• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕಾಲಿವುಡ್ ನಿರ್ದೇಶಕ ಹೃದಯಾಘಾತಕ್ಕೆ ಬಲಿ

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ಸಿನಿಮಾ
0
ಕಾಲಿವುಡ್ ನಿರ್ದೇಶಕ ಹೃದಯಾಘಾತಕ್ಕೆ ಬಲಿ
Share on WhatsAppShare on FacebookShare on Telegram

ಕಾಲಿವುಡ್‌ ನಿರ್ದೇಶಕ ಸೂರ್ಯ ಪ್ರಕಾಶ್ (Surya Prakash) ಹೃದಯ ಸ್ತಂಭನದಿಂದಾಗಿ (Cardiac Arrest) ಸಾವನ್ನಪ್ಪಿದ್ದಾರೆ.

ADVERTISEMENT

ಅವರ ನಿಧನಕ್ಕೆ ತಮಿಳು ನಟ ಶರತ್ ಕುಮಾರ್ ದಂಪತಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ‘ಮಾಯಿ’ ಮತ್ತು ‘ದಿವಾನ್’ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ಅವರೊಂದಿಗೆ ಕಳೆದ ಎರಡು ದಿನಗಳ ಹಿಂದೆಯಷ್ಟೇ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬಾ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ ಎಂದು ನಟ ಶರತ್‌ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸೂರ್ಯ ಪ್ರಕಾಶ್ ಅವರಿಗೆ 56 ವರ್ಷ ವಯಸ್ಸಾಗಿತ್ತು. ಆದರೆ, ಏಕಾಏಕಿ ಹೃದಯ ಸ್ತಂಭನಕ್ಕೆ ಅವರು ಬಲಿಯಾಗಿದ್ದಕ್ಕೆ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ. ಚಿತ್ರರಂಗ ನಿರ್ದೇಶಕರ ಸಾವಿಗೆ ಮಮ್ಮಲ ಮರುಗಿದೆ. ಮಾಯಿ, ಮಣಿಕ್ಕಂ, ದಿವಾನ್, ಭರತಸಿಂಹ ರೆಡ್ಡಿ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಕರು ನೀಡಿದ್ದರು.

Tags: actorcardiac ArrestDeathdirectorSuryaprakash
Previous Post

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ; ಭಾರತೀಯ ಮೂಲದ ಯುವತಿ ಸಾವು

Next Post

ಮಗಳನ್ನು ಪ್ರೀತಿಸಿದ ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ!?

Related Posts

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು
ಸಿನಿಮಾ

ದರ್ಶನ್‌ ಆತ್ಮಹತ್ಯೆ ವದಂತಿಗೆ ಜೈಲು ಡಿಜಿಪಿ ಸ್ಪಷ್ಟನೆ ಏನು

by ಪ್ರತಿಧ್ವನಿ
May 21, 2026
0

 ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಅವರ ದಾಂಪತ್ಯ ಜೀವನದ 23ನೇ ವರ್ಷದ ವಿವಾಹ ವಾರ್ಷಿಕೋತ್ಸವ ವಿಶೇಷ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಹಿನ್ನೆಲೆಯಲ್ಲಿ ನಟ ದರ್ಶನ್...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
Next Post
ಮಗಳನ್ನು ಪ್ರೀತಿಸಿದ ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ!?

ಮಗಳನ್ನು ಪ್ರೀತಿಸಿದ ಯುವಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!