• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಡೊನಾಲ್ಡ್ ಟ್ರಂಪ್ ದೋಷಿ; ಇನ್ನೇನು ಜೈಲಿಗೆ ಹೋಗೋದು ಒಂದೇ ದಾರಿ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ವಿದೇಶ
0
ಡೊನಾಲ್ಡ್ ಟ್ರಂಪ್ ದೋಷಿ; ಇನ್ನೇನು ಜೈಲಿಗೆ ಹೋಗೋದು ಒಂದೇ ದಾರಿ
Share on WhatsAppShare on FacebookShare on Telegram

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ದೋಷಿ ಎಂದು ಅಲ್ಲಿನ ಕೋರ್ಟ್ ಘೋಷಿಸಿದೆ.

ADVERTISEMENT

ಹಶ್ ಮನಿ ಪ್ರಕರಣದಲ್ಲಿ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ. ಎರಡು ದಿನಗಳ ವಿಚಾರಣೆಯ ನಂತರ 12 ಸದಸ್ಯರ ಪೀಠ ಎಲ್ಲಾ 34 ಆರೋಪಗಳಲ್ಲಿ ಅವರನ್ನು ದೋಷಿ ಎಂದು ಘೋಷಿಸಿದೆ. ಹಾಲಿ ಅಥವಾ ಮಾಜಿ ಅಧ್ಯಕ್ಷರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುವುದು ಅಮೆರಿಕದ ಇತಿಹಾಸದಲ್ಲಿಯೇ ಇದೇ ಮೊದಲು. ಟ್ರಂಪ್ ಪೋರ್ನ್ ಸ್ಟಾರ್ ಸ್ಟ್ರೋಮಿ ಡೇನಿಯಲ್ಸ್ ಜೊತೆ ಸಂಬಂಧವನ್ನು ಹೊಂದಿದ್ದರು ಎನ್ನಲಾಗಿದೆ. ಹೀಗಾಗಿ ಅದನ್ನು ಮರೆ ಮಾಚಲು ಹಣವನ್ನು ಸ್ಟೋರ್ಮಿಗೆ ಪಾವತಿಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ಸದ್ಯ ಎಲ್ಲಾ 34 ಆರೋಪಗಳಲ್ಲಿ ಅವರು ತಪ್ಪಿತಸ್ಥರೆಂಬುದು ಸಾಬೀತಾಗಿದೆ. ಆದರೆ, ಟ್ರಂಪ್ ದಾಖಲೆ ತಿದ್ದಿದ್ದ ಆರೋಪ ಹಾಗೂ ಸ್ಟಾರ್ಮಿ ಡೇನಿಯಲ್ಸ್ ಜತೆಗಿನ ಸಂಬಂಧವನ್ನು ನಿರಾಕರಿಸಿದ್ದಾರೆ. ನ್ಯಾ. ಜುವಾನ್ ಮಾರ್ಚೆನ್ ಜುಲೈ 11ರಂದು ಶಿಕ್ಷೆ ಪ್ರಕಟಿಸಲಿದ್ದಾರೆ. ಜುಲೈ 15ರಂದು ರಿಪಬ್ಲಿಕನ್ ಪಕ್ಷದ ರಾಷ್ಟ್ರೀಯ ಸಮಾವೇಶ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಪಕ್ಷವು ಅಧ್ಯಕ್ಷೀಯ ಹೆಸರನ್ನು ಘೋಷಿಸಲಾಗುತ್ತದೆ. ಟ್ರಂಪ್ ಅವರ ಹೆಸರನ್ನೇ ಘೋಷಿಸಬಹುದು ಎನ್ನಲಾಗುತ್ತಿದೆ.

ಆದರೆ, ಕೋರ್ಟ್ ಹೊರಗೆ ಟ್ರಂಪ್, ನಾನೊಬ್ಬ ಮುಗ್ಧ. ನಾನು ಯಾವುದೇ ತಪ್ಪು ಮಾಡಿಲ್ಲ. ಹೋರಾಟ ಮಾಡುತ್ತೇನೆ, ಕೊನೆಯವರೆಗೂ ಹೋರಾಡಿ ಗೆಲ್ಲುತ್ತೇನೆ. ನವೆಂಬರ್ 5ರಂದು ದೇಶದ ಜನತೆ ನಿಜವಾದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಈ ಪ್ರಕರಣದಲ್ಲಿ ಟ್ರಂಪ್ ಗೆ ನಾಲ್ಕು ವರ್ಷಗಳ ಗರಿಷ್ಠ ಶಿಕ್ಷೆಯಾಗಬಹುದು. ಜೈಲಿನಲ್ಲಿದ್ದರೂ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದರೆ ಪ್ರಮಾಣವಚನ ಸ್ವೀಕಾರ ನಿಲ್ಲಿಸುವುದಿಲ್ಲ ಎಂದಿದ್ದಾರೆ.

Tags: AmericacaseCourtDonald Trumpex president
Previous Post

ಬಾವಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಬಾಲಕಿಯರು ಸಾವು

Next Post

ಜಗತ್ತಿನ ಅರಿವಿಗೆ ಬಾರದ ಗಾಂಧಿ ಸಾಧ್ಯವೇ ?

Related Posts

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 
ವಿದೇಶ

ನರೇಂದ್ರ ಮೋದಿ ಅವರ ರಾಜಕೀಯ ಜೀವನವನ್ನು ನಾನು ಕೊನೆಗೊಳಿಸಬಲ್ಲೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದರಾ? 

by ಪ್ರತಿಧ್ವನಿ
February 10, 2026
0

ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿರುವ ಈ ವಿಡಿಯೋ ಭಾರತೀಯರಿಗೆ ಗೊಂದಲ ಮತ್ತು ಕಳವಳವನ್ನು ಉಂಟುಮಾಡಿದೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿಯವರ "ರಾಜಕೀಯ ಜೀವನವನ್ನು...

Read moreDetails
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

ರಷ್ಯಾ ತೈಲ ಖರೀದಿ ಸುಂಕ ರದ್ದು: ಭಾರತದ ಮೇಲಿನ ಅಮೆರಿಕನ್ ತೆರಿಗೆ 50ರಿಂದ 18%ಗೆ ಇಳಿಕೆ

February 7, 2026
ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

ಇಂಗ್ಲೆಂಡ್‌ ಬಗ್ಗು ಬಡೆದ “ಮರಿಹುಲಿಗಳು” : U19 ವಿಶ್ವಕಪ್‌ ಮುಡಿಗೇರಿಸಿಕೊಂಡ ಭಾರತ..

February 6, 2026
ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

ನನ್ನ ಹೃದಯ ಒಡೆದು ಹೋಗಿದೆ ಎಂದ ಶಶಿ ತರೂರ್ ಪುತ್ರ: ಆಗಿದ್ದಾದರೂ ಏನು ?

February 6, 2026
Next Post
ನಿಷೇಧಿಸಬೇಕಿರುವುದು ದ್ವೇಷಾಸೂಯೆಗಳ ಮನಸ್ಥಿತಿಯನ್ನು

ಜಗತ್ತಿನ ಅರಿವಿಗೆ ಬಾರದ ಗಾಂಧಿ ಸಾಧ್ಯವೇ ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada