• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದಲ್ಲಿ ಒಂದೇ ದಿನ ಅಪಘಾತಕ್ಕೆ 51 ಜನ ಬಲಿ; ಸಂಚಾರ ನಿಯಮ ಪಾಲಿಸುವಂತೆ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
May 27, 2024
in ಕರ್ನಾಟಕ
0
ಕರ್ನಾಟಕದಲ್ಲಿ ಒಂದೇ ದಿನ ಅಪಘಾತಕ್ಕೆ 51 ಜನ ಬಲಿ; ಸಂಚಾರ ನಿಯಮ ಪಾಲಿಸುವಂತೆ ಮನವಿ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ (ಮೇ 26) ಬ್ಲ್ಯಾಕ್ ಡೇ ಆಗಿ ಪರಿಣಮಿಸಿದೆ.

ADVERTISEMENT

ಭಾನುವಾರ ಒಂದೇ ದಿನ ರಾಜ್ಯ ಒಂದೇ ದಿನ 51 ಜನ ಅಪಘಾತಕ್ಕೆ (Road Accident) ಬಲಿಯಾಗಿದ್ದು, ಸಂಚಾರ ಹಾಗೂ ರಸ್ತೆ ಸುರಕ್ಷತೆ (Road safety) ಬಗ್ಗೆ ಎಚ್ಚರಿಕೆ ವಹಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ 24 ಗಂಟೆಯಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 51 ಜನ ಸಾವನ್ನಪ್ಪಿದ್ದಾರೆ. ಸಂಚಾರಿ ನಿಯಮಗಳ ಉಲ್ಲಂಘನೆಯೇ ಅಪಘಾತಕ್ಕೆ ಕಾರಣವಾಗಿದ್ದು, ದಯವಿಟ್ಟು ಸಂಚಾರಿ ನಿಯಮ ಪಾಲಿಸಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಡೆದ ಅಪಘಾತಗಳಲ್ಲಿ ಭಾನುವಾರ ಅತಿ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ. ಅತಿವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ಅಪಘಾತಗಳು ಹೆಚ್ಚಾಗಿವೆ ಎಂದು ಅವರು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

ರಾಜ್ಯದಲ್ಲಿ ರಾಮನಗರ, ಹಾಸನ, ಕಾರವಾರ, ಚಿಕ್ಕೋಡಿ ಸೇರಿದಂತೆ ರಾಜ್ಯದ ಕೆಲವೆಡೆ ಭಾರೀ ಅಪಘಾತ ಸಂಭವಿಸಿದರ ಪರಿಣಾಮ ಇಷ್ಟೊಂದು ಸಾವುಗಳು ಸಂಭವಿಸುವಂತಾಗಿವೆ.

Tags: accidentADGP Alok KumarDeathKarnatakaRoad Safety
Previous Post

ದೇವರ ಮೇಲೆ ನಂಬಿಕೆ ಇದೆ.. ಯಾವುದಕ್ಕೂ ಪ್ರತಿಕ್ರಿಯೆ ಕೊಡಲ್ಲ : ಮಾಜಿ ಸಚಿವ ರೇವಣ್ಣ ರಿಯಾಕ್ಷನ್

Next Post

ಇಸ್ರೇಲ್ ಗಾಜಾ ಮೇಲೆ ಮತ್ತೆ ವೈಮಾನಿಕ ದಾಳಿ; 35 ಜನ ಬಲಿ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ಇಸ್ರೇಲ್ ಗಾಜಾ ಮೇಲೆ ಮತ್ತೆ ವೈಮಾನಿಕ ದಾಳಿ; 35 ಜನ ಬಲಿ

ಇಸ್ರೇಲ್ ಗಾಜಾ ಮೇಲೆ ಮತ್ತೆ ವೈಮಾನಿಕ ದಾಳಿ; 35 ಜನ ಬಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada