dream11 ಗೇಮ್ ಚೇಂಜರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
ಅಭಿಷೇಕ್ ಶರ್ಮಾ (ಸೀಸನ್‌ನ ಸೂಪರ್ ಸಿಕ್ಸರ್)- 10 ಲಕ್ಷ ರೂ.
ರಮಣದೀಪ್ ಸಿಂಗ್ (ಪರಿಪೂರ್ಣ ಕ್ಯಾಚ್)- 10 ಲಕ್ಷ ರೂ. ಮತ್ತು ಟ್ರೋಫಿ
ಜೇಕ್ ಫ್ರೇಸರ್ ಮೆಕ್ಗರ್ಕ್ (ಎಲೆಕ್ಟ್ರಿಕ್ ಸ್ಟ್ರೈಕರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
ವೆಂಕಟೇಶ್ ಅಯ್ಯರ್ (ಕ್ರೆಡ್ ಪವರ್ ಪ್ಲೇಯರ್ ಆಫ್ ದಿ ಸೀಸನ್)- 10 ಲಕ್ಷ ಮತ್ತು ಟ್ರೋಫಿ
ಸುನಿಲ್ ನಾರಾಯಣ್ (ಅತ್ಯಂತ ಮೌಲ್ಯಯುತ ಆಟಗಾರ)- 10 ಲಕ್ಷ ಮತ್ತು ಟ್ರೋಫಿ
ಪಿಚ್ ಮತ್ತು ಗ್ರೌಂಡ್ ಅವಾರ್ಡ್ – ರಾಜೀವ್ ಗಾಂಧಿ ಸ್ಟೇಡಿಯಂ ಹೈದರಾಬಾದ್- 50 ಲಕ್ಷ ಪಡೆದರು.

Tags: CricketIPLKKRKohlisrh
Previous Post

ಬಾಂಗ್ಲಾ ಕರಾವಳಿಗೆ ಬಂದಪ್ಪಳಿಸಿದ ರೆಮಲ್ ಚಂಡಮಾರುತ । ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ !

Next Post

ಜೂನ್ 4 ಕ್ಕೆ ಭಾರತಕ್ಕೆ ಪ್ರಜ್ವಲ್ ರೇವಣ್ಣ..? ಜೆಡಿಎಸ್ ಪಾಳಯದಲ್ಲಿ ಗುಸುಗುಸು ಶುರು

Related Posts

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 
ಕ್ರೀಡೆ

ಬೆಂಗಳೂರಿಗೆ ಬರಲಿದೆ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ; ಸೂರ್ಯನಗರದಲ್ಲಿ ‘ಮೆಗಾ ಸ್ಪೋರ್ಟ್ಸ್ ಸಿಟಿ’ ವಿಶೇಷತೆ ಏನು? 

by ಪ್ರತಿಧ್ವನಿ
May 25, 2026
0

ಬೆಂಗಳೂರು ಹೊರವಲಯದ ಆನೇಕಲ್ ಸಮೀಪದ ಸೂರ್ಯನಗರದಲ್ಲಿ ನಿರ್ಮಾಣವಾಗಲಿರುವ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಮುಖ್ಯಮಂತ್ರಿ Siddaramaiah ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು. ಕರ್ನಾಟಕ ಗೃಹ ಮಂಡಳಿ (KHB) ಕೈಗೆತ್ತಿಕೊಂಡಿರುವ ಈ...

Read moreDetails
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
Next Post
ಈಗ ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನವೇ ಅನುಮಾನ – ಎಸ್‌ಐಟಿ

ಜೂನ್ 4 ಕ್ಕೆ ಭಾರತಕ್ಕೆ ಪ್ರಜ್ವಲ್ ರೇವಣ್ಣ..? ಜೆಡಿಎಸ್ ಪಾಳಯದಲ್ಲಿ ಗುಸುಗುಸು ಶುರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada