• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅತ್ಯಾಚಾರ ಮಾಡಿ, ಕಿರುಕುಳ, ಮದುವೆ ದಿನ ಯುವತಿ ಅಪಹರಿಸಲು ಯತ್ನ

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in ಕರ್ನಾಟಕ, ದೇಶ
0
ಅತ್ಯಾಚಾರ ಮಾಡಿ, ಕಿರುಕುಳ, ಮದುವೆ ದಿನ ಯುವತಿ ಅಪಹರಿಸಲು ಯತ್ನ
Share on WhatsAppShare on FacebookShare on Telegram

ಮಧ್ಯಪ್ರದೇಶ: ಪಾಪಿಯೊಬ್ಬ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದಲ್ಲದೇ, ಮದುವೆ ದಿನ ಅಪಹರಣಕ್ಕೆ ಯತ್ನಿಸಿರುವ ಘಟನೆ ನಡೆದಿದೆ.

ADVERTISEMENT

ಮಧ್ಯಪ್ರದೇಶದ ಅಶೋಕನಗರದಲ್ಲಿ ಈ ಘಟನೆ ನಡೆದಿದೆ. ಕಲು ಅಲಿಯಾಸ್ ಸಲೀಂ ಖಾನ್ ಆರೋಪಿ ಎನ್ನಲಾಗಿದೆ. ಆರೋಪಿಯು ಹಿಂದೆ ಯುವತಿಯ ಮೇಲೆ ಅತ್ಯಾಚಾರ ನಡೆಸಿದ್ದ ಎನ್ನಲಾಗಿದೆ. ಅಲ್ಲದೇ, ಮದುವೆಯಾಗುವಂತೆ ಮಾನಸಿಕ ಹಿಂಸೆ ನೀಡಿದ್ದ. ಆದರೆ, ಯುವತಿ ಬೇರೊಬ್ಬರನ್ನು ಮದುವೆಯಾಗುತ್ತಿದ್ದಾಳೆ ಎಂಬುವುದು ಗೊತ್ತಾಗುತ್ತಿದ್ದಂತೆ ಆಕೆಯ ಮನೆಯವರ ಮೇಲೆ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ತನ್ನ ಸಹಚರರಾದ ಜೋಧಾ, ಸಮೀರ್ ಮತ್ತು ಶಾರುಖ್ ಜೊತೆಗೆ ಯುವತಿಯ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾನೆ. ಇದನ್ನು ಪ್ರತಿಭಟಿಸಿದ ಆಕೆಗೆ ಅಮಾನುಷವಾಗಿ ಹೊಡೆದಿದ್ದಾರೆ. ತಡೆಯಲು ಬಂದು ಆಕೆಯ ತಂದೆ ಮತ್ತು ತಮ್ಮನ ಕೈಯನ್ನು ಮುರಿದಿದ್ದಾರೆ. ತಾಯಿ ಸೇರಿದಂತೆ ಎದುರು ಬಂದವರ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಅಲ್ಲಿ ಹೆಚ್ಚು ಜನ ಸೇರುವುದನ್ನು ಕಂಡು ಯುವತಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಅಲ್ಲದೇ, ಮದುವೆಯಾಗದಂತೆ ಹುಡುಗನ ಮನೆಯವರಿಗೂ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags: AshokanagarMadhyapradeshmarriagerape
Previous Post

ಪ್ರಜ್ವಲ್​ ಬಂಧಿಸಿದ್ದು, ಕರೆತಂದಿದ್ದು ಮಹಿಳಾ ಆಫಿಸರ್ಸ್​​..! ಯಾಕೆ ಗೊತ್ತಾ..?

Next Post

ಗುದನಾಳದಲ್ಲಿ ಚಿನ್ನ ಸಾಗಾಟ; ಗಗನಸಖಿ ಅರೆಸ್ಟ್

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಗುದನಾಳದಲ್ಲಿ ಚಿನ್ನ ಸಾಗಾಟ; ಗಗನಸಖಿ ಅರೆಸ್ಟ್

ಗುದನಾಳದಲ್ಲಿ ಚಿನ್ನ ಸಾಗಾಟ; ಗಗನಸಖಿ ಅರೆಸ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada