• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ರೋಹಿಣಿ ಸಿಂಧೂರಿ ಸಂಬಳ ಕಟ್ ..? ಕಾರಣ ಏನು ಗೊತ್ತಾ ?

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in ಇತರೆ / Others, ಇದೀಗ, ಕರ್ನಾಟಕ
0
ರೋಹಿಣಿ ಸಿಂಧೂರಿ ಸಂಬಳ ಕಟ್ ..? ಕಾರಣ ಏನು ಗೊತ್ತಾ ?
Share on WhatsAppShare on FacebookShare on Telegram

ಕೆಲ ವರ್ಷಗಳ ಹಿಂದೆ ಮೈಸೂರಿನ(Mysore) ಡಿಸಿಯಾಗಿದ್ದ ರೋಹಿಣಿ ಸಿಂಧೂರಿಯವರು(Rohini Sindhuri) ಅಲ್ಲಿನ ವಸತಿ ಗೃಹದಲ್ಲಿ ತಂಗಿದ್ದರು. ಈ ಸಂದರ್ಭದಲ್ಲಿ ಅಲ್ಲಿನ ಅನೇಕ ವಸ್ತುಗಳು ನಾಪತ್ತೆಯಾಗಿದ್ದು, ಅವರ ಹಣ ಪಾವತಿಗೆ ಅಧಿಕೃತ ಸಂಸ್ಥೆ ಮನವಿ ಮಾಡಿ ಕೇಸ್‌(Case) ದಾಖಲಿಸಿತ್ತು. ಸದ್ಯ ರೋಹಿಣಿ ಅವರ ಸಂಬಳಕ್ಕೆ ಕತ್ತರಿ ಹಾಕಲು ಸರ್ಕಾರಕ್ಕೆ ಮನವಿ ಮಾಡಲಾಗಿದೆಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ವಾಸವಿದ್ದ ಅತಿಥಿ ಗೃಹದಲ್ಲಿ(Guest House) ಸಾಮಗ್ರಿಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವೇತನದಲ್ಲಿಯೇ ಮೊತ್ತವನ್ನು ಕಡಿತಗೊಳಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಆಡಳಿತ ತರಬೇತಿ ಸಂಸ್ಥೆ (ಎಟಿಐ) ಮನವಿ ಮಾಡಿದೆ.

ADVERTISEMENT

ಅತಿಥಿ ಗೃಹದಲ್ಲಿಕಾಣೆಯಾಗಿರುವ ಸಾಮಗ್ರಿಗಳ ಮೊತ್ತ ಸುಮಾರು 77,296 ರೂ. ಗಳನ್ನು ರೋಹಿಣಿ ಸಿಂಧೂರಿ ಅವರ ವೇತನದಲ್ಲಿದ್ದ ಕಡಿತಗೊಳಿಸಿ ಡಿಡಿ(DD) ಮೂಲಕ ಮೈಸೂರಿನ ಆಡಳಿತ ತರಬೇತಿ ಸಂಸ್ಥೆ ಮಹಾನಿರ್ದೇಶಕರ ಹೆಸರಿಗೆ ಕಳುಹಿಸುವಂತೆ ಸಂಸ್ಥೆಯ ಜಂಟಿ ನಿರ್ದೇಶಕರು ರಾಜ್ಯ ಸರ್ಕಾರ(State Government) ದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
.

Tags: . police investigation undergoing..DCMysoreRohini Sindhuri
Previous Post

ಚೀನಿ ಸೈನಿಕರಿಗೆ ಭಾರತೀಯರ ಶಕ್ತಿ ತೋರಿಸಿದ ನಮ್ಮ ಹೆಮ್ಮೆಯ ಸೈನಿಕರು!

Next Post

ಪ್ರಜ್ವಲ್ ರೇವಣ್ಣ ಟಿಕೆಟ್ ಕನ್ಫರ್ಮ್; ಗುರುವಾರ ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ವಿಮಾನ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಪ್ರಜ್ವಲ್ ರೇವಣ್ಣ ಟಿಕೆಟ್ ಕನ್ಫರ್ಮ್; ಗುರುವಾರ ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ವಿಮಾನ

ಪ್ರಜ್ವಲ್ ರೇವಣ್ಣ ಟಿಕೆಟ್ ಕನ್ಫರ್ಮ್; ಗುರುವಾರ ಮಧ್ಯರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ವಿಮಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!