• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ವಿಶ್ವದ ನಂ.1 ಆಟಗಾರನ ಸೋಲಿಸಿ, ಚಾಂಪಿಯನ್ ಆದ ಪ್ರಜ್ಞಾನಂದ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಕ್ರೀಡೆ
0
ವಿಶ್ವದ ನಂ.1 ಆಟಗಾರನ ಸೋಲಿಸಿ, ಚಾಂಪಿಯನ್ ಆದ ಪ್ರಜ್ಞಾನಂದ
Share on WhatsAppShare on FacebookShare on Telegram

ಓಸ್ಲೋ: ದೇಶದ ಚೆಸ್ಟ್‌ ಗ್ರ್ಯಾಂಡ್‌ ಮಾಸ್ಟರ್‌ ಆರ್‌. ಪ್ರಜ್ಞಾನಂದ (Praggnanandhaa) ವಿಶ್ವದ ನಂ.1 ಚೆಸ್‌ ಮಾಸ್ಟರ್‌ ನಾರ್ವೆಯ ಮ್ಯಾಗ್ನಸ್‌ ಕಾರ್ಲ್‌ಸನ್‌ (Magnus Carlsen) ಸೋಲಿಸಿ ಸಾಧನೆ ಮೆರೆದಿದ್ದಾರೆ.

ADVERTISEMENT

ನಾರ್ವೆ ಚೆಸ್ ಟೂರ್ನಿಯ (Norway Chess Tournament) 3ನೇ ಸುತ್ತಿನಲ್ಲಿ ಪ್ರಜ್ಞಾನಂದ ಈ ಸಾಧನೆ ಮಾಡಿದ್ದಾರೆ. ಇದು 6 ಬಾರಿ ವಿಶ್ವ ಚೆಸ್‌ ಚಾಂಪಿಯನ್‌ ಕಾರ್ಲ್‌ಸನ್‌ ವಿರುದ್ಧ ಪ್ರಜ್ಞಾನಂದಗೆ ಇದು ಮೊದಲ ಜಯವಾಗಿದೆ. ಪ್ರಜ್ಞಾನಂದ 5.5 ಪಾಯಿಂಟ್‌ಗಳೊಂದಿಗೆ ಮೊದಲ ಸ್ಥಾನ ಪಡೆದರೆ, ಕಾರ್ಲ್‌ಸನ್‌ 3 ಪಾಯಿಂಟ್‌ಗಳೊಂದಿಗೆ 5ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ.

ಹಿಂದಿನ ವರ್ಷ ಅಝರ್ಬೈಜಾನ್ನ ಬಾಕುವಿನಲ್ಲಿ ನಡೆದಿದ್ದ ಚೆಸ್ ವಿಶ್ವಕಪ್ನ (Chess World Cup 2023) ಫೈನಲ್ ಟೈ ಬ್ರೇಕರ್ ಸುತ್ತಿನಲ್ಲಿ ಪ್ರಜ್ಞಾನಂದ ವಿರುದ್ಧವೇ ಗೆಲುವು ಸಾಧಿಸಿ ಮ್ಯಾಗ್ನಸ್ ಕಾರ್ಲ್‌ಸೆನ್ 6ನೇ ಬಾರಿಗೆ ಚಾಂಪಿಯನ್ ಆಗಿದ್ದರು. ಆದರೆ, ಈ ಬಾರಿ ಭಾರತೀಯ ಆಟಗಾರ ಪ್ರಜ್ಞಾನಂದ ಸೇಡು ತೀರಿಸಿಕೊಂಡಿದ್ದಾರೆ.

ಮಹಿಳಾ ವಿಭಾಗದಲ್ಲಿ ಯುವ ಆಟಗಾರ್ತಿ, ಪ್ರಜ್ಞಾನಂದ ಅವರ ಸಹೋದರಿ, ಗ್ರ್ಯಾಂಡ್‌ಮಾಸ್ಟರ್‌ ಆರ್‌.ವೈಶಾಲಿ ಕೂಡ ಮುನ್ನಡೆ ಸಾಧಿಸಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ್ತಿ ಕೋನೇರು ಹಂಪಿ ಅವರನ್ನು ಸೋಲಿಸಿ ನಾರ್ವೆ ಚೆಸ್‌ ಟೂರ್ನಿಯ ನಂತರ ಮಹಿಳಾ ವಿಭಾಗದಲ್ಲಿ ಅಗ್ರಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

Tags: Chess World Cup 2023Magnus CarlsenNorway Chess TournamentPraggnanandhaa
Previous Post

ಪ್ರಜ್ವಲ್ ರೇವಣ್ಣ ಜೆಸಿನಾ? ಪಿಸಿನಾ?

Next Post

ಸಂತ್ರಸ ಕಿಡ್ನಾಪ್ ಪ್ರಕರಣದಲ್ಲಿ ಸಾರಾ ಮಹೇಶ್ ಎದುರಾಗಲಿದ್ಯಾ ಎಸ್ ಐಟಿ ಸಂಕಷ್ಟ..?

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

May 21, 2026
ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

May 11, 2026
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
Next Post

ಸಂತ್ರಸ ಕಿಡ್ನಾಪ್ ಪ್ರಕರಣದಲ್ಲಿ ಸಾರಾ ಮಹೇಶ್ ಎದುರಾಗಲಿದ್ಯಾ ಎಸ್ ಐಟಿ ಸಂಕಷ್ಟ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada