• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸಂತ್ರಸ್ತೆಯರಿಗೆ ಸೂಕ್ತ ರಕ್ಷಣೆ ನೀಡುತ್ತೇವೆ; ಜಿ. ಪರಮೇಶ್ವರ್

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಕರ್ನಾಟಕ
0
ನಾಗೇಂದ್ರ ತಲೆದಂಡಕ್ಕೆ ಪುರಾವೆ ಬೇಕಲ್ಲವೇ? ; ಜಿ. ಪರಮೇಶ್ವರ್
Share on WhatsAppShare on FacebookShare on Telegram

ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರವಾಗಿ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್‍ಐಟಿ ಮುಂದೆ ಬಂದು ದೈರ್ಯವಾಗಿ ಹೇಳಿಕೆ ನೀಡಬಹುದು. ಸಂತ್ರಸ್ತೆಯರಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwa) ಭರವಸೆ ನೀಡಿದ್ದಾರೆ.

ADVERTISEMENT

ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಧ್ಯ ರಾತ್ರಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದಿದ್ದಾರೆ. ಅವರ ವಿರುದ್ಧ ಬಂಧನದ ವಾರಂಟ್ ಇತ್ತು. ಈಗ ಅವರ ಬಂಧನವಾಗಿದೆ.ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅವರು ತನಿಖೆಗೆ ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ.

ಪ್ರಜ್ವಲ್ ಹೊರ ದೇಶದಲ್ಲಿದ್ದರು. ರಾಜತಾಂತ್ರಿಕ ಪಾಸ್‍ಪೋರ್ಟ್ ರದ್ದಾಗುತ್ತೆ ಎಂಬ ಕಾರಣಕ್ಕೆ ಅವರೇ ಬಂದಿದ್ದಾರೆ. ದೇಶದಲ್ಲಿಯೇ ಇದ್ದಿದ್ದರೆ ಇಷ್ಟು ಹೊತ್ತಿಗೆ ಬಂಧನವಾಗಿರುತ್ತಿತ್ತು ಎಂದು ಹೇಳಿದ್ದಾರೆ.

Tags: GparameshwarPrajwsal RevannaSIT
Previous Post

ಸಚಿವ ನಾಗೇಂದ್ರಗೆ ರಾಜೀನಾಮೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ..? ಶನಿವಾರ ಮಂತ್ರಿ ಸ್ಥಾನಕ್ಕೆ ರಿಸೈನ್ ಫಿಕ್ಸ್ ?

Next Post

ಮದ್ಯ ಪ್ರಿಯರಿಗೆ ಬಿಗ್ ಶಾಕ್; ನಾಳೆಯಿಂದ ಒಂದು ವಾರ ಮದ್ಯ ಮಾರಾಟಕ್ಕೆ ಬ್ರೇಕ್

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಈ ಪ್ರದೇಶದಲ್ಲಿ ಮದ್ಯ ಮಾರಾಟ ರದ್ದು!

ಮದ್ಯ ಪ್ರಿಯರಿಗೆ ಬಿಗ್ ಶಾಕ್; ನಾಳೆಯಿಂದ ಒಂದು ವಾರ ಮದ್ಯ ಮಾರಾಟಕ್ಕೆ ಬ್ರೇಕ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada