• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

SIT ಕಛೇರಿಯ ಶೌಚಾಲಯ ಗಬ್ಬು ವಾಸನೆ ಬರುತ್ತೆ : ಜಡ್ಜ್ ಮುಂದೆ ಪ್ರಜ್ವಲ್ ಅಳಲು ! 

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ
Share on WhatsAppShare on FacebookShare on Telegram

ಹಾಸನ ಅಶ್ಲೀಲ ವಿಡಿಯೋ ವೈರಲ್ ಕೇಸ್ ಗೆ ಸಂಬಂಧಪಟ್ಟಂತೆ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ ರನ್ನ SIT ಅಧಿಕಾರಿಗಳು ಕೋರ್ಟ್ಗೆ ಹಾಜರು ಪಡಿಸಿದ್ದಾರೆ.3 ಗಂಟೆಗೆ ಹಾಜರು ಪಡಿಸಲು ಸೂಚಿಸಿದ್ದ ನ್ಯಾಯಾಲಯದ ಆದೇಶದ ಮೇರೆಗೆ ಕೋರ್ಟ್ ಮುಂದೆ ಹಾಜರು ಪಡಿಸಲಾಗಿದೆ.

ADVERTISEMENT
Prajwal Revanna taken into custody at Kempegowda International Airport. Photo: Screengrab/ X

ಈ ಸಂಧರ್ಬದಲ್ಲಿ ನ್ಯಾಯಾದೀಶರು ಪ್ರಜ್ವಲ್ ರೇವಣ್ಣರನ್ನ ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದಾರೆ. ಮೊದಲಿಗೆ ನಿಮ್ಮ ಹೆಸರೇನು ಎಂದು ಪ್ರಜ್ವಲ್ ಗೆ ಜಡ್ಜ್ ಪ್ರಶ್ನೆ ಕೇಳಿದ್ದಾರೆ. ನಂತರ ಎಲ್ಲಿ ನಿಮ್ಮನ್ನ ವಶಕ್ಕೆ ಪಡೆಯಲಾಯಿತು ಎಂದು ಕೇಳಿದ್ದಾರೆ. ಕೆಂಪೇಗೌಡ ಏರ್ ಪೋರ್ಡ್ ನಲ್ಲಿ ನನ್ನ ವಶಕ್ಕೆ ಪಡೆದ್ರು ಎಂದು ಪ್ರಜ್ವಲ್ ಹೇಳಿದ್ದಾರೆ.

ನಂತರ ನಿಮ್ಮ ಮನೆಗೆ ತಿಳಿಸಿದ್ದರಾ ಎಂದಾಗ ನಮ್ಮ ತಂದೆಗೆ ಹೇಳಲು ಹೇಳಿದೆ ಎಂದಿರುವ ಪ್ರಜ್ವಲ್ , ಏನಾದ್ರೂ ಟಾರ್ಚರ್ ಆಯ್ತಾ ಎಂದು ಜಡ್ಜ್ ಕೇಳಿದಾಗ, ಇಲ್ಲ ಟಾರ್ಚರ್ ಏನು ಆಗಿಲ್ಲ, ಆದರೆ ಎಸ್ಐಟಿ ಕಛೇರಿಯ ಶೌಚಾಲಯದ ಬಗ್ಗೆ ಪ್ರಜ್ವಲ್ ಅಳಲು ತೋಡಿಕೊಂಡಿದ್ದಾರೆ. ಶೌಚಾಲಯ ತುಂಬಾ ವಾಸನೆ ಬರುತ್ತದೆ ಎಂದು ಹೇಳಿದ್ದಾರೆ.ಈ ವೇಳೆ ಅಲ್ಲೇ ಇದ್ದ ಕೆಲವರು ನಗಲು ಆರಂಭಿಸಿದ್ರು. ಇದನ್ನ ಗಮನಿಸಿದ ಜಡ್ಜ್ ಎಲ್ಲರೂ ಸುಮ್ಮನಿರುವಂತೆ ಸೂಚಿಸಿರುವ ಘಟನೆ ನಡೆದಿದೆ.

Tags: SITಎಸ್.ಐ.ಟಿ ಶೌಚಾಲಯಕೋರ್ಟ್ ಮುಂದೆ ಹಾಜರಾದ ಪ್ರಜ್ವಲ್ ರೇವಣ್ಣಪ್ರಜ್ವಲ್ ರೇವಣ್ಣ ಬಂಧನಪ್ರಜ್ವಲ್ ರೇವಣ್ಣ ವಶಕ್ಕೆ
Previous Post

Joint pain: ಕೀಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಹಾಗಿದ್ರೆ ಈ ಸಿಂಪಲ್ ರೆಮಿಡಿನ ಟ್ರೈ ಮಾಡಿ ಜಾಯಿಂಟ್ ಪೈನ್ ಗೆ ಗುಡ್ ಬೈ ಹೇಳಿ.!

Next Post

ಸಂಪೂರ್ಣ ಆರೋಗ್ಯವಾಗಿದ್ದಾರಂತೆ ಪ್ರಜ್ವಲ್ ರೇವಣ್ಣ!

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
ಸಂಪೂರ್ಣ ಆರೋಗ್ಯವಾಗಿದ್ದಾರಂತೆ ಪ್ರಜ್ವಲ್ ರೇವಣ್ಣ!

ಸಂಪೂರ್ಣ ಆರೋಗ್ಯವಾಗಿದ್ದಾರಂತೆ ಪ್ರಜ್ವಲ್ ರೇವಣ್ಣ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada