• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಟಿ20 ವಿಶ್ವಕಪ್ ನಲ್ಲಿ ಭಾರತದ ಹಾದಿ ಹೇಗಿದೆ?

ಪ್ರತಿಧ್ವನಿ by ಪ್ರತಿಧ್ವನಿ
May 28, 2024
in ಕ್ರೀಡೆ
0
ಟಿ20 ವಿಶ್ವಕಪ್ ನಲ್ಲಿ ಭಾರತದ ಹಾದಿ ಹೇಗಿದೆ?
Share on WhatsAppShare on FacebookShare on Telegram

9ನೇ ಆವೃತ್ತಿಯ ಟಿ20 ವಿಶ್ವಕಪ್ (T20 World Cup 2024) ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಈಗತಾನೇ ಐಪಿಎಲ್(IPL) ಮುಗಿಸಿರುವ ಭಾರತ ತಂಡ ಕೂಡ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡದಲ್ಲಿದೆ.

ADVERTISEMENT

ಮುಂದಿನ ತಿಂಗಳಿನಿಂದ ಪಂದ್ಯಗಳು ಆರಂಭವಾಗಲಿವೆ. ಜೂನ್ 2 ರಿಂದ ಪ್ರಾರಂಭವಾಗುವ ವಿಶ್ವಕಪ್‌ಗೂ ಮೊದಲು ಹಲವು ತಂಡಗಳು ಅಭ್ಯಾಸ ಪಂದ್ಯಗಳು ನಡೆಯುತ್ತವೆ. ಭಾರತ ತಂಡ ಒಂದೇ ಒಂದು ಅಭ್ಯಾಸ ಪಂದ್ಯ ಆಡಲಿದೆ. ಭಾರತ ತಂಡ ಜೂನ್ 1 ರಂದು ಬಾಂಗ್ಲಾದೇಶ ವಿರುದ್ಧ (IND vs BAN) ಅಭ್ಯಾಸ ಪಂದ್ಯವನ್ನು ಆಡಲಿದೆ. ನಂತರ ಲೀಗ್(League) ಪಂದ್ಯಗಳು ಆರಂಭವಾಗಲಿವೆ.

ಟಿ20 ವಿಶ್ವಕಪ್(World Cup) ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ನ ಮೊಬೈಲ್ ಅಪ್ಲಿಕೇಶನ್‌ ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಭಾರತ ತಂಡವು ಎ ಗುಂಪಿನಲ್ಲಿ ಸ್ಥಾನ ಪಡೆದಿದೆ. ಈ ಗುಂಪಿನಲ್ಲಿ ಕೆನಡಾ, ಐರ್ಲೆಂಡ್, ಪಾಕಿಸ್ತಾನ್, ಅಮೆರಿಕ(America) ತಂಡಗಳು ಸ್ಥಾನ ಪಡೆದಿವೆ. ಭಾರತ(India) ತಂಡ ತನ್ನ ಮೊದಲ ಪಂದ್ಯವನ್ನು ಐರ್ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯ ಜೂನ್ 5 ರಂದು ರಾತ್ರಿ 8ಕ್ಕೆ ನಡೆಯಲಿದೆ. ಜೂನ್ 8 ರಂದು ಭಾರತ ಮತ್ತು ಪಾಕ್ ಮಧ್ಯೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಜೂನ್ 12 ರಂದು ಯುಎಸ್ಎ(USA) ಮತ್ತು ಜೂನ್ 15 ರಂದು ಕೆನಡಾ(Canada) ವಿರುದ್ಧ ಪಂದ್ಯಗಳು ನಡೆಯಲಿವೆ.

Tags: CricketICCIndiaT2T20
Previous Post

ಮೀಸಲಾತಿ ವಿಷಯವಾಗಿ ಪ್ರಧಾನಿ ವಿರುದ್ಧ ಗುಡುಗಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Next Post

ಶಾಲೆಯಲ್ಲಿ ಕಳ್ಳತನಕ್ಕೆ ಸೂಚಿಸಿದ ಮುಖ್ಯ ಶಿಕ್ಷಕಿ?

Related Posts

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?
ಕ್ರೀಡೆ

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

by ಪ್ರತಿಧ್ವನಿ
May 21, 2026
0

ಐಪಿಎಲ್‌ನ 66ನೇ ಲೀಗ್ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಪ್ಲೇಆಫ್ ಲೆಕ್ಕಾಚಾರಗಳ ದೃಷ್ಟಿಯಿಂದ...

Read moreDetails
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
Next Post
ಶಾಲೆಯಲ್ಲಿ ಕಳ್ಳತನಕ್ಕೆ ಸೂಚಿಸಿದ ಮುಖ್ಯ ಶಿಕ್ಷಕಿ?

ಶಾಲೆಯಲ್ಲಿ ಕಳ್ಳತನಕ್ಕೆ ಸೂಚಿಸಿದ ಮುಖ್ಯ ಶಿಕ್ಷಕಿ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada