• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಬಹು ನಿರೀಕ್ಷಿತ “ಬಿಂಗೊ” ಚಿತ್ರಕ್ಕೆ ಮಾತಿನ ಜೋಡಣೆ(ಡಬ್ಬಿಂಗ್) ಮುಕ್ತಾಯ. .!

ಪ್ರತಿಧ್ವನಿ by ಪ್ರತಿಧ್ವನಿ
May 27, 2024
in ಸಿನಿಮಾ
0
ಬಹು ನಿರೀಕ್ಷಿತ “ಬಿಂಗೊ” ಚಿತ್ರಕ್ಕೆ ಮಾತಿನ ಜೋಡಣೆ(ಡಬ್ಬಿಂಗ್) ಮುಕ್ತಾಯ. .!
Share on WhatsAppShare on FacebookShare on Telegram

ಇದು ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ಅಭಿನಯದ ಚಿತ್ರ

ADVERTISEMENT

“ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ – ನಾಯಕಿಯಾಗಿ ನಟಿಸಿರುವ “ಬಿಂಗೊ” ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೋದಲ್ಲಿ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24 ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ.

ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಹಾಗೂ ವೆಂಕಿ udv ಸಂಕಲನ “ಬಿಂಗೊ” ಚಿತ್ರಕ್ಕಿದೆ.

Tags: BingoMovieRK Chandan
Previous Post

ವಿಧಾನಪರಿಷತ್ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

Next Post

ಧ್ರುವಸರ್ಜಾ ಸ್ಟೈಲ್ ನೋಡಿ ಬೆದರಿದ ಮಗು..! 

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

June 17, 2025
ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

ಪುರಿ ಜಗನ್ನಾಥ್‌-ವಿಜಯ್‌ ಸೇತುಪತಿ ಸಿನಿಮಾಗೆ ಸಂಯುಕ್ತ ಮೆನನ್ ಎಂಟ್ರಿ..!

June 17, 2025
ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

ಕನ್ನಡ ಚಿತ್ರರಂಗಕ್ಕೆ ಬಂದ ಮರಾಠಿ ನಟ ಉಪೇಂದ್ರ ಲಿಮಯೆ…ಕಿಶೋರ್ ಭಾರ್ಗವ್ ನಿರ್ದೇಶನದಲ್ಲಿ ನಟನೆ

June 17, 2025
ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

June 16, 2025
Next Post

ಧ್ರುವಸರ್ಜಾ ಸ್ಟೈಲ್ ನೋಡಿ ಬೆದರಿದ ಮಗು..! 

Please login to join discussion

Recent News

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!