• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನ ದೂರ ಮಾಡುತ್ತಿದೆ ನುಗ್ಗೆ ಸೊಪ್ಪು.!

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in Top Story, ಜೀವನದ ಶೈಲಿ
0
ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನ ದೂರ ಮಾಡುತ್ತಿದೆ ನುಗ್ಗೆ ಸೊಪ್ಪು.!
Share on WhatsAppShare on FacebookShare on Telegram

ನುಗ್ಗೆ ಸೊಪ್ಪು ಸಾಕಷ್ಟು ಔಷಧಿ ಅಂಶಗಳನ್ನ ಹೊಂದಿದೆ .ನಮ್ಮ ಸುತ್ತಲೂ ಸಾವಿರಾರು ನುಗ್ಗೆ ಮರಗಲಿದ್ದು,ಇದರ ಕಾಯಿ ಹಾಗೂ ಸೊಪ್ಪು ಎರಡು ಕೂಡ ಪ್ರಯೋಜನಕಾರಿ. ಇದರ ಹೂವುಗಳಲ್ಲೂ ಕೂಡ ಸಾಕಷ್ಟು ಔಷಧಿ ಗುಣಗಳು ಇರುತ್ತವೆ. ನುಗ್ಗೆ ಸೊಪ್ಪು ದಶಕಗಳಿಂದಲೂ ಬಂದಿದೆ ರಾಜ ಮಹಾರಾಜರ ಕಾಲದಿಂದಲೂ ಇಂದಿನವರೆಗೂ ಪ್ರತಿಯೊಬ್ಬರಿಗೂ ಕೂಡ ನುಗ್ಗೆ ಸೊಪ್ಪಿನ ಮಹತ್ವ ತಿಳಿದಿದೆ. ಈ ನುಗ್ಗೆ ಸೊಪ್ಪಿನ ಪದಾರ್ಥವನ್ನು ಮಾಡಿಕೊಂಡು ತಿನ್ನೋದ್ರಿಂದ ದೇಹಕ್ಕೆ ಏನೆಲ್ಲಾ ಪ್ರಯೋಜನ ಇದೆ ಅನ್ನೋದನ್ನ ಮಾಹಿತಿ ಹೀಗಿದೆ.

ADVERTISEMENT

ರೋಗನಿರೋಧಕ

 ಶಕ್ತಿ ನುಗ್ಗೆ ಸೊಪ್ಪನ್ನ ಹೆಚ್ಚು ತಿನ್ನುವುದರಿಂದ ನಮ್ಮ ದೇಹದಲ್ಲಿ ಯುಮಿನಿಟಿ ಜಾಸ್ತಿ ಆಗುತ್ತದೆ ಹಾಗೂ ಸಾಕಷ್ಟು ಸಮಸ್ಯೆಗಳನ್ನ ತಡೆಗಟ್ಟುವುದಕ್ಕೆ ನುಗ್ಗೇಸೊಪ್ಪು ಉತ್ತಮ ಹಾಗೂ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡುತ್ತದೆ ಹಾಗಾಗಿ ವಾರಕ್ಕೆ ಒಂದು ಬಾರಿ ಅಥವಾ ಎರಡು ಬಾರಿ ನುಗ್ಗೆ ಸೊಪ್ಪಿನ ಪದಾರ್ಥವನ್ನು ಸೇವನೆ ಮಾಡುವುದು ಉತ್ತಮ.

ಕೂದಲು ಉದುರುವಿಕೆ

 ಹೆಚ್ಚು ಜನಕ್ಕೆ ಕೂದಲು ಉದುರುವ ಸಮಸ್ಯೆ ಇರುತ್ತೆ ,ನುಗ್ಗೆ ಸೊಪ್ಪಿನ ಪದಾರ್ಥವನ್ನು ತಿನ್ನುವುದರಿಂದ, ನಮ್ಮ ದೇಹಕ್ಕೆ ಬೇಕಾದಷ್ಟು ಪೋಷಕಾಂಶಗಳು ವಿಟಮಿನ್ ಎ ,ವಿಟಮಿನ್ ಬಿ ,ವಿಟಮಿನ್ ಸಿ , ಕ್ಯಾಲ್ಸಿಯಂ ,ಪೊಟ್ಯಾಶಿಯಂ ,ಕಬ್ಬಿನಾಂಶ ,ಮೆಗ್ನಾಷಿಯಂ ಸೇರಿದಂತೆ ಸಾಕಷ್ಟು ಅಂಶಗಳು ನಮ್ಮ ದೇಹಕ್ಕೆ ಸೇರುವುದರಿಂದ ಕೂದಲೂ ಉದುರುವಿಕೆ ಸಮಸ್ಯೆಯನ್ನ ತಡೆಗಟ್ಟುತ್ತದೆ ಹಾಗೂ ನಮ್ಮ ಚರ್ಮಕ್ಕೂ  ಕೂಡ ಒಳ್ಳೆಯದು.

ಥೈರಾಯಿಡ್ ಸಮಸ್ಯೆ 

ಥೈರಾಯಿಡ್ ಎನ್ನುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಕ್ಕೆ ಕಾಡ್ತಾ ಇರುವಂತ ಒಂದು ಸಮಸ್ಯೆಯಾಗಿದೆ.ಇದರಿಂದ ಹೆಣ್ಣು ಮಕ್ಕಳು ತೀರ ವೀಕ್ ಆಗ್ತಾರೆ ,ಇಲ್ಲವಾದರೆ ವೇಟ್  ಹೆಚ್ಚಾಗುತ್ತಾರೆ. ಪಿಸಿಓಡಿ ಸಮಸ್ಯೆ ,ಪಿರಿಯಡ್ಸ್ ಸಮಸ್ಯೆಗಳು ಕೂಡ ಶುರುವಾಗುತ್ತದೆ.ನುಗ್ಗೆ ಸ್ವೊಪ್ಪಿನ ಪದಾರ್ಥವನ್ನು ವಾರಕ್ಕೆ ಒಂದು ಬಾರಿ ತಿನ್ನೋದ್ರಿಂದ ಥೈರಾಯಿಡ್ ಸಮಸ್ಯೆ  ಮುಕ್ತಿ ನೀಡುತ್ತದೆ.

ಇದೆಲ್ಲದರ ಜೊತೆಗೆ ರಕ್ತ ಹೀನತೆ, ಅಸ್ತಮ, ಡಯಾಬಿಟಿಸ್ ಹಾಗೂ ಸಂಧಿವಾತ ಸಮಸ್ಯೆಗಳಿಗೆ ನುಗ್ಗೇಸೊಪ್ಪು ರಾಮಬಾಣ.ಇನ್ನು ಆಯುರ್ವೇದದಲ್ಲಿ ಇದನ್ನು ಔಷಧಿ ಸಸ್ಯ ಎಂದು ಪರಿಗಣಿಸಲಾಗಿದೆ ಹಾಗೂ ಅನೇಕ ರೋಗಗಳಿಗೆ ಚಿಕಿತ್ಸೆಯಾಗಿ ಇದನ್ನ ಬಳಸುತ್ತಾರೆ.

Tags: AyurvedabenifitsDrumsticksHealth tipsleaves
Previous Post

ಇಂಡಿಯಾ ಮೈತ್ರಿ ಅಧಿಕಾರಕ್ಕೆ ಬಂದರೆ ಪ್ರಧಾನಿ ಅಭ್ಯರ್ಥಿ ಯಾರು? ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು?

Next Post

ಮತ್ತೆ ಕೊಹ್ಲಿ ಅಭಿಮಾನಿಗಳನ್ನ ಕೆಣಕಿದ ಅಂಬಟಿ ರಾಯುಡು ! ಕಿಂಗ್ ಕೊಹ್ಲಿ ಫ್ಯಾನ್ಸ್ ಫುಲ್ ಗರಂ !

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
0

ಕಾಲೇಜು ವಿಶ್ವವಿದ್ಯಾಲಯಗಳಿಂದ ಪದವಿಯೊಡನೆ, ಪಿಎಚ್‌ಡಿಯೊಂದಿಗೆ ಹೊರಬರುವ ಒಂದು ಬೃಹತ್‌ ಸಮಾಜ ನಮ್ಮ ನಡುವೆ ಇದೆ. ಈ ಯುವ ಸಮೂಹವು ಸಮಾಜದ ವಿಭಿನ್ನ ಸ್ತರಗಳಲ್ಲಿ ತನ್ನನ್ನು ಗುರುತಿಸಿಕೊಳ್ಳುತ್ತಾ, ಭವಿಷ್ಯವನ್ನು...

Read moreDetails
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

February 1, 2026
Next Post
ಮತ್ತೆ ಕೊಹ್ಲಿ ಅಭಿಮಾನಿಗಳನ್ನ ಕೆಣಕಿದ ಅಂಬಟಿ ರಾಯುಡು ! ಕಿಂಗ್ ಕೊಹ್ಲಿ ಫ್ಯಾನ್ಸ್ ಫುಲ್ ಗರಂ !

ಮತ್ತೆ ಕೊಹ್ಲಿ ಅಭಿಮಾನಿಗಳನ್ನ ಕೆಣಕಿದ ಅಂಬಟಿ ರಾಯುಡು ! ಕಿಂಗ್ ಕೊಹ್ಲಿ ಫ್ಯಾನ್ಸ್ ಫುಲ್ ಗರಂ !

Please login to join discussion

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

ಸರ್ಕಾರಿ ನೌಕರರಿಗೆ ಸಂಬಳವಿಲ್ಲ: ಕಾರಣ ಇಲ್ಲಿದೆ!

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!