• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರಕ್ಕೆ ಸಂಕಷ್ಟ ತಂದ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ! ಸಚಿವ ನಾಗೇಂದ್ರ ತಲೆದಂಡ ಫಿಕ್ಸ್ ?! 

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸರ್ಕಾರಕ್ಕೆ ಸಂಕಷ್ಟ ತಂದ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ! ಸಚಿವ ನಾಗೇಂದ್ರ ತಲೆದಂಡ ಫಿಕ್ಸ್ ?! 
Share on WhatsAppShare on FacebookShare on Telegram

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ (Chandrashekaran) ಆತ್ಮಹತ್ಯೆ ಪ್ರಕರಣ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿರುವ ಹಾಗೆ ವಾಸವಾಗುತ್ತಿದೆ. ಇದರ ಪರಿಣಾಮ ಸಚಿವ ಬಿ ನಾಗೇಂದ್ರ (Minister B Nagendra) ತಲೆ ತಂಡ ಬಹುತೇಕ ಖಚಿತ ಎಂದು ಕಾಂಗ್ರೆಸ್ (Congress) ಮೂಲದ ನಾಯಕರೆ ಹೇಳುತ್ತಿದ್ದಾರೆ.

ADVERTISEMENT

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿದ್ದು ಕೋಟ್ಯಂತರ ರೂಪಾಯಿ ಹಣವನ್ನ ಹೈದರಾಬಾದ್ ಗೆ (Hydrabad) ರವಾನೆ ಮಾಡಲಾಗಿದೆ ತೆಲಂಗಾಣ (Telangana) ಚುನಾವಣೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಫಂಡ್ ಮಾಡಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಈಗಾಗಲೇ ಈ ಬಹುಕೋಟಿ ಹಗರಣಕ್ಕೆ ಸಂಬಂಧಪಟ್ಟಂತೆ ಯೂನಿಯನ್ ಬ್ಯಾಂಕ್ ಒಕ್ಕೂಟ ಸಿ ಬಿ ಐ (CBI) ತನಿಕೆಗೆ ಆಗ್ರಹಿಸಿದೆ. ಆದರೆ ರಾಜ್ಯ ಸರ್ಕಾರ ಎಸ್ಐಟಿ ಹೆಗಲಿಗೆ ನೀಡುವ ಇರಾದೆಯಲ್ಲಿ ಇದ್ದಂತಿದೆ.

ಈ ಒಂದು ಪ್ರಕರಣ ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದ್ದು ಸಚಿವ ಬಿ ನಾಗೇಂದ್ರ ತಲೆ ದಂಡವಾಗಬೇಕು ಎಂದು ಪಟ್ಟು ಹಿಡಿದಿದೆ . ಈ ಕಾರಣಕ್ಕಾಗಿ ಸಿಎಂ ಡಿಸಿಎಂ ಮತ್ತು ಗೃಹ ಸಚಿವರು ಪ್ರತ್ಯೇಕ ಸಭೆ ನಡೆಸಿದ್ದು ಸಚಿವರ ತಲೆದಂಡ ಬಹುತೇಕ ಖಚಿತ ಎನ್ನಲಾಗುತ್ತಿದೆ ಆ ಮೂಲಕ ಸರ್ಕಾರಕ್ಕೆ ಆಗಬಹುದಾದ ಮುಜುಗರವನ್ನು ತಪ್ಪಿಸಿಕೊಳ್ಳುವ ಪ್ರಯತ್ನವನ್ನು ಸಿಎಂ ಸಿದ್ದರಾಮಯ್ಯ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

Tags: ಚಂದ್ರಶೇಖರನ್ ಆತ್ಮಹತ್ಯೆಡಿಸಿಎಂವಾಲ್ಮೀಕಿ ನಿಗಮದ ಅಕ್ರಮವಾಲ್ಮೀಕಿ ಬಹುಕೋಟಿ ಹಗರಣಸಚಿವ ಬಿ ನಾಗೇಂದ್ರ ತಲೆದಂಡಸಿಎಂ
Previous Post

MLC ಆಗ್ತೇನೆ.. ನಿಮ್ಮೆಲ್ಲರಿಗೂ ಅನುದಾನ ಕೊಡ್ತೇನೆ : ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ

Next Post

ಜೂ.2ಕ್ಕೆ CLP ಮೀಟಿಂಗ್.. ಪರಿಷತ್ ಎಲೆಕ್ಷನ್ ಸಂಬಂಧ ‘ಕೈ’ ನಾಯಕರ ಹೈ ವೋಲ್ಟೇಜ್ ಸಭೆ

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ನಿಯಮ ಉಲ್ಲಂಘನೆ? ಪ್ರದೋಷ್ ವಿರುದ್ಧ ಪೊಲೀಸರಿಗೆ ದೂರು

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

September 15, 2026
Next Post
ಗ್ಯಾರಂಟಿ ಬಗ್ಗೆ ಸಿಎಂ ಸಿದ್ದು ನೀಡಿರುವ ಭರವಸೆ ಏನು?

ಜೂ.2ಕ್ಕೆ CLP ಮೀಟಿಂಗ್.. ಪರಿಷತ್ ಎಲೆಕ್ಷನ್ ಸಂಬಂಧ 'ಕೈ' ನಾಯಕರ ಹೈ ವೋಲ್ಟೇಜ್ ಸಭೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada