• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭಾರತಕ್ಕೆ ಬರ್ತಾರಂತೆ ಪ್ರಜ್ವಲ್ ರೇವಣ್ಣ

ಪ್ರತಿಧ್ವನಿ by ಪ್ರತಿಧ್ವನಿ
May 27, 2024
in ಕರ್ನಾಟಕ
0
ಈಗ ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನವೇ ಅನುಮಾನ – ಎಸ್‌ಐಟಿ
Share on WhatsAppShare on FacebookShare on Telegram

ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಜೂನ್ 4 ರಂದು ಆಗಮಿಸುವ ಸಾಧ್ಯತೆಯಿದೆ ಎಂಬ ಸ್ಫೋಟಕ ಮಾಹಿತಿ ಜೆಡಿಎಸ್‌‌‌ ಪಾಳಯದಲ್ಲಿ ಚರ್ಚೆಯಾಗಲಾರಂಭಿಸಿದೆ.

ADVERTISEMENT

ಸದ್ಯ ಪ್ರಜ್ವಲ್ ರೇವಣ್ಣರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿರುವ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಜೂನ್ 4 ರಂದು ಫಲಿತಾಂಶ ಇರುವ ಕಾರಣ, ಅಂದೇ ಅವರು ವಾಪಸ್ ಆಗುತ್ತಾರೆ ಎಂಬ ಮಾಹಿತಿ ಚರ್ಚೆಯಾಗುತ್ತಿದೆ.

ಇನ್ನು ಇತ್ತೀಚೆಗೆ ನಡೆದ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅವರು, ಫಲಿತಾಂಶದ ದಿನವೇ ದೇಶಕ್ಕೆ ವಾಪಸ್ ಆಗಲಿದ್ದು, ಬಳಿಕ ಕಾನೂನು ಹೋರಾಟ ಮುಂದುವರೆಸಲಿದ್ದಾರೆ ಎಂಬ ಮಾತುಗಳು ಚರ್ಚೆಯಾಗುತ್ತಿದೆ.

Tags: KarnatakaPrajwal Revannarevannavideo
Previous Post

Elephant: ಬೆಳ್ಳಂಬೆಳಿಗ್ಗೆ ಮದ್ದೂರಿಗೆ ಎಂಟ್ರಿ ಕೊಟ್ಟ ಕಾಡಾನೆಗಳ ಹಿಂಡು

Next Post

CM DCM :ನೆಹರ 68ನೇ ಪುಣ್ಯಸ್ಮರಣೆಯಲ್ಲಿ DK ಶಿವಕುಮಾರ್ CM ಸಿದ್ದರಾಮಯ್ಯ ಭಾಗಿ

Related Posts

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   
ಕರ್ನಾಟಕ

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

by ಪ್ರತಿಧ್ವನಿ
May 1, 2026
0

ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಕೆಡಿ ಚಿತ್ರ ಏಪ್ರಿಲ್ 30ರಂದು ಭರ್ಜರಿಯಾಗಿ ಬಿಡುಗಡೆಯಾಗಿ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಸುಮಾರು 400ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ...

Read moreDetails
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
Next Post

CM DCM :ನೆಹರ 68ನೇ ಪುಣ್ಯಸ್ಮರಣೆಯಲ್ಲಿ DK ಶಿವಕುಮಾರ್ CM ಸಿದ್ದರಾಮಯ್ಯ ಭಾಗಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!